ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ರಾಮಕೃಷ್ಣ ವಿವೇಕಾನಂದ ಆಶ್ರಮದ ವತಿಯಿಂದ ರಾಜ್ಯಮಟ್ಟದ ರಾಮಕೃಷ್ಣ ವಿವೇಕಾನಂದ ಭಾವಪ್ರಚಾರ ಪರಿಷತ್‌ನ ಎರಡು ದಿನಗಳ 7ನೇ ವಾರ್ಷಿಕ ಸಮ್ಮೇಳನ ಆಯೋಜಿಸಲಾಗಿದೆ.
ಶಿವಮೊಗ್ಗ ಕಲ್ಲಗಂಗೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಜ.30, 31ರಂದು ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ: 9844569819, 9844051959, 7019796153, 8317443637ಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post