No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ರಂಗಾಯಣದ ನೂತನ ವೆಬ್’ಸೈಟ್ ಲೋಕಾರ್ಪಣೆ

ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ರಂಗಾಯಣ ಹೆಜ್ಜೆ: ಮುಖ್ಯಮಂತ್ರಿ ಯಡಿಯೂರಪ್ಪ

kalpa News by kalpa News
January 2, 2021
in Small Bytes, ಶಿವಮೊಗ್ಗ
0
ಶಿವಮೊಗ್ಗ ರಂಗಾಯಣದ ನೂತನ ವೆಬ್’ಸೈಟ್ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ 10 ವರ್ಷಗಳಲ್ಲಿ ದೃಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

ಶಿವಮೊಗ್ಗ ರಂಗಾಯಣದ ನೂತನ ವೆಬ್‌ಸೈಟ್ ಅನಾವರಣಗೊಳಿಸಿ ಅವರು ಮಾತನಾಡಿದರು.ಶಿವಮೊಗ್ಗ ರಂಗಾಯಣ ನಿರಂತರ ರಂಗ ಚಟುವಟಿಕೆಗಳ ಮೂಲಕ ರಂಗಾಸಕ್ತರನ್ನು ಸೆಳೆಯುತ್ತಿದೆ. ರಂಗಸಂಕ್ರಾತಿ ರಾಷ್ಟ್ರೀಯ ನಾಟಕೋತ್ಸವ, ವಿಶ್ವಮಾನವ ಅಂತಾರಾಷ್ಟ್ರೀಯ ರಂಗೋತ್ಸವ, ವಿಶ್ವರಂಗಭೂಮಿ ದಿನಾಚರಣೆ, ರೆಪರ್ಟರಿಯ ಹಲವಾರು ನಾಟಕಗಳನ್ನು ರಂಗತೇರು ಹೆಸರಿನಲ್ಲಿ ರಾಜ್ಯದಾದ್ಯಂತ ಪ್ರದರ್ಶನ ನಡೆಸಿದೆ. ಕೋವಿಡ್ ಹಿನ್ನೆಲೆಯಲ್ಲಿ ರಂಗ ಚಟುವಟಿಕೆಗಳಿಗೆ ಹಿನ್ನಡೆ ಉಂಟಾದರೂ ಆನ್‌ಲೈನ್ ಕಾರ್ಯಕ್ರಮಗಳ ಮೂಲಕ ರಂಗ ಚಟುವಟಿಕೆಗಳನ್ನು ಜೀವಂತವಾಗಿರಿಸಿರುವುದು ಪ್ರಶಂಸನೀಯ ಎಂದರು.

ರಂಗ ದಿಗ್ಗಜ ಬಿ.ವಿ. ಕಾರಂತರ ಕನಸಿನ ಕೂಸಾದ ರಂಗಾಯಣ ಮೈಸೂರಿನಿಂದ ಪ್ರಾರಂಭವಾಗಿ ಇಂದು ರಾಜ್ಯದ 4ಭಾಗಗಳಲ್ಲಿ ತನ್ನ ಶಾಖೆಯನ್ನು ವಿಸ್ತರಿಸಿಕೊಂಡಿದೆ. ಶಿವಮೊಗ್ಗದಲ್ಲಿ ರಂಗಾಯಣಕ್ಕೆ ಸುಸಜ್ಜಿತವಾದ ಸುವರ್ಣ ಸಾಂಸ್ಕೃತಿಕ ಭವನವನ್ನು ಒದಗಿಸಲಾಗಿದ್ದು, ರಂಗ ಚಟುವಟಿಕೆಗಳಿಗೆ ಎಲ್ಲಾ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ಶಾಸಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ, ರಂಗ ಸಮಾಜದ ಸದಸ್ಯ ಹಾಲಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsShivamogga RangayanaWebsiteಬಿ.ಎಸ್. ಯಡಿಯೂರಪ್ಪಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಶಿವಮೊಗ್ಗ ರಂಗಾಯಣ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಸಿಹಿ ಸುದ್ಧಿ

Next Post

ಸಂಗೀತ ರಸಧಾರೆಯ ಒಡತಿ ಉಡುಪಿಯ ಶರಧಿ ಪಾಟೀಲ್

kalpa News

kalpa News

Next Post
ಸಂಗೀತ ರಸಧಾರೆಯ ಒಡತಿ ಉಡುಪಿಯ ಶರಧಿ ಪಾಟೀಲ್

ಸಂಗೀತ ರಸಧಾರೆಯ ಒಡತಿ ಉಡುಪಿಯ ಶರಧಿ ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL