No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅತಿಥಿ ಉಪನ್ಯಾಸಕರ ಸೇವಾವಿಲೀನ ಘೋಷಣೆಗೆ ಆಗ್ರಹ

kalpa News by kalpa News
March 6, 2021
in Small Bytes, ಶಿವಮೊಗ್ಗ
0
ಅತಿಥಿ ಉಪನ್ಯಾಸಕರ ಸೇವಾವಿಲೀನ ಘೋಷಣೆಗೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಅತಿಥಿ ಉಪನ್ಯಾಸಕರ ಸೇವಾವಿಲೀನ ಘೋಷಣೆಗೆ ಆಗ್ರಹಿಸಿ ಇಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ನಗರದ ಅಂಬೇಡ್ಕರ್ ಭವನದಿಂದ ಪತ್ರಿಕಾ ಭವನದವರೆಗೆ ಪ್ರತಿಭಟನಾ ಸಭೆ ಮತ್ತು ರ್‍ಯಾಲಿ ನಡೆಸಿದರು.

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14564 ಅತಿಥಿ ಉಪನ್ಯಾಸಕರು ಅನೇಕ ವರ್ಷಗಳಿಂದ ನಿಯಮಾನುಸಾರ ಆಯ್ಕೆಯಾಗಿ ಅತ್ಯಂತ ಕನಿಷ್ಠ ಗೌರವ ಧನ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಕರೋನಾ ಸಂಕಷ್ಟದಿಂದಾಗಿ ಬದುಕು ಎದುರಿಸುವ ಧೈರ್ಯ ಕಳೆದು ಕೊಂಡು 4 ಜನ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ದಾರಿ ಹಿಡಿದರೆ, 20 ಮಂದಿ ಮಾರಣಾಂತಿಕ ಕಾಯಿಲೆಗೆ ತುತ್ತಾಗಿ ಚಿಕಿತ್ಸೆಗೆ ಹಣವಿಲ್ಲದೆ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿ, ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ಯಾವ ಆರ್ಥಿಕ ನೆರವು ದೊರೆಯದೆ ಕಣ್ಣೀರಿನಲ್ಲೆ ಬದುಕು ಸಾಗಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಲಾಕ್‌ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ, ಕೋವಿಡ್ ಮಾರ್ಗಸೂಚಿಯಂತೆ ೫ ತಿಂಗಳ ಗೌರವಧನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದ್ದರು. ಆದರೆ ಆಗಸ್ಟ್‌ನಿಂದ ಇಲ್ಲಿಯವರೆಗೆ ಮತ್ತೆ ಅದೇ ಸಂಕಷ್ಟದಲ್ಲಿದ್ದೇವೆ. ಫೆಬ್ರವರಿ ಮತ್ತು ಮಾರ್ಚ್ 2 ತಿಂಗಳ ಅವಧಿಗೆ ಕೆಲಸಕ್ಕೆ ತೆಗೆದುಕೊಂಡು ಮಾರ್ಚ್ ನಿಂದ ಕೆಲಸದಿಂದ ಬಿಡುಗಡೆಮಾಡಿ ಪರೀಕ್ಷೆ ಮೌಲ್ಯಮಾಪನದಂತಹ ಕೆಲಸಕ್ಕೆ ವೇತನ ರಹಿತವಾಗಿ ದುಡಿಸಿಕೊಳ್ಳಲಾಗುತ್ತದೆ. ಇದೊಂದು ರೀತಿ ಸರ್ಕಾರಿ ಶೋಷಣೆಯ ಜೀತಗಾರಿಕೆ ಪ್ರವೃತ್ತಿಯಾಗಿದೆ. ಪ್ರಜಾಪ್ರಭುತ್ವ ಮಾದರಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ದಶಕಗಳಿಂದ ಅತಿಥಿ ಉಪನ್ಯಾಸಕ ಗುಲಾಮಗಿರಿಯ ಕರಿನೆರಳಲ್ಲಿ ವಿದ್ಯಾವಂತ ಸಮುದಾಯಕ್ಕೆ ಇಎಸ್‌ಐ, ಪಿಎಫ್ ನಂತಹ ಯಾವುದೇ ನೆರವು ನೀಡದೆ ಕನಿಷ್ಠ ವೇತನ ನೀಡಿ ದುಡಿಸಿಕೊಂಡು ಬಂದಿರುವುದು ಆಧುನಿಕ ಸರ್ಕಾರಿ ಜೀತಪದ್ಧತಿಯ ಪ್ರವೃತ್ತಿಯಾಗಿದ್ದು, ದೇಶದ ಭದ್ರ ಬುನಾದಿಗೆ ಗುಣಮಟ್ಟದ ಶಿಕ್ಷಣ ಅಗತ್ಯದ ಹೆಸರಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಟಾನಕ್ಕೆ ಸಾವಿರಾರೂ ಕೋಟಿ ರೂಪಾಯಿ ನೀಡಲು ಮುಂದಾಗಿರುವ ಸರ್ಕಾರ ಅತಿಥಿ ಉಪನ್ಯಾಸಕರ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡುತ್ತಿದೆ. ಸರ್ಕಾರ ಈ ಶೋಷಣೆಯ ನೀತಿಯನ್ನು ಪ್ರಸಕ್ತ ಸಾಲಿನಿಂದ ಕೊನೆಗಾಣಸಬೇಕೆಂದು ಮನವಿ ಮಾಡಿದರು.

ಎಂಟು ಸಾವಿರ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಆದರೆ, ಶೇ.80ರಷ್ಟು ಅತಿಥಿ ಉಪನ್ಯಾಸಕರನ್ನೇ ಕಾಲೇಜು ಮತ್ತು ವಿವಿ ಗಳಲ್ಲಿ ಬಳಸಿಕೊಂಡಿರುವ ಸರ್ಕಾರ ಗುಣಮಟ್ಟದ ಬೋಧನ ಕೌಶಲ್ಯ ಅನುಭವ ಹೊಂದಿರುವ ಅತಿಥಿ ಉಪನ್ಯಾಸಕರನ್ನೇ ಸೇವೆಯಲ್ಲಿ ವಿಲೀನಗೊಳಿಸಬೇಕು. ಮತ್ತು ಅವೈಜ್ಞಾನಿಕ ನಿಯೋಜನೆ ಮತ್ತು ವರ್ಗಾವಣೆ ಪ್ರಕ್ರಯೆಯಿಂದ ಸಾವಿರಾರು ಉಪನ್ಯಾಸಕರು ಸೇವೆಯಿಂದ ಹೊರಗುಳಿಯಲಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಶಾಶ್ವತ ನಿಯಮಾವಳಿ ರೂಪಿಸಲು ರೂಪಿಸಲು ಕಾಲೇಜು ಶಿಕ್ಷಣ ಇಲಾಖೆ ನೀಡಿರುವ ವರದಿಯನ್ನು ಬಜಟ್ ಅಧಿವೇಶನದಲ್ಲಿ ಘೋಷಣೆ ಮಾಡುವಂತೆ ಆಗ್ರಹಿಸಿದರು.

ಸಮಿತಿಯ ಡಾ.ಹೆಚ್. ಸೋಮಶೇಖರ್ ಶಿವಮೊಗ್ಗಿ, ಮದ್ದೂರು ನಾಗರಾಜ್, ಡಾ.ನರಹರಿ, ಡಾ.ರವೀದ್ರ ಮೊದಲಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CM BS YadiyurappaGuest LecturereKannada News WebsiteLatest News KannadaLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರ್ಚ್ 8ರಂದು ಶಿವಮೊಗ್ಗದಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ

Next Post

ಪರೀಕ್ಷಾ ಶುಲ್ಕ ಹೊಂದಾಣಿಕೆ ಸುದ್ದಿ ಕುರಿತು ಕುವೆಂಪು ವಿವಿ ಕುಲಪತಿಗಳು ನೀಡಿದ ಸ್ಪಷ್ಟೀಕರಣವೇನು?

kalpa News

kalpa News

Next Post
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಪರೀಕ್ಷಾ ಶುಲ್ಕ ಹೊಂದಾಣಿಕೆ ಸುದ್ದಿ ಕುರಿತು ಕುವೆಂಪು ವಿವಿ ಕುಲಪತಿಗಳು ನೀಡಿದ ಸ್ಪಷ್ಟೀಕರಣವೇನು?

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!