Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೇಶ ವೈಜ್ಞಾನಿಕ ಪ್ರತಿನಿಧಿಯಾಗಲು ಸಂಶೋಧನೆ ಸಹಕಾರಿ: ದ. ಕೊರಿಯಾ ಪ್ರೊ.ಇನ್-ಹೋ-ರಾ ಅಭಿಮತ

ಪೆಸಿಟ್'ನಲ್ಲಿ ಐಇಇಇ ಸಹಭಾಗಿತ್ವದಲ್ಲಿ ಅಮಾತೆ - 2024 ಅಂತಾರಾಷ್ಟ್ರೀಯ ಸಮ್ಮೇಳನ

May 17, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಶೋಧನೆ ಎಂಬುದು ಒಂದು ದೇಶದ ಸಾಂಸ್ಕೃತಿಕ, ಪಾರಿವಾರಿಕ, ವೈಜ್ಞಾನಿಕ ಹಾಗೂ ತಂತ್ರಜ್ಞಾನ ಕ್ಷೇತ್ರಗಳ ಪ್ರತಿನಿಧಿಯಾಗಿ ಹೊರಹೊಮ್ಮುವಲ್ಲಿ ಸಹಕಾರಿಯಾಗಲಿದೆ ಎಂಬುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಎಂದು ದಕ್ಷಿಣ ಕೊರಿಯಾದ ಗುಂನ್ಸನ್ ಪ್ರದೇಶದ ಕುನ್ಸನ್ ರಾಷ್ಟ್ರೀಯ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಡಾ. ಇನ್-ಹೋ-ರಾ ಅಭಿಪ್ರಾಯಪಟ್ಟರು.

ನಗರದ ಪ್ರತಿಷ್ಠಿತ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ #PESITM ಐಇಇಇ ಸಹಭಾಗಿತ್ವದಲ್ಲಿ ಜರುಗಿದ ಅಮಾತೆ – 2024 ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ #Internationalconference ಅವರು ಮಾತನಾಡಿದರು.

ಸಂಶೋಧನಾ ಕ್ಷೇತ್ರದಲ್ಲಿ ಪ್ರಪಂಚದ ವಿವಿಧ ದೇಶಗಳು ನಡೆಸುತ್ತಿರುವ ಅದ್ವಿತೀಯ ಸಂಶೋಧನಾ ವಿಷಯಗಳ ಬಗ್ಗೆ ಈ ರೀತಿಯ ಸಮ್ಮೇಳನಗಳು ಒಡಮೂಡಿಸುವ ವಿಚಾರಗಳ ಬಗ್ಗೆ ಒಂದು ಉತ್ತಮ ವೇದಿಕೆಗಳು ನಿರ್ಮಾಣಗೊಳ್ಳುವಲ್ಲಿ ಸಹಕಾರಿಯಾಗಲಿವೆ ಎಂದರು.
ಈ ಬಗೆಯ ಅಂತಾರಾಷ್ಟ್ರೀಯ ಸಮ್ಮೇಳನಗಳು ತಮ್ಮ ತಮ್ಮ ದೇಶಗಳಲ್ಲಿ ಕಂಪ್ಯೂಟರ್ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟಲಿಜೆನ್ಸ್ #ArtificialIntelligence ಮತ್ತು ಮೆಸೇಜ್ ಲರ್ನಿಂಗ್ ಹಾಗೂ ತತ್ಸಂಬಂಧ ಕ್ಷೇತ್ರಗಳಲ್ಲಿ ಜರುಗುತ್ತಿರುವ ಸಂಶೋಧನೆಗಳ ಬಗ್ಗೆ ಆಮೂಲಾಗ್ರ ಮಾಹಿತಿಯನ್ನು ನೀಡುವಲ್ಲಿ ಅತ್ಯುತ್ತಮ ಅವಕಾಶಗಳನ್ನು ಕಲ್ಪಿಸಿಕೊಡಲಿದೆ ಎಂದರು.

ತಮ್ಮ ಜೀವಮಾನದಲ್ಲಿ ನಡೆಸಿದ ಹಲವಾರು ಸಂಶೋಧನೆಗಳ ಬಗ್ಗೆ ಅನೇಕ ಪ್ರಯುಕ್ತ ಮಾಹಿತಿಗಳನ್ನು ನೀಡುವ ಮೂಲಕ ಸಾಮಾಜಿಕ ಹಾಗೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗುವಂತೆ ಪ್ರಯತ್ನಿಸಬೇಕೆಂದು ಉಪಸ್ಥಿತರಿದ್ದ ಸಭಿಕರ ಮನ ಮುಟ್ಟುವಂತೆ ಹಲವು ಪ್ರಾಯೋಗಿಕ ಉದಾಹರಣೆಗಳ ಸಮೇತ ಸೂಚ್ಯವಾಗಿ ತಿಳಿಸಿದರು.

ಪಿಇಎಸ್ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಮಾತೆ – 2024ರ ಗೌರವಾನ್ವಿತ ಅತಿಥಿಯಾಗಿದ್ದ ಬಿ.ಆರ್. ಸುಭಾಷ್ ಮಾತಾನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ತನ್ನದೇ ಆದ ವಿಶಿಷ್ಟ ರೀತಿಯಲ್ಲಿ ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಇಂಜಿನಿಯರಿಂಗ್ ಕ್ಷೇತ್ರವು ನೀಡುತ್ತಿರುವ ಸಂಶೋಧನಾತ್ಮಕ ಕೊಡುಗೆಗಳ ಬಗ್ಗೆ ಪಕ್ಷಿ ನೋಟ ವಿವರಣೆ ನೀಡಿದರು.

ಹಲವಾರು ಪ್ರಾಯೋಗಿಕ ಉದಾಹರಣೆಗಳ ಸಮೇತ ಮಂಡಿಸುವಲ್ಲಿ ಯಶಸ್ಸನ್ನು ಪಡೆದ ಇಂಜಿನಿಯರ್’ಗಳ ಬಗ್ಗೆ ಕೃತಜ್ಞತೆಯನ್ನು ತಿಳಿಸಿದರು.
ಮೆಡಿಕಲ್ ಕ್ಷೇತ್ರದಲ್ಲಿ ಜನರ ಆರೋಗ್ಯವನ್ನು ಸರ್ವಾಂಗೀಣ ರೀತಿಯಲ್ಲಿ ಸುಧಾರಿಸುವ ಮಟ್ಟಕ್ಕೆ ಹಾಗೂ ಅಸಾಧಾರಣ ಮಟ್ಟದಲ್ಲಿ ಮೆಡಿಕಲ್ ಕ್ಷೇತ್ರದ ತಂತ್ರಜ್ಞಾನಗಳ ಸದ್ಬಳಕೆ ಮತ್ತು ವಿನಿಯೋಗದ ಬಗ್ಗೆ ಜರುಗುತ್ತಿರುವ ಪ್ರಯತ್ನಗಳನ್ನು ತುಂಬು ಹೃದಯದಿಂದ ಶ್ಲಾಘಿಸಿದರು.

ಒಂದು ಕಾಲದಲ್ಲಿ ಗಗನಕುಸುಮವೆಂದು ಬಿಂಬಿತವಾದ ವೈದ್ಯಕೀಯ ಶಸ್ತ್ರಚಿಕಿತ್ಸೆಗಳು, ಔಷದೋಪಚಾರಗಳು ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜದ ಎಲ್ಲಾ ವರ್ಗದ ಜನಗಳಿಗೂ ತಲುಪುವಲ್ಲಿ ಪ್ರಯತ್ನಗಳು ಜರುಗುತ್ತಾ ಬಂದಿರುವುದು ವಿಶ್ವಾಸನೀಯ ಎಂದರು.

Also read: ಬಿರಿಯಾನಿ ಪ್ರಿಯರೇ ಎಚ್ಚರ | ವ್ಯಕ್ತಿಯ ಅನ್ನನಾಳದಲ್ಲಿ ಸಿಲುಕಿತ್ತು 3.5 ಸೆಮೀ ಉದ್ದದ ಮಟನ್ ಮೂಳೆ

ಅಮಾತೆ-2024 ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಉದ್ಘಾಟನಾ ಸಮಾರಂಭದ ಅಧ್ಯಕ್ಷರಾದ ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಆರ್. ನಾಗರಾಜ್ ಮಾತನಾಡಿ, ಮಲೆನಾಡು ಭಾಗದ ವಿದ್ಯಾರ್ಥಿ ಸಮೂಹಕ್ಕೆ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದುವಲ್ಲಿ ಅನುವು ಮಾಡಿಕೊಡುವಂತೆ ತಾಂತ್ರಿಕ, ಕೈಗಾರಿಕಾ ಹಾಗೂ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಜರುಗುತ್ತಿರುವ ಸಂಶೋಧನೆಗಳು ಮಾನವ ಸಮಾಜದ ಆಮೂಲಾಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದರು.
ಶಿವಮೊಗ್ಗದಂತಹ ನಗರಗಳಿಗೂ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಘಟಿಸುವ ಸಂಶೋಧನೆಗಳ ಪ್ರಸ್ತುತತೆಯನ್ನು ತಿಳಿಸಲು ಈ ರೀತಿಯ ಸಮ್ಮೇಳನಗಳು ಒಂದು ಉತ್ತಮ ವೇದಿಕೆಯಾಗಿ ರೂಪುಗೊಳ್ಳುವಲ್ಲಿ ಯಾವುದೇ ರೀತಿಯ ಅತಿಶಯೋಕ್ತಿಗಳಿಲ್ಲ ಎಂದರು.

ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯ ಜೊತೆ ಜೊತೆಗೆ ಪ್ರಪಂಚದಲ್ಲೆಡೆ ನಡೆಯುತ್ತಿರುವ ಅದ್ವಿತೀಯ ಸಂಶೋಧನೆಗಳ ಪ್ರಸ್ತುತತೆ ಹಾಗೂ ಅನಿವಾರ್ಯತೆಯ ಬಗ್ಗೆ ವಿಚಾರ ವಿನಿಮಯ ಮಾಡುವ ಅವಶ್ಯಕತೆಯಿದೆ. ಇದಕ್ಕೆ ಪೂರಕವಾಗಿ ಈ ಬಗೆಯ ಅಂತಾರಾಷ್ಟ್ರೀಯ ಸಮ್ಮೇಳನಗಳನ್ನು ಪ್ರತಿ ವರ್ಷವೂ ನಡೆಸುವಂತೆ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತದೆ ಎಂಬುದನ್ನು ಹೆಮ್ಮೆಯಿಂದ ನುಡಿದರು.

Also read: ನಾಳೆ ಸಂಜೆವರೆಗೂ ಆದಿಉಡುಪಿಯಲ್ಲಿ ಬಾಳಗಾರು ಅಕ್ಷೋಭ್ಯ ರಾಮಪ್ರಿಯತೀರ್ಥರು
ವಿದ್ಯಾರ್ಥಿಗಳ ಮನಸ್ಸಿನಲ್ಲಿ ತಮ್ಮ ಕಾರ್ಯ ಕ್ಷೇತ್ರದ ಆಯ್ಕೆ, ತತ್ಸಂಬಂಧ ತಮ್ಮ ಕಲ್ಪನಾ ಲಹರಿ ಹಾಗೂ ಪ್ರಾಯೋಗಿಕ ಚಾಕ ಚಕ್ಯತೆಗಳ ವೃದ್ಧಿ ಬಗೆಗಿನ ಮಾಹಿತಿಗಳನ್ನು ಪಡೆಯುವಲ್ಲಿ ಸದಾಕಾಲ ಕಾರ್ಯ ತತ್ಪರರಾಗಬೇಕೆಂದು ಪ್ರಖರವಾಗಿ ನುಡಿದರು.

ಪ್ರೊ.ಡಾ.ಇನ್-ಹೋ-ರಾ ಅವರ ಕಿರುಪರಿಚಯವನ್ನು ಇನ್ಫರ್ಮೇಷನ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ. ಎಚ್.ಆರ್. ಪ್ರಸನ್ನ ಕುಮಾರ್ ಮಾಡಿಕೊಟ್ಟರು. ಪಿಇಎಸ್’ಐಟಿಎಂನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಅನನ್ಯ ಐತಾಳ್ ಪ್ರಾರ್ಥಿಸಿ, ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎನ್. ಯುವರಾಜು ಸ್ವಾಗತಿಸಿದರು.

ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಲೈಕ್ವಿನ್ ಥಾಮಸ್ ವಂದಿಸಿದರು. ಪಿಇಎಸ್’ಐಟಿಎಂನ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಸಿಬ್ಬಂದಿ, ಮತ್ತು ದೇಶವಿದೇಶದ 250ಕ್ಕೂ ಅಧಿಕ ಸಂಶೋಧನಾಕಾಂಕ್ಷಿಗಳು, ಬಿಇ, ಎಂ ಟೆಕ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: International conferenceKannada News WebsiteKunsan National UniversityLatest News KannadaPES TrustPESITMShimogaShivamoggaShivamogga Newsಅಂತಾರಾಷ್ಟ್ರೀಯ ಸಮ್ಮೇಳನಆರ್ಟಿಫಿಶಿಯಲ್ ಇಂಟಿಲಿಜನ್ಸ್ಕುನ್ಸನ್ ರಾಷ್ಟ್ರೀಯ ವಿಶ್ವವಿದ್ಯಾಲಯದಕ್ಷಿಣ ಕೊರಿಯಾಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ಪಿಇಎಸ್ ಟ್ರಸ್ಟ್ಪಿಇಎಸ್ಐಟಿಎಂಮೆಷಿನ್ ಲರ್ನಿಂಗ್ಶಿವಮೊಗ್ಗ
Previous Post

ಗದಗ: ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಬಸವರಾಜ ಬೊಮ್ಮಾಯಿ ಆರೋಪ

Next Post

ತಾವೇಕೆ ಪತ್ರಿಕಾಗೋಷ್ಠಿ ನಡೆಸುವುದಿಲ್ಲ? ಮಿಲಿಯನ್ ಡಾಲರ್ ಪ್ರಶ್ನೆಗೆ ಮೋದಿ ಕೊಟ್ಟ ಉತ್ತರ ಏನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ತಾವೇಕೆ ಪತ್ರಿಕಾಗೋಷ್ಠಿ ನಡೆಸುವುದಿಲ್ಲ? ಮಿಲಿಯನ್ ಡಾಲರ್ ಪ್ರಶ್ನೆಗೆ ಮೋದಿ ಕೊಟ್ಟ ಉತ್ತರ ಏನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!