No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೆಣ್ಣು ಮಕ್ಕಳ ಸುರಕ್ಷಿತ ರೈಲ್ವೆ ಪ್ರಯಾಣಕ್ಕೆ ಜಿಪಿಎಸ್ ಅಳವಡಿಸಲು ಮನವಿ

kalpa News by kalpa News
February 10, 2024
in ಶಿವಮೊಗ್ಗ
0
ಹೆಣ್ಣು ಮಕ್ಕಳ ಸುರಕ್ಷಿತ ರೈಲ್ವೆ ಪ್ರಯಾಣಕ್ಕೆ ಜಿಪಿಎಸ್ ಅಳವಡಿಸಲು ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇತ್ತೀಚೆಗೆ ರೈಲು ಪ್ರಯಾಣದಲ್ಲಿ ಧಾರುಣ ಸಾವು ಕಂಡ ಶಿವಮೊಗ್ಗದ ಅನ್ನಪೂರ್ಣ ಅವರಿಗೆ ಇಂದು ವಿವಿಧ ಮಹಿಳಾ ಸಂಘಟನೆಗಳ ಸಮಾನ ಮನಸ್ಕರ ವೇದಿಕೆ ವತಿಯಿಂದ ರೈಲ್ವೆ ನಿಲ್ದಾಣ ಆವರಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಜಾಗೃತಿ ಮೂಡಿಸಲಾಯಿತು.

ಅನ್ನಪೂರ್ಣಮ್ಮ ಅವರಿಗೆ ಮೌನಾಚರಣೆ ಸಲ್ಲಿಸಿದ ನಂತರ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆ ಗಾಯಿತ್ರಿ ದೇವಿ, ಇದೊಂದು ಧಾರುಣವಾದ ಘಟನೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಬರಲಿ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅವರು ಅತ್ಯಂತ ಸೃಜನಶೀಲರಾಗಿದ್ದರು ಮತ್ತು ಧೈರ್ಯವಂತರಾಗಿದ್ದರು, ಆದರೆ ಈ ಸಾವು ಹೇಗೆ ಆಯಿತು ಎಂಬುವುದು ಗೊತ್ತಾಗುತ್ತಿಲ್ಲ. ಸೂಕ್ತ ತನಿಖೆಯಾದರೆ ಸತ್ಯಾಂಶ ಹೊರಬರುತ್ತದೆ ಎಂದರು.
ಮಹಿಳೆಯರು ಅಬಲೆಯರಲ್ಲ, ಸಬಲೆಯರು ಎಂದುಕೊಂಡರು ಕೂಡ ಅನೇಕ ಸಂದರ್ಭಗಳಲ್ಲಿ ದೈಹಿಕವಾಗಿ ಸಾಮಥ್ರ್ಯಇರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಅತ್ಯಂತ ಸಮರ್ಥವಾಗಿ ನಿಭಾಯಿಸಬೇಕು ಎಂದರು. ಹೆಣ್ಣು ಮಕ್ಕಳು ಪ್ರಯಾಣ ಮಾಡುವಾಗ ಅತ್ಯಂತ ಜಾಗೃತಿವಹಿಸಬೇಕು ಎಂದರು.

ಹೆಣ್ಣು ಮಕ್ಕಳ ಸುರಕ್ಷಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಸಂಸದರಿಗೆ ಮತ್ತು ರೈಲ್ವೆ ಅಧಿಕಾರಿಗಳಿಗೆ ಈಗಾಗಲೇ ಮನವಿ ಮಾಡಿಕೊಂಡಿದ್ದೇವೆ. ಜಿಪಿಎಸ್ ಅಳವಡಿಸುವಂತೆ ಆಗ್ರಹಿಸಿದ್ದೇವೆ. ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ರೈಲ್ವೆ ನಿಲ್ದಾಣವು ಸೇರಿದಂತೆ ಅನೇಕ ಕಡೆ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ ಎಂದರು.

Also read: ಸಿಎಎ ಜಾರಿ ನಿಶ್ಚಿತ | ಆದರೆ ಯಾವಾಗ? ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆ

ರೈಲ್ವೆ ಇಲಾಖೆಯ ಅಧಿಕಾರಿ ಪಿ.ಆರ್.ಪ್ರಕಾಶ್ ಮಾತನಾಡಿ, ಮಹಿಳೆಯರು ರೈಲ್ವೆಯಲ್ಲಿ ಪ್ರಯಣಿಸುವಾಗ ಎಚ್ಚರದಿಂದ ಇರಬೇಕು. ಒಡವೆಗಳ ಪ್ರದರ್ಶನ ಬೇಡ, ಅಪರಿಚಿತರ ಸ್ನೇಹ ಬೇಡ, ನಿದ್ರೆ ಹೋಗಬೇಡಿ, ಚಲಿಸುವ ರೈಲನ್ನು ಹತ್ತಬೇಡಿ, ಮಧ್ಯ ಮಧ್ಯ ಇಳಿಯಬೇಡಿ, ಕಳ್ಳರ ಬಗ್ಗೆ ಎಚ್ಚರದಿಂದ ಇರಿ ಎಂದು ಸಲಹೆ ನೀಡಿದರು.
ಮನವಿ
ಇದೇ ಸಂದರ್ಭದಲ್ಲಿ ಸಮಾನಮನಸ್ಕರ ವೇದಿಕೆ ವತಿಯಿಂದ ಸ್ಟೇಷನ್ ಮಾಸ್ಟರ್‍ಗೆ ಮನವಿ ಸಲ್ಲಿಸಲಾಯಿತು.

ಅನ್ನಪೂರ್ಣರವರ ಧಾರುಣ ಸಾವಿನ ಘಟನೆಯನ್ನು ವಿಶೇಷ ತನಿಖಾದಳದಿಂದ ಸೂಕ್ತ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ನೀಡಬೇಕು. ಮತ್ತು ಇವರ ಸಾವಿಗೆ ಸೂಕ್ತ ಪರಿಹಾರ ನೀಡಬೇಕು. ಮಹಿಳಾ ಸಂಘಟನೆಗಳಿಗೆ, ಶಾಲಾ ಕಾಲೇಜುಗಳಲ್ಲಿ ರೈಲ್ವೆ ಪ್ರಯಾಣಕ್ಕೆ ಸಂಬಂಧಿಸಿದಂತೆ ಆಗಾಗ ಅಗತ್ಯ ಶಿಕ್ಷಣ ಮತ್ತು ಜಾಗೃತಿ ನೀಡಬೇಕು. ರೈಲ್ವೆ ಸೇವಾ ಟ್ವಿಟರ್ ಖಾತೆ ಹಾಗೂ ರೈಲ್ವೆ ಮದದ್ ಪೋರ್ಟಲ್ ಆಪ್ ಡೌನ್‍ಲೋಡ್ ಮಾಡಿಕೊಂಡು ತುರ್ತು ಸಂದರ್ಭದಲ್ಲಿ ಸಂದೇಶ ಕಳುಹಿಸಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಮನವಿಯಲ್ಲಿ ತಿಳಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರಾದ ರಂಜಿನಿ ದತ್ತಾತ್ರಿ, ಎಸ್.ವಿ.ಚಂದ್ರಕಲಾ, ಡಾ. ಸರೋಜ, ಶೀಲಾ ಸುರೇಶ್, ಶಾಂತಾ ಸುರೇಂದ್ರ, ಪ್ರತಿಮಾ ಡಾಕಪ್ಪಗೌಡ, ಭಾರತೀ ರಾಮಕೃಷ್ಣ, ಪುಷ್ಪ ರವಿ, ಉಷಾ ಉಡುಪ, ಯಶೋಧ, ಆರತಿ ಆ.ಮಾ. ಪ್ರಕಾಶ್, ಸೀತಾಲಕ್ಷ್ಮೀ, ಶಾರದ, ಕಾತ್ಯಾಯಿನಿ, ರೈಲ್ವೆ ಪೊಲೀಸ್ ಇನ್ಸ್‍ಪೆಕ್ಟರ್ ಇಂದಿರಾ ಎ.ಜಿ., ಚಂದ್ರಮತಿ ಹೆಗಡೆ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಎಎ ಜಾರಿ ನಿಶ್ಚಿತ | ಆದರೆ ಯಾವಾಗ? ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆ

Next Post

ನೂರು ಎಫ್‍ಐಆರ್‌ಗಳನ್ನು ದಾಖಲಿಸಿದರೂ ದೇಶಭಕ್ತನಾದ ನಾನು ಹೆದರುವುದಿಲ್ಲ: ಈಶ್ವರಪ್ಪ ಗುಡುಗು

kalpa News

kalpa News

Next Post
ನೂರು ಎಫ್‍ಐಆರ್‌ಗಳನ್ನು ದಾಖಲಿಸಿದರೂ ದೇಶಭಕ್ತನಾದ ನಾನು ಹೆದರುವುದಿಲ್ಲ: ಈಶ್ವರಪ್ಪ ಗುಡುಗು

ನೂರು ಎಫ್‍ಐಆರ್‌ಗಳನ್ನು ದಾಖಲಿಸಿದರೂ ದೇಶಭಕ್ತನಾದ ನಾನು ಹೆದರುವುದಿಲ್ಲ: ಈಶ್ವರಪ್ಪ ಗುಡುಗು

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL