No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕ್ರಮಬದ್ಧ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸಿನ ಸರ್ವತೋಮುಖ ಆರೋಗ್ಯ ಸಾಧ್ಯ

ಉಚಿತ ಯೋಗ, ಪ್ರಾಣಾಯಾಮ ಮತ್ತು ಧ್ಯಾನ ಶಿಬಿರದಲ್ಲಿ ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್ ಅಭಿಪ್ರಾಯ

kalpa News by kalpa News
June 8, 2022
in ಶಿವಮೊಗ್ಗ
0
ಕ್ರಮಬದ್ಧ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸಿನ ಸರ್ವತೋಮುಖ ಆರೋಗ್ಯ ಸಾಧ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕ್ರಮಬದ್ಧ ಯೋಗಾಭ್ಯಾಸವು ಅನೇಕ ಪ್ರಯೋಜನಗಳನ್ನು ಹೊಂದಿದೆ. ನಿಯತ ಯೋಗ ಅಭ್ಯಾಸದಿಂದ ಸುಖಕರ ನಿದ್ರೆ, ಹೆಚ್ಚಿನ ದೇಹಶಕ್ತಿ ಮತ್ತು ರಕ್ತ ಚಲನೆ, ಉತ್ತಮ ಏಕಾಗ್ರತೆ ಮತ್ತು ಜ್ಞಾಪಕಶಕ್ತಿ, ಸ್ನಾಯು ಸೆಳೆತಗಳಿಂದ ಮುಕ್ತಿ ಪಡೆಯಬಹುದು ಎಂದು ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್ D S Arun ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶೀ ಶಿವಗಂಗಾ ಯೋಗ ಕೇಂದ್ರದ ವತಿಯಿಂದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಾಚಾರ್ಯ ಡಾ. ಸಿ.ವಿ ರುದ್ರಾರಾಧ್ಯರ ನೇತೃತ್ವದಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ವಿಶೇಷ ಉಚಿತ ಯೋಗ, ಪ್ರಾಣಾಯಾಮ ಮತ್ತು ಧ್ಯಾನದ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆರೋಗ್ಯಕರ ಹೃದಯ, ನಿಯಂತ್ರಿತ ರಕ್ತದೊತ್ತಡ ಹಾಗೂ ಸಮಾನ ಮನಸ್ಥಿತಿ ಸಹ ನಮ್ಮದಾಗುತ್ತದೆ. ದೇಹ ಮತ್ತು ಮನಸ್ಸಿನ ಸರ್ವತೋಮುಖ ಆರೋಗ್ಯದಿಂದಾಗಿ ನಾವು ಉತ್ತಮ ಜೀವನ ನಡೆಸಲು ಅನುಕೂಲವಾಗುತ್ತದೆ. ಈಗಾಗಲೇ ಯೋಗ ಶಾಸ್ತ್ರವು ಹಲವಾರು ರೋಗಗಳನ್ನು ಗುಣಪಡಿಸುವ ಅಥವಾ ನಿಯಂತ್ರಿಸುವ ಶಕ್ತಿ ಹೊಂದಿದೆ ಎಂದು ರುಜುವಾತಾಗಿದೆ. ಇಂದಿನ ಕಾಲಘಟ್ಟದಲ್ಲಿ ಮನುಷ್ಯರ ಜೀವಕ್ಕೆ ಸಂಚಕಾರ ತರುತ್ತಿರುವ ವ್ಯಾಧಿಗಳಲ್ಲಿ ಮುಖ್ಯವಾದ ರಕ್ತದೊತ್ತಡ, ನಿದ್ರಾಹೀನತೆ, ಬಿರುಸುತನ, ಹೃದಯ ಸ್ತಂಭನ, ಮಾನಸಿಕ ಉದ್ವೇಗ, ಮಾನಸಿಕ ಅಸ್ಥಿರತೆ ಮುಂತಾದವುಗಳಿಂದ ಮುಕ್ತಿ ಪಡೆದು, ಆರೋಗ್ಯವಂತ ಹಾಗೂ ಸುಖಕರ ಜೀವನ ಸಾಗಿಸಲು ನಾವೆಲ್ಲರೂ ಶಿಸ್ತಿನ ಯೋಗಾಭ್ಯಾಸ ನಡೆಸೋಣ ಎಂದು ತಿಳಿಸಿದರು.

Also read: ರಾಷ್ಟ್ರೀಯ ಪಕ್ಷಗಳ ಆಡಳಿತ ವೈಖರಿಗೆ ಬೇಸತ್ತ ಜನತೆಗೆ ಎಎಪಿಯತ್ತ ಒಲವು: ಅಮೃತ್ ರಾಜ್

ದೈನಂದಿನ ಜೀವನದಲ್ಲಿ ಯೋಗದ ಮಹತ್ವ ಬಹಳ ಇದೆ. ಯೋಗಬಲ್ಲವನಿಗೆ ರೋಗವಿಲ್ಲ ಎಂಬ ಮಾತಿನಂತೆ ಒಳ್ಳೆಯ ಯೋಗ ಎಂದರೆ ಕೇವಲ ರೋಗದಿಂದ ದೂರವಿರುವುದು ಮಾತ್ರವಲ್ಲ ಮನಸ್ಸು ಮತ್ತು ಭಾವನೆಗಳನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ಎಂದರ್ಥ ಎಂದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ನಾಗರಾಜ್ ಕಂಕಾರಿ, ರೋಟರಿ ವಿಜಯ್, ಕುಮಾರ್, ರಂಗನಾಥ, ಜಗದೀಶ್, ಗಿರೀಶ್, ಕೇಶವ, ಹರೀಶ್, ಬಸವರಾಜ್ ಹಾಗೂ ಇತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: D S ArunKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಡಿ. ಎಸ್. ಅರುಣ್‌ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಪಕ್ಷಗಳ ಆಡಳಿತ ವೈಖರಿಗೆ ಬೇಸತ್ತ ಜನತೆಗೆ ಎಎಪಿಯತ್ತ ಒಲವು: ಅಮೃತ್ ರಾಜ್

Next Post

ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರ ನೇಮಕಕ್ಕೆ ಅಧಿಸೂಚನೆ: ಅರ್ಹತೆಗಳೇನು? ಇಲ್ಲಿದೆ ಮಾಹಿತಿ

kalpa News

kalpa News

Next Post
ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರ ನೇಮಕಕ್ಕೆ ಅಧಿಸೂಚನೆ: ಅರ್ಹತೆಗಳೇನು? ಇಲ್ಲಿದೆ ಮಾಹಿತಿ

ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರ ನೇಮಕಕ್ಕೆ ಅಧಿಸೂಚನೆ: ಅರ್ಹತೆಗಳೇನು? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL