Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರಾಮ ಮಂದಿರ ಸ್ಫೋಟ ಸಂಚು ವಿಚಾರ ಹಿಂದೂ ಸಮಾಜಕ್ಕೆ ದೊಡ್ಡ ಆಘಾತ: ಶಾಸಕ ಈಶ್ವರಪ್ಪ

October 20, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ರಾಮ ಮಂದಿರ ಸ್ಫೋಟ ಸಂಚು ವಿಚಾರ ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತವಾಗಿದೆ ಎಂದು ಶಾಸಕ ಈಶ್ವರಪ್ಪ MLA Eshwarappa ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಬಹುದಿನದ ಹಿಂದು ಸಮಾಜದ ಕನಸು ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಬಹಳ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ರಾಷ್ಟ್ರದ್ರೋಹಿ ಸಂಘಟನೆ ಪಿಎಫ್ಐ ಅವರ ಪ್ರಯತ್ನ ಬೆಳಕಿಗೆ ಬಂದಿದೆ. ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತವಾಗಿದೆ ಎಂದರು.

ಪಿಎಫ್ ಐ ಅಲ್ಲ, ರಾವಣನ ವಂಶಸ್ಥರು, ಜಿನ್ನಾ ವಂಶಸ್ಥರು ಬಂದರೂ ಅದು ಆಗಲ್ಲ. ಇದು ಯಾವುದನ್ನು ಕನಸಿನಲ್ಲೂ ನೆನಸಿಕೊಳ್ಳುವುದು ಬೇಡ. ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ನಂಬಿಕೆ ಇರುವ ಪ್ರತಿಯೊಬ್ಬರೂ ಪಿಎಫ್ಐ ಹೇಳಿಕೆ ಖಂಡನೆ ಮಾಡಬೇಕು. ಕಾಂಗ್ರೆಸ್, ಜೆಡಿಎಸ್, ಕಮ್ಯುನಿಸ್ಟ್ ಎಲ್ಲರೂ ಖಂಡಿಸಬೇಕು. ಇದನ್ನು ಖಂಡಿಸದಿದ್ದರೆ ಅವರು ಅಯೋಗ್ಯರು ಎಂದರು.
ಬಾಬ್ರಿ ಮಸೀದಿ ಗುಲಾಮಗಿರಿ ಸಂಕೇತದಂತಿತ್ತು. ಅಯೋಧ್ಯೆ ರಾಮ ಹುಟ್ಟಿದ ಜಾಗ ಹೀಗಾಗಿಯೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ರಾಮ ಮಂದಿರ ಉದ್ಘಾಟನೆಯನ್ನು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಇಂತಹ ದೇಶದ್ರೋಹಿಗಳನ್ನು ಕೇವಲ ಜೈಲಿಗೆ ಕಳುಹಿಸುವುದಲ್ಲ. ಸಂವಿಧಾನ ತಿದ್ದುಪಡಿ ಮಾಡಿ ಸರಿಯಾದ ಶಿಕ್ಷೆ ಆಗಬೇಕು. ಅಂತಹ ಕಾನೂನು ತರಬೇಕು. ಈ ಬಗ್ಗೆ ಪ್ರಧಾನಿಯವರನ್ನು ಒತ್ತಾಯಿಸುತ್ತೇನೆ ಎಂದರು.

ಹೊಸ ರೂಪದ ಕಾನೂನು ತಂದು, ಭಯ ಹುಟ್ಟಿಸಬೇಕು ಅಂತಹ ಕಾನೂನು ಜಾರಿಯಾಗಬೇಕು. ಒಂದೇ ಬುಲೆಟ್ ನಲ್ಲಿ ನಾಲ್ಕು ಜನರ ಸುಟ್ಟಾಕಬೇಕು, ತಕ್ಷಣವೇ ನೇಣಿಗೇರಿಸಬೇಕು ಅಂತಹ ಕಾನೂನು ತರಬೇಕು. ಇಂತಹವರನ್ನು ಹಾಗೆ ಬಿಟ್ಟರೆ ದೇಶದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತದೆ. ಕೇಂದ್ರ ಸರ್ಕಾರ ತುರ್ತಾಗಿ ಕಾನೂನು ತರಬೇಕು. ತುರ್ತಾಗಿ ಲೋಕಸಭೆ ಅಧಿವೇಶನ ಕರೆದು ಚರ್ಚೆ ಮಾಡಬೇಕು ಎಂದು ಹೇಳಿದರು.

ಕಾಂತಾರ ಸಿನಿಮಾ ಬಗ್ಗೆ ನಟ ಚೇತನ್ ಹೇಳಿಕೆ ವಿಚಾರ. ಅವನು ಯಾವನೋ ಅವನ ಮುಖನೇ ನೋಡಿಲ್ಲ ನಾನು. ಅವನ ಯಾವ ಸಿನಿಮಾನು ನಾನು ನೋಡಿಲ್ಲ. ಹಿಂದು ಧರ್ಮದ ಬಗ್ಗೆ ಮಾತನಾಡಲು ಅವನು ಯಾವನು ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಎಲ್ಲಿಯೇ ನಿಂತರೂ ಸೋಲುತ್ತಾರೆ. ಅವರ ಕಾಲದಲ್ಲಿ ಸಾಕಷ್ಟು ಹಿಂದು ಯುವಕರ ಕಗ್ಗೊಲೆ ನಡೆದಿದೆ. ಹಿಂದು ಧರ್ಮ ವಿರೋಧಿ ನೀತಿಯೇ ಅವರನ್ಜು ಸೋಲಿಸುತ್ತದೆ. ಹಿಂದು ಧರ್ಮಕ್ಕೆ ದ್ರೋಹ ಮಾಡಿದ್ದೇನೆ ಎಂಬ ಬಗ್ಗೆ ಮೊದಲು ಕ್ಷಮೆ ಕೇಳಲಿ. ಕ್ಷಮೆ ಕೇಳಿದ ಬಳಿಕ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದರು.

ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರ. ನಾವು ತನಿಖೆ ಯಾವ ರೀತಿ ಮಾಡಬೇಕು ಎಂಬ ಬಗ್ಗೆ ನಮಗೆ ಕುಮಾರಸ್ವಾಮಿ ಹೇಳಿಕೊಡುವ ಅಗತ್ಯ ಇಲ್ಲ. ರಾಜ್ಯ ಸರ್ಕಾರ ಏನು ಕ್ರಮ ಕೈಗೊಳ್ಳಬೇಕೋ ಆ ರೀತಿ ಕೈಗೊಳ್ಳುತ್ತೇವೆ. ಅವರು ಹೇಳಿದ ರೀತಿ ನಾವು ಮಾಡುವ ಅವಶ್ಯಕತೆ ಇಲ್ಲ ಎಂದರು.
ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ವಿಚಾರದ ಬಗ್ಗೆ ಮಾತನಾಡಿ, ಖರ್ಗೆ ಬಹಳ ಹಿರಿಯ ರಾಜಕಾರಣಿ. ಅವರ ಆಯ್ಕೆಯನ್ನು ಸ್ವಾಗತ ಮಾಡ್ತೇನೆ. ಅವರ ನೇತೃತ್ವದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕೃತ ವಿರೋಧ ಪಕ್ಷವಾಗಿ ಬರುವ ದಿಕ್ಕಿನಲ್ಲಾದರೂ ಯಶಸ್ವಿಯಾಗಲಿ. ಅನುಭವಿ ರಾಜಕಾರಣಿ, ಹಲವು ಹುದ್ದೆ ಅಲಂಕರಿಸಿದ್ದಾರೆ.ಗಾಂಧಿ ಕುಟುಂಬಕ್ಕೆ ರಬ್ಬರ್ ಸ್ಟಾಂಪ್ ಆಗದೇ, ಸ್ವತಂತ್ರವಾಗಿ ಅಧಿಕಾರ ನಡೆಸಲಿ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

Next Post

ಟ್ರೇಡ್ ಲೈಸೆನ್ಸ್ 5 ವರ್ಷಕ್ಕೆ ತೆಗೆದುಕೊಳ್ಳಲು ಸರ್ಕಾರ ಆದೇಶ: ಡಿ.ಎಸ್. ಅರುಣ್ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಟ್ರೇಡ್ ಲೈಸೆನ್ಸ್ 5 ವರ್ಷಕ್ಕೆ ತೆಗೆದುಕೊಳ್ಳಲು ಸರ್ಕಾರ ಆದೇಶ: ಡಿ.ಎಸ್. ಅರುಣ್ ಅಭಿನಂದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!