ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲವಗೊಪ್ಪ ನಿವಾಸಿ ಎಚ್.ಎಸ್. ರವಿಪ್ರಕಾಶ್ (45) ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.
ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ಸರಕಾರಿ ಪ್ರೌಢ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಮಂಡ್ಲಿ ಬಳಿಯ ವೀರಶೈವ ರುದ್ರಭೂಮಿಯಲ್ಲಿ ಇಂದು ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















