ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ‘ನೆನಪಿನ ಅಂಕಣ’ ಹಿರಿಯ ವಿದ್ಯಾರ್ಥಿಗಳ ವಾರ್ತಾ ಪತ್ರಿಕೆಯನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಬಿಡುಗಡೆಗೊಳಿಸಿದರು.
ಎನ್.ಇ.ಎಸ್ ಸಹ ಕಾರ್ಯದರ್ಶಿ ಡಾ.ಪಿ. ನಾರಾಯಣ್, ಪ್ರಾಂಶುಪಾಲರಾದ ಡಾ.ಕೆ. ನಾಗೇಂದ್ರಪ್ರಸಾದ್, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ಕೆ.ಎಂ. ಬಸಪ್ಪಾಜಿ, ಕಾರ್ಯದರ್ಶಿ ಎಸ್.ವಿ. ಸತ್ಯನಾರಾಯಣ, ಸಹ ಕಾರ್ಯದರ್ಶಿ ಸರ್ಜಾ ಸತ್ಯೋಧಯ, ನಿಕಟಪೂರ್ವ ಅಧ್ಯಕ್ಷ ಡಾ. ಸುರೇಂದ್ರ, ಸಂಪಾದಕ ಡಾ. ಜೆ.ಪಿ. ಅಶ್ವಿನಿ, ಡಾ. ಎಸ್.ಆರ್. ಅಶ್ವಿನಿ ಉಪಸ್ಥಿತರಿದ್ದರು.
Also read: ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಕಾಮನ್ ಬೈಲಾ ಜಾರಿ ಹಿನ್ನೆಲೆ ಬಿಜೆಪಿ ಅಭಿನಂದನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post