No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲೆನಾಡಿನಲ್ಲಿ ತಲೆಎತ್ತಲಿದೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ

ಗೃಹ ಸಚಿವ ಆರಗ ಜ್ಞಾನೇಂದ್ರ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 28, 2023
in ಶಿವಮೊಗ್ಗ
0
ಭ್ರಷ್ಟರ ರಕ್ಷಣೆಗೆ ಕಾಂಗ್ರೆಸ್ ನಾಯಕರ ಪ್ರಯತ್ನ: ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಷ್ಟ್ರೀಯ ರಕ್ಷಾ ವಿವಿ ಶಿವಮೊಗ್ಗದಲ್ಲಿ ಕಾರ್ಯಾರಂಭ ಮಾಡಲಿದೆ. ಕರ್ನಾಟಕದಲ್ಲಿಯೇ ಇದು ಪ್ರಥಮವಾಗಿದ್ದು, ಜಿಲ್ಲೆಯ ಹೆಮ್ಮೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಹೇಳಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ರಕ್ಷಣಾ ಇಲಾಖೆಗೆ ಸೇರುವವರಿಗೆ ಬೋಧನೆಗಾಗಿ ಕೇಂದ್ರ ರಕ್ಷಣಾ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವು ಕರ್ನಾಟಕಕ್ಕೆ ಮಂಜೂರಾಗಿದ್ದು, ಅದರಲ್ಲೂ ಶಿವಮೊಗ್ಗಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಅಹಮದಾಬಾದ್‌ನ ರಕ್ಷಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕಕ್ಕೆ ರಕ್ಷಾ ವಿವಿಯೊಂದನ್ನು ತರುವ ಬಗ್ಗೆ ಚರ್ಚಿಸಲಾಗಿತ್ತು. ಅದರ ಪರಿಣಾಮ ರಾಜ್ಯಕ್ಕೆ ಈ ವಿಶ್ವವಿದ್ಯಾಲಯ ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಶಿವಮೊಗ್ಗದಲ್ಲಿ ಕಾರ್ಯಾರಂಭ ಮಾಡಲಿದೆ. ಅದಕ್ಕಾಗಿ ನವುಲೆ ಸರ್ವೇ ನಂ.12ರಲ್ಲಿ 8 ಎಕರೆ ಭೂಮಿಯನ್ನು ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ. ತಾತ್ಕಾಲಿಕವಾಗಿ ರಾಗಿಗುಡ್ಡದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ವಿವಿ ಆರಂಭವಾಗಲಿದೆ. ಜಿಲ್ಲೆಯ ಯುವಕರಿಗೆ ಹೊಸ ದಿಕ್ಕನ್ನು ತೋರಿಸುತ್ತದೆ. ಉದ್ಯೋಗ ನೀಡುವಲ್ಲಿ ಸಹಕರಿಸುತ್ತದೆ ಎಂದರು.

ಕಾಂಗ್ರೆಸ್ಸಿಗರು ಹತಾಶರಾಗಿ ಟೀಕೆ ಮಾಡುತ್ತಿದ್ದಾರೆ ಗೃಹ ಸಚಿವ ಆರಗ ಜ್ಞಾನೇಂದ್ರ ಲೇವಡಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ 30 ಸಾವಿರ ಹಿಂದೂ ಕಾರ್ಯಕರ್ತರನ್ನು ರೌಡಿ ಪಟ್ಟಿಗೆ ಸೇರಿಸಿ ಹಿಂದೂ ಹೋರಾಟಗಾರರನ್ನು ಹತ್ತಿಕ್ಕುವ ಪ್ರಯತ್ನ ಮಾಡಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಕ್ರಿಮಿನಲ್ ಹಿನ್ನೆಲೆಯುಳ್ಳ ಯಾರನ್ನೂ ರೌಡಿಲಿಸ್ಟ್‌ನಿಂದ ಕೈಬಿಟ್ಟಿಲ್ಲ. ರಾಜಕೀಯ ಕಾರಣಗಳಿಗಾಗಿ ಅಮಾಯಕರನ್ನು, ನಿರಪರಾಧಿಗಳನ್ನು ರೌಡಿ ಪಟ್ಟಿಯಿಂದ ಕೈಬಿಡಲಾಗಿದೆ. ಅವರನ್ನು ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಬಳಸಿಕೊಳ್ಳಲು ಇಂತಹ ತೀರ್ಮಾನ ಕೈಗೊಂಡಿದೆ ಎಂಬುದು ಸುಳ್ಳು, ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕಲು ಅವರನ್ನು ರೌಡಿ ಲಿಸ್ಟ್‌ಗೆ ಸೇರಿಸಿತ್ತು ಎಂದು ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ. ನರೇಂದ್ರ ಮೋದಿ, ಅಮಿತ್ ಷಾ ಅವರು ರಾಜ್ಯಕ್ಕೆ ಬಂದರೆ ಕಾಂಗ್ರೆಸ್ಸಿಗರು ಭಯಪಡುತ್ತಾರೆ. ಕಾಂಗ್ರೆಸ್ಸಿಗರ ಹತಾಶರಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಇಡೀ ದೇಶದಲ್ಲೇ ಎರಡನೇ ರಕ್ಷಾ ವಿಶ್ವವಿದ್ಯಾಲಯ ಇದಾಗಿದ್ದು, ಭದ್ರತಾ ವಿಷಯಕ್ಕೆ ಸಂಬಂಧಿಸಿ ಕೋರ್ಸುಗಳ ಡಿಪ್ಲೊಮೋ, ಪದವಿ ತರಗತಿಗಳ ಶಿಕ್ಷಣ ನೀಡಲಾಗುವುದು. ಡಿಪ್ಲೊಮೋ ಇನ್ ಪೊಲೀಸ್ ಸೈನ್ಸ್, ಬೇಸಿಕ್ ಕೋರ್ಸ್ ಇನ್ ಕಾರ್ಪೋರೇಟ್ ಸೆಕ್ಯೂರಿಟಿ ಮ್ಯಾನೇಜ್‌ಮೆಂಟ್, ಡಿಪ್ಲೊಮೋ ಇನ ಕ್ರಿಮಿನಲ್ ಇನ್ವೆಸ್ಟಿಗೇಶನ್, ಪಿಜಿ ಡಿಪ್ಲೊಮೋ ಇನ್ ಸೈಬರ್ ಸೆಕ್ಯೂರಿಟಿ ಆಂಡ್ ಸೈಬರ್ ಲಾ. ರೋಡ್ ಟ್ರಾಫಿಕ್ ಸೇಪ್ಟಿ ಮ್ಯಾನೇಜ್‌ಮೆಂಟ್, ದೈಹಿಕ ಸಾಮರ್ಥ್ಯ ನಿರ್ವಹಣೆಯ ಎರಡು ವಾರಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಪಿಜಿ ಡಿಪ್ಲೊಮೋ ಇನ್ ಕೋಸ್ಟಲ್ ಸೆಕ್ಯೂರಿಟಿ ಅಂಡ್ ಎಎಂಪಿ: ಲಾ ಎನ್ಫೋರ್ಸ್‌ಮೆಂಟ್ ಕೋರ್ಸ್‌ಗಳ ಬೋಧನೆ ಮಾಡಲಾಗುವುದು ಎಂದರು.
ಇದರಿಂದ ಪೊಲೀಸ್ ಮತ್ತು ರಕ್ಷಣಾ ವಿಭಾಗಗಳಿಗೆ ನೇರವಾಗಿ ಅಭ್ಯರ್ಥಿಗಳು ಆಯ್ಕೆಯಾಗಬಹುದಾಗಿದ್ದು, ಇದೊಂದು ವೃತ್ತಿ ಭದ್ರತೆಯ ಶಿಕ್ಷಣವಾಗಿದೆ, ಜಿಲ್ಲೆಯ ವಿದ್ಯಾರ್ಥಿಗಳಿಗೆ ಇದು ವರದಾನವಾಗಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Home Minister Araga GnanendraKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಗೃಹ ಸಚಿವ ಆರಗ ಜ್ಞಾನೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share218Tweet123Send
Previous Post

ಶಿವಮೊಗ್ಗದ ಮೆಗ್ಗಾನ್‌ನಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ: ಇಲ್ಲಿದೆ ಮಾಹಿತಿ

Next Post

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ ಘೋಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆರೆ ಏರಿ ಮಲೆ ಮದುವೆ ದಿಬ್ಬಣದ ಬಸ್ ಪಲ್ಟಿ | ತಪ್ಪಿದ ಬಾರಿ ಅನಾಹುತ

ಕೆರೆ ಏರಿ ಮಲೆ ಮದುವೆ ದಿಬ್ಬಣದ ಬಸ್ ಪಲ್ಟಿ | ತಪ್ಪಿದ ಬಾರಿ ಅನಾಹುತ

May 9, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಬಸ್ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವು | ತಪ್ಪಿದ ಭಾರೀ ಅನಾಹುತ

May 9, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL