No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

kalpa News by kalpa News
March 27, 2026
in ಶಿವಮೊಗ್ಗ
0
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀಗಂಧ ಸಂಸ್ಥೆ ವತಿಯಿಂದ ವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್ ಬೆಂಗಳೂರು ಹಾಗೂ ಭಜನಾಪರಿಷತ್ ಶಿವಮೊಗ್ಗ ಇವರ ಸಹಯೋಗದಲ್ಲಿ ಮಾ.30ರ ಬೆಳಿಗ್ಗೆ 9.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣವನ್ನು #Shri Vishnusahasranaama Parayana ಹಮ್ಮಿಕೊಳ್ಳಲಾಗಿದೆ ಎಂದು ಭಜನಾಪರಿಷತ್ ಅಧ್ಯಕ್ಷ ಸಂದೇಶ್ ಉಪಾಧ್ಯ ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಹಾಗೂ ಬಾಳಗಾರು ಮಠದ ಕಿರಿಯ ಪೀಠಾಧಿಪತಿ ಶ್ರೀ ಅಕ್ಷೋಭ್ಯ ರಾಮಪ್ರಿಯತೀರ್ಥ ಶ್ರೀಪಾದರು ವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದರು.
ಅಧ್ಯಕ್ಷತೆಯನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ವಹಿಸಲಿದ್ದು ವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್ ಶಿವಮೊಗ್ಗ ಘಟಕದ ಅಧ್ಯಕ್ಷ ಜೋಯಿಸ್ ರಾಮಾಚಾರ್, ಮಾಜಿ ಜಿಪಂ ಸದಸ್ಯ ಹಾಗೂ ಶ್ರೀಗಂಧ ಸಂಸ್ಥೆಯ ಕೋಶಾಧ್ಯಕ್ಷ ಕೆ.ಈ.ಕಾಂತೇಶ್ ಉಪಸ್ಥಿತರಿರುವರು ಎಂದರು.

ಲೋಕಕಲ್ಯಾಣಾರ್ಥವಾಗಿ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮಕ್ಕೆ ಭಜನಾಮಂಡಳಿಗಳ ಮಾತೆಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಆಸಕ್ತರು ಸೇರುವ ನಿರೀಕ್ಷೆ ಇದೆ ಎಂದರು.
ಶ್ರೀಗಂಧ ಸಂಸ್ಥೆಯ ಕೋಶಾಧ್ಯಕ್ಷ ಕೆ.ಈ.ಕಾಂತೇಶ್ ಮಾತನಾಡಿ, ಈ ಕಾರ್ಯಕ್ರಮದ ಅಂಗವಾಗಿ ಮಾ.13, 14 ಮತ್ತು 15 ರಂದು ನಗರದ ಸುಮಾರು 700ಕ್ಕೂ ಹೆಚ್ಚು ಮನೆಗಳಲ್ಲಿ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ನಡೆದಿದ್ದು, ಎಲ್ಲರಿಗೂ ಸಂಸ್ಥೆ ವತಿಯಿಂದ ಪಾರಾಯಣದ ಪುಸ್ತಕವನ್ನು ಉಚಿತವಾಗಿ ವಿತರಿಸಲಾಯಿತು ಎಂದರು.

ಕೆ.ಎಸ್.ಈಶ್ವರಪ್ಪ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಹಿಂದುಳಿದ ವಿವಿಧ ಸಮಾಜದವರು ಭಾಗವಹಿಸುತ್ತಿದ್ದು, 1200 ಕ್ಕೂ ಹೆಚ್ಚು ಮನೆಗಳಲ್ಲಿ ಪಾರಾಯಣ ನಡೆಯುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೋಯಿಸ್ ರಾಮಾಚಾರ್, ಶ್ರೀಕಾಂತ್, ಕೆ.ಜಿ.ಕುಮಾರಶಾಸ್ತ್ರಿ, ಶುಭ ರಾಘವೇಂದ್ರ, ನಿರ್ಮಲಾ, ಕುಬೇಂದ್ರಪ್ಪ, ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Vishnusahasranaama Parayanaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

Next Post

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

kalpa News

kalpa News

Next Post
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL