No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಧ್ಯಮ ವರ್ಗದ ಮನೆ ಕನಸಿಗೆ ಹೊಸ ಭರವಸೆ: ಶಿವಮೊಗ್ಗದಲ್ಲಿ ‘ಬ್ರಿಕ್ ಅಂಡ್ ಸ್ಪೇಸ್’ ಶುಭಾರಂಭ

kalpa News by kalpa News
August 22, 2026
in ಶಿವಮೊಗ್ಗ
0
ಮಧ್ಯಮ ವರ್ಗದ ಮನೆ ಕನಸಿಗೆ ಹೊಸ ಭರವಸೆ: ಶಿವಮೊಗ್ಗದಲ್ಲಿ ‘ಬ್ರಿಕ್ ಅಂಡ್ ಸ್ಪೇಸ್’ ಶುಭಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಜನತೆಗೆ ಕೈಗೆಟುಕುವ ದರದಲ್ಲಿ ನಿವೇಶನ ಹಾಗೂ ಸುಸಜ್ಜಿತ ಮನೆಗಳನ್ನು ಒದಗಿಸುವ ಉದ್ದೇಶದಿಂದ ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ RERA ನೋಂದಾಯಿತ ರಿಯಲ್ ಎಸ್ಟೇಟ್ ಸಲಹೆಗಾರ ಸಂಸ್ಥೆಯಾದ ‘ಬ್ರಿಕ್ ಅಂಡ್ ಸ್ಪೇಸ್’ ಶುಭಾರಂಭಗೊಂಡಿತು.

ಸಂಸ್ಥೆಯ ನೂತನ ಕಚೇರಿಯನ್ನು ಹಿರಿಯ ಉದ್ಯಮಿ ಎನ್. ಭೂಪಾಳಂ ಸತ್ಯನಾರಾಯಣ ಅವರು ಉದ್ಘಾಟಿಸಿದರು.PES Shivamogga

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಟಿ.ಡಿ. ಮೇಘರಾಜ್, ಎನ್.ಕೆ. ಜಗದೀಶ್, ಎಂ. ಶ್ರೀಕಾಂತ್, ಕೆ.ಜಿ. ಕುಮಾರಸ್ವಾಮಿ, ನರಸಿಂಹ ಗಂಧದಮನೆ, ಕಿರಣ್ ಫೆರ್ನಾಂಡಿಸ್, ಡಿ. ಅಂತೋನಿ, ಗಿರೀಶ್ ಪಟೇಲ್ ಹಾಗೂ ರತ್ನಾಕರ್ ಶೆಣೈ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಗಣ್ಯರು ಸಂಸ್ಥೆಯ ಸಂಸ್ಥಾಪಕ ರಘು ಭೂಪಾಳಂ ಹಾಗೂ ಪಾಲುದಾರರಾದ ಸುಮಲತಾ ಭೂಪಾಳಂ, ವಿನ್ಸೆಂಟ್ ರೋಡ್ರಿಗಸ್ ಮತ್ತು ಶ್ಯಾಮು ಅವರಿಗೆ ಶುಭ ಹಾರೈಸಿದರು.

Also read>> ಚಾಂಪಿಯನ್ ಯಾರು? ಇಂದು-ನಾಳೆ ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಮಹಾ ಫೈನಲ್

ಕೈಗೆಟುಕುವ ದರದಲ್ಲಿ ಮನೆ ನಿರ್ಮಾಣಕ್ಕೆ ಆದ್ಯತೆ

ಸಂಸ್ಥೆಯ ಉದ್ದೇಶಗಳ ಕುರಿತು ಮಾತನಾಡಿದ ಪಾಲುದಾರ ವಿನ್ಸೆಂಟ್ ರೋಡ್ರಿಗಸ್, “ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಅವರ ಬಜೆಟ್‌ಗೆ ತಕ್ಕಂತೆ ಕೈಗೆಟುಕುವ ದರದಲ್ಲಿ ನಿವೇಶನ ಹಾಗೂ ಸುಸಜ್ಜಿತ ಮನೆಗಳನ್ನು ಒದಗಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ,” ಎಂದು ತಿಳಿಸಿದರು.

ಈಗಾಗಲೇ ಸಂಸ್ಥೆಯು ಕೋಟೆಗಂಗೂರು ಪ್ರದೇಶದ ಶರ್ಮಾ ಲೇಔಟ್ ಅನ್ನು ಗುರುತಿಸಿದ್ದು, ಇಲ್ಲಿ ₹54,99,999ಕ್ಕೆ 30×40 ಅಡಿ ನಿವೇಶನದಲ್ಲಿ ಎರಡು ಬೆಡ್‌ರೂಮ್‌ಗಳನ್ನು ಒಳಗೊಂಡ ಸುಸಜ್ಜಿತ ಮನೆ ನಿರ್ಮಿಸಿಕೊಡುವ ಯೋಜನೆ ರೂಪಿಸಲಾಗಿದೆ.

ನುರಿತ ಇಂಜಿನಿಯರ್‌ಗಳ ತಂಡದ ಮೂಲಕ ಗುಣಮಟ್ಟದ ಮನೆಗಳನ್ನು ನಿರ್ಮಿಸಿಕೊಡುವ ಭರವಸೆಯನ್ನು ಸಂಸ್ಥೆ ನೀಡಿದೆ ಎಂದು ಅವರು ಹೇಳಿದರು.

ಶಿವಮೊಗ್ಗ ನಗರದ ವಿವಿಧ ಭಾಗಗಳಲ್ಲಿಯೂ ಇದೇ ಮಾದರಿಯ ಯೋಜನೆಗಳನ್ನು ಮುಂದುವರಿಸುವ ಉದ್ದೇಶ ಸಂಸ್ಥೆ ಹೊಂದಿದೆ. ಮಧ್ಯಮ ವರ್ಗದ ಹಾಗೂ ಸಾಮಾನ್ಯ ಕುಟುಂಬಗಳ ಸ್ವಂತ ಮನೆ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸಂಸ್ಥೆ ಕಾರ್ಯನಿರ್ವಹಿಸಲಿದೆ ಎಂದು ವಿನ್ಸೆಂಟ್ ರೋಡ್ರಿಗಸ್ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

Tags: Brick and SpaceReal Estate AgencyRERAShivamoggaಶಿವಮೊಗ್ಗ
Share235Tweet147Send
Aniruddha Vasishta S R

Aniruddha Vasishta S R

Editor-in-Chief

Previous Post

ಚಾಂಪಿಯನ್ ಯಾರು? ಇಂದು-ನಾಳೆ ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಮಹಾ ಫೈನಲ್

Next Post

ಶರಣರ ದಾಸೋಹ ಕಲ್ಪನೆ ಅತ್ಯಂತ ಶ್ರೇಷ್ಠ: ಪ್ರಶಾಂತ ಕುಬಸದ ಅಭಿಮತ

kalpa News

kalpa News

Next Post
Shikaripura sharana-dasoha-concept-social-equality

ಶರಣರ ದಾಸೋಹ ಕಲ್ಪನೆ ಅತ್ಯಂತ ಶ್ರೇಷ್ಠ: ಪ್ರಶಾಂತ ಕುಬಸದ ಅಭಿಮತ

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL