No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Monday, October 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.2 ರಂದು ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟ ಜನತಾ ಪ್ರಣಾಳಿಕೆ ಬಿಡುಗಡೆ

kalpa News by kalpa News
February 27, 2025
in ಶಿವಮೊಗ್ಗ
0
ಮಾ.2 ರಂದು ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟ ಜನತಾ ಪ್ರಣಾಳಿಕೆ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನವ ಕರ್ನಾಟಕ ನಿರ್ಮಾಣ ಆಂದೋಲನ ಶಿವಮೊಗ್ಗ, ರೈತ ಚಳವಳಿ, ದಲಿತ ಚಳವಳಿ, ಕನ್ನಡ ಭಾಷಾ ಚಳವಳಿ, ಮಹಿಳಾ ಚಳವಳಿ, ವಿದ್ಯಾರ್ಥಿ – ಯುವಜನರ ಚಳವಳಿಗಳು ರೂಪಿಸಿರುವ ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟವನ್ನು ಜನರ ನಡುವೆ ಜನತಾ ಪ್ರಣಾಳಿಕೆ ಬಿಡುಗಡೆ ಮತ್ತು ಚರ್ಚೆಯನ್ನು ಮಾ.2 ರಂದು ಬೆಳಗ್ಗೆ 10.30 ಕ್ಕೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ರೈತ ಮತ್ತು ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷ ಮಂಜುನಾಥ ಗೌಡ ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಉಚಿತ ವಿದ್ಯುತ್ ಅನ್ನು ರೈತಾಪಿ ವಲಯಕ್ಕೆ ಕೊಡುವುದು ಸೇರಿದಂತೆ ಇತರೆ ಅಂಶಗಳನ್ನು ಒಳಗೊಂಡಿರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದೇವೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನತೆ ನೀಡಿದ ಸಲಹೆಗಳನ್ನು ಆಲಿಸಿ, ಕಾರ್ಯಕರ್ತರು ಮುಂದಿಡುವ ಆಭಿಪ್ರಾಯಗಳನ್ನು ಮುಖಾಮುಖಿಯಾಗಿ ಚರ್ಚಿಸಲು ಎಲ್ಲಾ ರಾಜ್ಯ ನಾಯಕರು ಆಗಮಿಸಲಿದ್ದಾರೆ. ಕರ್ನಾಟಕ ಚರಿತ್ರೆಯಲ್ಲಿ ಮೊದಲ ಬಾರಿಗೆ ಎಲ್ಲಾ ಜನರ ನಡುವೆ ಚರ್ಚಿಸಿ, ರೂಪಿಸಲ್ಪಟ್ಟು, ಜನರಿಂದಲೇ ಹುಟ್ಟಿಬಂದ ಈ ಜನತಾ ಪ್ರಣಾಳಿಕೆಯನ್ನು ಬೃಹತ್ ಸಮಾವೇಶದಲ್ಲಿ ಲೋಕಾರ್ಪಣೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಜನತಾ ಪ್ರಣಾಳಿಕೆಯನ್ನು ಅನುಷ್ಟಾನಕ್ಕೆ ತರಲು ರಾಜಕೀಯ ಕಾರ್ಯವನ್ನು ಆರಂಭಿಸಲಾಗುತ್ತದೆ ಎಂದರು.

ಡಿ.ಎಸ್. ಈಶ್ವರಪ್ಪ ಮಾತನಾಡಿ, ಬುದ್ಧಿ ಜೀವಿಗಳು, ಹಿರಿಯರಿಗೆ ಈ ಕಾರ್ಯಕ್ರಮದ ಬಗ್ಗೆ ಅರಿವು ಮೂಡಬೇಕು. ಕರ್ನಾಟಕದಲ್ಲಿ ಒಂದು ಪ್ರಾದೇಶಿಕ ಪಕ್ಷ ರೂಪುಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಪ್ರಣಾಳಿಕೆ ಚರ್ಚೆ ನಡೆಸಲಾಗುವುದು. ನಮ್ಮ. ಜೀವನ ರೂಪು ರೇಷಗಳನ್ನು ರೂಪಿಸಲು ಸಾಕಷ್ಟು ಕಾರ್ಯಕ್ರಮಗಳು ಇದ್ದರೂ ಸಹ ಇದೊಂದು ಕಾರ್ಯಕ್ರಮ ವಿಶೇಷ ಪ್ರಣಾಳಿಕೆಯ ಚರ್ಚೆಯನ್ನು ಹೊಂದಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಯೋಗೀಶ್, ಶಫಿಉಲ್ಲಾ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

                                                 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ | ವಿಶೇಷ ಪೂಜೆ ಸಲ್ಲಿಕೆ | ಹಣ್ಣು ವಿತರಣೆ

Next Post

90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ಮೆಡಿಕವರ್ ಆಸ್ಪತ್ರೆಯ ತಜ್ಞ ವೈದ್ಯರು

kalpa News

kalpa News

Next Post
90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ಮೆಡಿಕವರ್ ಆಸ್ಪತ್ರೆಯ ತಜ್ಞ ವೈದ್ಯರು

90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ಮೆಡಿಕವರ್ ಆಸ್ಪತ್ರೆಯ ತಜ್ಞ ವೈದ್ಯರು

Leave a Reply Cancel reply

Your email address will not be published. Required fields are marked *

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL