No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅವಶ್ಯಕತೆಗಳೇ ನಾವಿನ್ಯತೆಯ ಹೆಬ್ಬಾಗಿಲು : ಡಿ.ಎಸ್.ಅರುಣ್

ಜೆಎನ್‌ಎನ್‌ಸಿಇಯಲ್ಲಿ ನಾವಿನ್ಯತೆ ಉದ್ಯಮಶೀಲತೆ ಕಾರ್ಯಾಗಾರ

kalpa News by kalpa News
March 5, 2021
in ಶಿವಮೊಗ್ಗ
0
ಅವಶ್ಯಕತೆಗಳೇ ನಾವಿನ್ಯತೆಯ ಹೆಬ್ಬಾಗಿಲು : ಡಿ.ಎಸ್.ಅರುಣ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಮ್ಮ ನಡುವೇ ಸಾಕಷ್ಟು ಸಮಸ್ಯೆಗಳು ಅವಶ್ಯಕತೆಗಳು ಒಡಮೂಡುತ್ತಿದ್ದು, ಅಂತಹ ಅವಶ್ಯಕತೆಗಳೇ ನಾವಿನ್ಯತೆಯೆಡೆಗೆ ಸಾಗುವ ಹೆಬ್ಬಾಗಿಲು ಎಂದು ರಾಜ್ಯ ಆರ್ಯವೈಶ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಅಭಿಪ್ರಾಯಪಟ್ಟರು.


ಇಂದು ನಗರದ ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜಿನ ನ್ಯೂ ಜೆನ್ ಐಇಡಿಸಿ ವತಿಯಿಂದ ಏರ್ಪಡಿಸಿದ್ದ ನಾವಿನ್ಯತೆ ಕೌಶಲ್ಯತೆ ಉದ್ಯಮಶೀಲತೆ ಕಾರ್ಯಾಗಾರ ಲೆಟ್ಸ್ ಇನೊ ಕ್ರಿಯೇಟ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಬದುಕಿನ ಹಾದಿಯಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯ ಕ್ಷಣಗಳಾಗಿದ್ದು, ಕಲಿಕೆ ನಿರಂತರ ಪ್ರಕ್ರಿಯೆಯಾಗಿದೆ. ಅದೊಂದು ಕಾಲವಿತ್ತು ಒಂದು ಕೆಲಸಕ್ಕೆ ಸೇರಿದ ನಂತರ ಏನೇ ಸಮಸ್ಯೆಗಳಾದರೂ ಅದೇ ಕೆಲಸದಲ್ಲಿ ಮುಂದುವರಿಯುವ ಅನಿವಾರ್ಯತೆ ಇತ್ತು. ಆದರೇ ಕಾಲ ಬದಲಾಗಿದೆ. ಇತರೆಡೆಗೆ ಕೆಲಸ ನಿರ್ವಹಿಸುವುದಕ್ಕಿಂತ ತಾವೇ ಇತರರಿಗೆ ಕೆಲಸ ನೀಡುವಂತಾಗಬೇಕೆಂಬ ಹಂಬಲ ಹೆಚ್ಚಾಗುತ್ತಿದೆ. ಅದಕ್ಕೆ ಪೂರಕವಾಗಿ ಘನ ಸರ್ಕಾರ ಸ್ಟಾರ್ಟ್ ಆಪ್‌ಗಳ ಪ್ರಾರಂಭಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ ಎಂದರು.


ಭಾರತ ಉದ್ಯಮಶೀಲ ಕ್ಷೇತ್ರದಲ್ಲಿ ತನ್ನದೇ ಸಾಧನೆಯ ದಾಪುಗಾಲು ಇಡುತ್ತಿದೆ. ವಿದ್ಯಾರ್ಥಿಗಳು ಒಂದು ಸೀಮಿತತೆಗೆ ಸಿಲುಕದೇ ತಮ್ಮ ಯೋಚನಾ ಶಕ್ತಿಯನ್ನು ವಿಸ್ತರಿಸಿಕೊಳ್ಳಬೇಕಿದೆ. ಯಾವುದೇ ಅಂಜಿಕೆಗಳಿಲ್ಲದೇ ದೊರೆಯುವ ಹೊಸ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜಿನ ಇನ್ಫ್ರಾಸ್ಟ್ರಕ್ಚರ್ ಡೀನ್ ಡಾ. ಎಂ.ಎಂ. ರಜತ್ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಅಶ್ವತನಾರಾಯಣ ಶೆಟ್ಟಿ, ಕುಲಸಚಿವ ಪ್ರೋ. ಹೂವಯ್ಯ ಗೌಡ, ಸಹ್ಯಾದ್ರಿ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ಕೆ. ವೀಣಾ, ಸಂಪನ್ಮೂಲ ವ್ಯಕ್ತಿಗಳಾದ ಅಫತಾಬ್, ನ್ಯೂ ಜೆನ್ ಐಇಡಿಸಿ ಮುಖ್ಯ ಸಂಯೋಜಕ ಡಾ.ಕೆ.ಎಂ. ಬಸಪ್ಪಾಜಿ, ಯೋಜನಾ ಸಂಯೋಜಕ ಸಿ.ಎಂ.ನೃಪತುಂಗ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: D S ArunJNNCKannada News WebsiteLatest News KannadaLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರ್ಚ್ 31ರೊಳಗೆ ಆನೆ ಕಂದಕ ನಿರ್ಮಿಸಲು ರೈತರ ಒತ್ತಾಯ

Next Post

ಕ್ರೀಡೆ ಮನುಷ್ಯನ ಜೀವನಕ್ಕೆ ಬಹಳ ಮುಖ್ಯ: ಪ್ರೊ. ಬಿ.ಪಿ. ವೀರಭದ್ರಪ್ಪ

kalpa News

kalpa News

Next Post
ಕ್ರೀಡೆ ಮನುಷ್ಯನ ಜೀವನಕ್ಕೆ ಬಹಳ ಮುಖ್ಯ: ಪ್ರೊ. ಬಿ.ಪಿ. ವೀರಭದ್ರಪ್ಪ

ಕ್ರೀಡೆ ಮನುಷ್ಯನ ಜೀವನಕ್ಕೆ ಬಹಳ ಮುಖ್ಯ: ಪ್ರೊ. ಬಿ.ಪಿ. ವೀರಭದ್ರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL