No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಸ್ತೆ ಕಾಮಗಾರಿ ವಿಚಾರದಲ್ಲಿ ಪಾಲಿಕೆ ಸದಸ್ಯ ಆರ್.ಸಿ. ನಾಯ್ಕ್ ವಿರುದ್ದ ಸುಳ್ಳು ಆರೋಪ: ರೇಖಾ ರಂಗನಾಥ್

kalpa News by kalpa News
February 1, 2023
in ಶಿವಮೊಗ್ಗ
0
ರಸ್ತೆ ಕಾಮಗಾರಿ ವಿಚಾರದಲ್ಲಿ ಪಾಲಿಕೆ ಸದಸ್ಯ ಆರ್.ಸಿ. ನಾಯ್ಕ್ ವಿರುದ್ದ ಸುಳ್ಳು ಆರೋಪ: ರೇಖಾ ರಂಗನಾಥ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮಲವಗೊಪ್ಪ ಕೆರೆಗೆ ಹಾಗೂ ಸ್ಮಶಾನಕ್ಕೆ ಹೋಗುವ ರಸ್ತೆ ಕಾಮಗಾರಿ ವಿಚಾರದಲ್ಲಿ ಮಹಾಪೌರರು ಹಾಗೂ ಬಿಜೆಪಿಯ ಮುಖಂಡರಿಂದ ಸ್ಥಳಿಯ ಪಾಲಿಕೆ ಸದಸ್ಯ ಆರ್.ಸಿ. ನಾಯ್ಕ್ ವಿರುದ್ದ ಸುಳ್ಳು ಆರೋಪ ಮಾಡಲಾಗಿದೆ ಎಂದು ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಹೇಳಿದ್ದಾರೆ.

ಅವರು ಇಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ಸದಸ್ಯರೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳಿಂದ ಸತ್ಯ ಸತ್ಯತೆಯ ಮಾಹಿತಿ ಪಡೆದರು.
ಶಿವಮೊಗ್ಗ ನಗರದ ವಾರ್ಡ್ ನಂ:16ರ ಮಲವಗೊಪ್ಪ ವಾರ್ಡಿನ ನಾಗರೀಕರು ಹಲವಾರು ವರ್ಷಗಳಿಂದ ಮಲವಗೊಪ್ಪ ಕೆರೆ ಹಾಗೂ ಸ್ಮಶಾನಕ್ಕೆ ಹಾದೂ ಹೋಗುವ ರಸ್ತೆಯನ್ನು ಡಾಂಬರೀಕರಣ ಮಾಡಿಸಬೇಕೆಂದು ಬೇಡಿಕೆಯ ಮನವಿಯಂತೆ ಸ್ಥಳಿಯ ಮಹಾನಗರ ಪಾಲಿಕೆ ಸದಸ್ಯ ಆರ್.ಸಿ. ನಾಯ್ಕ್‌ ವಾರ್ಡ್ ಅಭಿವೃದ್ದಿ ಯೋಜನೆಯಲ್ಲಿ 2022-2023ನೇ ಸಾಲಿನ 15ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನದಲ್ಲಿ ಮಲವಗೊಪ್ಪ ಕೆರೆ ಮತ್ತು ಸ್ಮಶಾನಕ್ಕೆ ಹಾದೂ ಹೋಗುವ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಕಾಮಗಾರಿ ಕೆಲಸವು ನಡೆಯುತ್ತಿದ್ದ ಸಂದರ್ಭದಲ್ಲಿ ಕೆಲ ವಾರ್ಡಿನ ಬಿ.ಜೆ.ಪಿ ಪಕ್ಷದ ಪ್ರಮುಖರು ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ಆಯುಕ್ತರಿಗೆ ಸುಳ್ಳು ಮಾಹಿತಿಯನ್ನು ನೀಡಿದ್ದರು ಎಂದು ಆರೋಪಿಸಿದರು.

Also read: ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ಧರಿಸಿದ್ದ ಕೈಮಗ್ಗದ ಸೀರೆ ರೂಪಿಸಿದ್ದು ಯಾರು ಗೊತ್ತಾ?

ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕೆಲ ಜನ ಪ್ರತಿನಿಧಿಗಳು ತರಾತುರಿಯಲ್ಲಿ ಅಭಿವೃದ್ದಿ ವಿಚಾರದಲ್ಲೂ ದ್ವೇಷ ರಾಜಕರಣ ಮೈಗೂಡಿಸುಕೊಂಡು ಮಹಾಪೌರರನ್ನು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಕಾಮಗಾರಿ ಸ್ಥಗಿತಗೊಳಿಸಿ ವಾರ್ಡಿನ ಕಾಂಗ್ರೆಸ್ ಪಾಲಿಕೆ ಸದಸ್ಯ ಆರ್.ಸಿ. ನಾಯ್ಕ್ ವಿರುದ್ದ ಸುಳ್ಳು ಆರೋಪ ಮಾಡಿದ್ದಾರೆ ಎಂದರು.
ಸ್ಥಳೀಯ ನಾಗರಿಕರು ಮಾತನಾಡಿ, ಈಗಾಗಲೇ ಮಲವಗೊಪ್ಪ ವಾರ್ಡಿನಲ್ಲಿ ಹಾದು ಹೋಗುವ ಬಿ.ಹೆಚ್. ರಸ್ತೆ ಅಗಲೀಕರಣವಾಗುತ್ತಿರುವುದರಿಂದ ಜೊತೆಗೆ ಈ ರಸ್ತೆಯೂ ಹೈವೆ ರಸ್ತೆಯಾಗಿದ್ದು, ವಾಹನ ಸಂಚಾರ ದಟ್ಟಣೆಯಾಗಿರುವುದರಿಂದ ಮಲವಗೊಪ್ಪ ಕೆರೆಗೆ ಹಾದು ಹೋಗುವ ರಸ್ತೆಯಲ್ಲಿಯೇ ಗ್ರಾಮದಲ್ಲಿ ಮರಣ ಹೊಂದಿದ ಶವಗಳನ್ನು ಸ್ಮಶಾನಕ್ಕೆ ಇದೇ ಮಾರ್ಗವಾಗಿ ಕೊಂಡೊಯುತ್ತಾ ಬಂದಿದ್ದು ನಮ್ಮೆಲ್ಲಾ ನಾಗರಿಕರ ಹಲವು ವ?ಗಳ ಮನವಿಯಂತೆ ರಸ್ತೆ ಡಾಂಬರೀಕರಣ ಕಾಮಗಾರಿಯೂ ನಡೆಯುತ್ತಿತ್ತು. ಆದರೆ ಕಳೆದ 10 ರಿಂದ 15 ದಿನಗಳ ಹಿಂದೆ ಏಕಾಏಕಿ ಪಾಲಿಕೆ ಮಹಾಪೌರರು ಹಾಗೂ ಅಧಿಕಾರಿಗಳ ವರ್ಗ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನೆಂಬುದು ಯಕ್ಷ ಪ್ರಶ್ನೆಯಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪುನರ್ ಪ್ರಾರಂಭಿಸಬೇಕು ಇಲ್ಲವಾದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೆಹೆಕ್ ?ರೀಫ್, ಪಾಲಿಕೆ ಸದಸ್ಯರಾದ ಆರ್.ಸಿ.ನಾಯ್ಕ್, ಹೆಚ್.ಸಿ.ಯೋಗೀಶ್ವರ್, ಬಿ.ಎ.ರಮೇಶ್‌ಹೆಗ್ಡೆ, ಮುಖಂಡರಾದ ಕೆ.ರಂಗನಾಥ್, ರಂಗೇಗೌಡ, ವಾರ್ಡಿನ ನಾಗರೀಕರಾದ ಆನಂದ್ ನಾಯ್ಕ್, ವಸಂತ ನಾಯ್ಕ್, ವಕೀಲರಾದ ಶಾಂತ್ ಕುಮಾರ್, ಚಿಕ್ಕಣ್ಣ, ಗಂಗಾದರ, ರವಿ, ಹಾಗೂ ಇನ್ನಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ಧರಿಸಿದ್ದ ಕೈಮಗ್ಗದ ಸೀರೆ ರೂಪಿಸಿದ್ದು ಯಾರು ಗೊತ್ತಾ?

Next Post

ಸ್ಮಶಾನದಿಂದ ಚುನಾವಣಾ ಅಭಿಯಾನ: ಪ್ರಜಾಕೀಯ ಆಕಾಂಕ್ಷಿ ವೆಂಕಟೇಶ್ ವಿಭಿನ್ನ ಪ್ರಯತ್ನ

kalpa News

kalpa News

Next Post
ಸ್ಮಶಾನದಿಂದ ಚುನಾವಣಾ ಅಭಿಯಾನ: ಪ್ರಜಾಕೀಯ ಆಕಾಂಕ್ಷಿ ವೆಂಕಟೇಶ್ ವಿಭಿನ್ನ ಪ್ರಯತ್ನ

ಸ್ಮಶಾನದಿಂದ ಚುನಾವಣಾ ಅಭಿಯಾನ: ಪ್ರಜಾಕೀಯ ಆಕಾಂಕ್ಷಿ ವೆಂಕಟೇಶ್ ವಿಭಿನ್ನ ಪ್ರಯತ್ನ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!