ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ಮುಸ್ಲಿಂ ಮಹಿಳೆಯರ ಕಾಲೇಜು ಸ್ಥಾಪನೆ ಆಗುವುದಿಲ್ಲ ಎಂದು ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಸ್ಪಷ್ಟ ಪಡಿಸಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಕಾಲೇಜು ಸ್ಥಾಪನೆಯ ಪ್ರಸ್ತಾವನೆಯೇ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಿದ್ದಾರೆ. ಹೀಗಿರುವಾಗ, ಯಾವುದೋ ಅಟೆಂಡರ್ ಹೇಳುವ ಮಾತುಗಳಿಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆ ಆಗುವುದಿಲ್ಲ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post