ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಬ್ಬರು ಕೈಯ್ಯಲ್ಲಿ ಲಾಂಗ್ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕಿ ಅದಕ್ಕೆ ಕನ್ನಡದ ರಾಮಾಚಾರಿ ಹಾಡನ್ನ ಹಾಕಿರುವ ಹಿನ್ನೆಲೆಯಲ್ಲಿ ಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ.,
ಇದು ಸಾರ್ವಜನಿಕರ ಶಾಂತಿಗೆ ದಕ್ಕೆ ಉಂಟು ಮಾಡುವ ವಿಡಿಯೋ ಎಂದು ಸುಮೋಟೊ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post