No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 10, 2026
in ಶಿವಮೊಗ್ಗ
0
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿಗಳು ರಾಷ್ಟ್ರೀಯ ಸಮಗ್ರತೆ, ಭದ್ರತೆ ವಿಷಯಗಳನ್ನು ಮೈಗೂಡಿಸಿಕೊಂಡು ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗುವ ಕೋರ್ಸ್‍ಗಳಿಗೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವು 2026-27ನೇ ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನಿಸಿದೆ ಎಂದು ರಕ್ಷಾ ವಿಶ್ವವಿದ್ಯಾಲಯದ Raksha University ಶಿವಮೊಗ್ಗ ಕ್ಯಾಂಪಸ್‍ನ ನಿರ್ದೇಶಕಿ ಡಾ.ಕಾವೇರಿ ಟಂಡನ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ  ತಮ್ಮ ವಿಶ್ವವಿದ್ಯಾಲಯವು ರಾಷ್ಟ್ರೀಯ ಭದ್ರತೆ, ಪೊಲೀಸ್ ವ್ಯವಸ್ಥೆ, ಅಪರಾಧ ಶಾಸ್ತ್ರ, ವಿಧಿ-ವಿಜ್ಞಾನ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ   ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಭದ್ರತಾ ನಿರ್ವಹಣೆಯಲ್ಲಿ ನಾಲ್ಕು ವರ್ಷದ ಬಿಎ, ಬಿಎಸ್ಸಿ ಪದವಿ ನೀಡುತ್ತಿದ್ದು, ರಕ್ಷಣಾ ಮತ್ತು ಕಾರ್ಯತಂತ್ರದ ಅಧ್ಯಯನದಲ್ಲಿ ಎರಡು ವರ್ಷದ ಎಂಎ., ಎಂಎಸ್ಸಿ., ಅಪರಾಧ ಶಾಸ್ತ್ರ ಮತ್ತು ವಿಧಿ-ವಿಜ್ಞಾನದಲ್ಲಿ ಎಂಎ, ಎಂಎಸ್ಸಿ, ಅನ್ವಯಿಕ ಮನೋವಿಜ್ಞಾನದಲ್ಲಿ ಎಂಎಸ್ಸಿ ಪದವಿಯನ್ನು ನೀಡಲಾಗುತ್ತದೆ.  ಪಠ್ಯಕ್ರಮವು ಅಂತರ್ ಶಿಸ್ತೀಯವಾಗಿದ್ದು, ರಾಷ್ಟ್ರೀಯ ಭದ್ರತೆ ಮತ್ತು ಕಾನೂನು ಜಾರಿಗಳ ಸಂಬಂಧಿಸಿದಂತೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ.  ಶೇ.60ರಷ್ಟು ತರಗತಿ ಪಾಠಗಳು ಶೇ.40 ಕ್ಷೇತ್ರಾಧ್ಯಯನ ಮತ್ತು ಪ್ರಯೋಗಾಲಯಕ್ಕೆ ಸಂಬಂಧಿಸಿದ್ದಿರುತ್ತದೆ ಎಂದರು.
ರಾಜ್ಯದ ಎಲ್ಲಾ ಕೇಂದ್ರ ಪೊಲೀಸ್ ಸಂಸ್ಥೆಗಳು, ರಾಜ್ಯ ಪೊಲೀಸ್ ಸಂಸ್ಥೆಗಳು, ವಿಧಿ-ವಿಜ್ಞಾನ ಪ್ರಯೋಗಾಲಯಗಳು, ಕೇಂದ್ರ ಮನೋವೈದ್ಯಶಾಸ್ತ್ರ ಸಂಸ್ಥೆ, ಎಸ್‍ವಿಎಎನ್‍ಪಿಎ, ಸಿಎಪಿಎಸ್‍ಐ ಮತ್ತಿತರರ ಪ್ರಮುಖ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅವಕಾಶಗಳಿವೆ.   ಕ್ರಿಮಿನಲ್ ತನಿಖಾ ಪ್ರಯೋಗಾಲಯ ಮತ್ತು ಸುಧಾರಿತ ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಲಾಗಿದೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ಮನೋಸಾಮಾಜಿಕ ಆರೈಕೆ ಕೇಂದ್ರವು ಜೈಲಿನಲ್ಲಿರುವವರ ಕಲ್ಯಾಣ, ಮತ್ತು ಮಾನಸಿಕ ಆರೋಗ್ಯ ಅಗತ್ಯಗಳನ್ನು ಬೆಂಬಲಿಸುವ ತಿದ್ದುಪಡಿ ಮನೋವಿಜ್ಞಾನ ಮತ್ತು ಕೈದಿಗಳ ಪುನರ್ವಸತಿ ಸೇವೆಗಳಲ್ಲಿ ಪರಿಣಿತಿ ಹೊಂದುವಂತೆ ತರಬೇತಿ ನೀಡಲಾಗುತ್ತದೆ. ಈ ವಿವಿಯ ಪದವೀಧರರು ದೇಶಾದ್ಯಂತ ಇರುವ ರಾಷ್ಟ್ರೀಯ ಭದ್ರತಾ ಸಂಶೋಧನಾ ಕೇಂದ್ರಗಳಲ್ಲಿ ಅಲ್ಲದೆ ಇನ್ನಿತರ ಕಂಪನಿಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳಬಹುದು ಎಂದರು.

ಈ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳು ಸಾರಿಗೆ ಇಲಾಖೆ, ಮೀಸಲು ಪೊಲೀಸ್ ಪಡೆ, ನೌಕಾ ಅಕಾಡೆಮಿಗಳಂತಹ ಸ್ಥಳಗಳಿಗೆ ಕ್ಷೇತ್ರ ಕಾರ್ಯಕ್ಕಾಗಿ ಕಳುಹಿಸಲಾಗುವುದು. ಅಲ್ಲದೆ ಇದರ ಭಾಗವಾಗಿ ಕಾನೂನು ಜಾರಿ ನಿರ್ದೇಶನಾಲಯಗಳೊಂದಿಗೆ ಸಕ್ರೀಯವಾಗಿ ಸಂಪರ್ಕ ಕಲ್ಪಿಸಿಕೊಡಲಾಗುವುದು ಎಂದರು.
ಪದವಿ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಲು ಬರುವ ಜೂನ್ 30 ಕೊನೆಯ ದಿನವಾಗಿದ್ದು, ಸ್ನಾತಕೋತ್ತರ ತರಗತಿಗಳಿಗೆ ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ.  ವಿವರವಾದ ಪ್ರವೇಶ ಮಾರ್ಗಸೂಚಿಗಳಿಗೆ ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಅಥವಾ ನಗರದ ರಾಗಿಗುಡ್ಡದಲ್ಲಿರುವ  ರಾಷ್ಟ್ರೀಯ ವಿವಿ ಕಛೇರಿಗೆ ಖುದ್ದಾಗಿ ಭೇಟಿ ನೀಡಿ, ವಿವರ ಪಡೆಯಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಹ ನಿರ್ದೇಶಕರಾದ ನಂದಕುಮಾರ್ ಪಾಜಂ, ಡಾ.ಶಿವಲಿಂಗಪ್ಪ ಅಂಗಡಿ, ಪ್ರಸನ್ನಕುಮಾರ್, ಹರ್ಷಿತಾ ಮಿಶ್ರಾ, ಡಾ.ಅನಿಲ್‍ಕುಮಾರ್, ಆಡಳಿತಾಧಿಕಾರಿ ವೆಂಕಟೇಶ್‍ರಾವ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRaksha UniversityShimogaShivamoggaNewsಮಲೆನಾಡು_ಸುದ್ಧಿರಕ್ಷಾ ವಿಶ್ವವಿದ್ಯಾಲಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

Next Post

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL