Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ದೇವರ ಧಾರ್ಮಿಕ ರಥೋತ್ಸವ ಕಾರ್ಯಕ್ರಮದಲ್ಲಿ ಸಂಸದ ಬಿ. ವೈ. ರಾಘವೇಂದ್ರ ಅವರು ಭಾಗವಹಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಸುಡಾ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್, ಪ್ರಭು, ಪಾಲಿಕೆಯ ಸದಸ್ಯರು ನಿಗಮ ಮಂಡಳಿಯ ಸದಸ್ಯರು, ದೇವಸ್ಥಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post