No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರೊಚ್ಚಿಗೇಳುವ ಮೊದಲು ಸಮಸ್ಯೆ ಬಗೆಹರಿಸಿ: ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2025
in ಶಿವಮೊಗ್ಗ
0
ರೊಚ್ಚಿಗೇಳುವ ಮೊದಲು ಸಮಸ್ಯೆ ಬಗೆಹರಿಸಿ: ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೀರಾವರಿ ನಿಗಮದಿಂದ ಕಾಲುವೆ ದುರಸ್ತಿ ಆಗದ ಕಾರಣ ಸಾವಿರಾರು ಎಕರೆ ರೈತರ ಬೆಳೆ ನಷ್ಟವಾಗಿದೆ ಎಂದು ಹೊನ್ನಾಳಿ ಮಾಜಿ ಶಾಸಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ #M P Renukacharya ಹೇಳಿದ್ದಾರೆ.

ಅವರು ಇಂದು ಕರ್ನಾಟಕ ನೀರಾವರಿ ನಿಗಮ ನಿ., ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಕಚೇರಿಗೆ ಭೇಟಿ ನೀಡಿ ಭದ್ರಾ ಕಾಲುವೆಗೆ ಸಂಬಂಧಿಸಿದಂತೆ ಕಾಲುವೆಯಲ್ಲಿ ಹಲವೆಡೆ ಬಿರುಕು ಬಿಟ್ಟಿದ್ದು, ಕೆಲವು ಕಡೆ ಕಾಲುವೆ ಸಂಪೂರ್ಣ ನಾಶವಾಗಿದೆ. ನಾವು ಇಂದು ಸಾವಿರಾರು ರೈತರೊಂದಿಗೆ ಮುತ್ತಿಗೆ ಹಾಕಲು ಮುಂದಾಗಿದ್ದೆವು. ಆದರೆ, ಭದ್ರಾ ಮುಖ್ಯ ಇಂಜಿನಿಯರ್ ನಮಗೆ ಮಂಗಳವಾರದೊಳಗೆ ನೀರು ಬಿಡುವ ಹಾಗೂ ಕಾಲುವೆ ದುರಸ್ತಿಯ ಬಗ್ಗೆ ಭರವಸೆ ಕೊಟ್ಟಿದ್ದರಿಂದ ಮುತ್ತಿಗೆ ಕಾರ್ಯಕ್ರಮ ಮುಂದೂಡಿದ್ದೇವೆ ಎಂದರು.
ಅವರು ಇಲಾಖೆಯ ಅಧೀಕ್ಷಕ ಅಭಿಯಂತರ ರವಿಚಂದ್ರ ಹಾಗೂ ಡಿಸಿಇ ಲೋಹಿತಾಶ್ವ ಅವರೊಂದಿಗೆ ಕಾಲುವೆ ದುರಸ್ತಿಗೆ ಸಂಬಂಧಿಸಿದಂತೆ ಹಾಗೂ ನೀರಾವರಿ ರೈತರಿಗೆ ನೀಡಲು ಇರುವ ತೊಡಕುಗಳ ಬಗ್ಗೆ ಮಾಹಿತಿ ಪಡೆದರು.

Also read: ಯುಗಾದಿ ಹಬ್ಬಕ್ಕೆ ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು | ಯಾವತ್ತು? ಸಮಯ ಏನು?

ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಅವರು ಸರ್ಕಾರ ಪಾಪರ್ ಎದ್ದಿದೆ. ಗುತ್ತಿಗೆದಾರರಿಗೆ 5500 ಕೋಟಿ ರೂ. ನೀರಾವರಿ ನಿಗಮವೊಂದರಲ್ಲೇ ಬಾಕಿ ಇದೆ. ಇನ್ನೂ ನೀರಾವರಿ 4 ನಿಗಮಗಳಿವೆ. ಎಲ್ಲೂ ಕೂಡ ಕೆಲಸವಾಗುತ್ತಿಲ್ಲ. ಗುತ್ತಿಗೆದಾರರು ಯಾರೂ ಕೂಡ ಮುಂದೆ ಬರುತ್ತಿಲ್ಲ. ಅತಿವೃಷ್ಠಿ ಸಂದರ್ಭದಲ್ಲಿ ತಮ್ಮ ಕೈಯಿಂದ ಹಣ ಹಾಕಿದ ಗುತ್ತಿಗೆದಾರರಿಗೆ 8 ತಿಂಗಳಾದರೂ ಕಾಮಗಾರಿ ಮುಗಿದಿದ್ದರೂ ಹಣ ನೀಡಿಲ್ಲ. ಟೆಂಡರ್ ಪ್ರಕ್ರಿಯೆ ಆಗಿದೆ ಎಂದು ಸುಳ್ಳು ಹೇಳಬೇಡಿ. ನಿಮ್ಮಲ್ಲಿ ಹಣವೇ ಇಲ್ಲ. ತಪ್ಪು ಮಾಹಿತಿ ನೀಡಬೇಡಿ. ಮುಂದಿನ ಮಂಗಳವಾರದೊಳಗೆ ನೀವು ಕೆಲಸ ಮುಗಿಸಿ ನೀರು ಬಿಡದಿದ್ದರೆ ದೊಡ್ಡಮಟ್ಟದ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.

ಸಾಸ್ವೆಹಳ್ಳಿಯಲ್ಲಿ ಈಗಾಗಲೇ ಕಳಪೆ ಕಾಮಗಾರಿ ನಡೆಯುತ್ತಿದೆ. ಕಮ್ಮರಘಟ್ಟ, ಕ್ಯಾಸಿನಕೆರೆ, ಕುಳಘಟ್ಟ, ಭಾಗದಲ್ಲಿ ಕೂಡ ಕಾಲುವೆ ಕೂಡ ಸಂಪೂರ್ಣ ಹಾಳಾಗಿದ್ದು, ಹೊನ್ನಾಳಿಗೆ ನೀರೇ ಬರುತ್ತಿಲ್ಲ. ಮೊದಲು ಇದನ್ನು ದುರಸ್ತಿ ಮಾಡಿ ಎಂದು ಎಚ್ಚರಿಸಿದರು.

ಸರ್ಕಾರದ ಬಳಿ ಸಂಬಳ ನೀಡಲು ಹಣವೂ ಇಲ್ಲ. ದುರಸ್ತಿಗೆ ಹಣ ಎಲ್ಲಿಂದ ತರುತ್ತಾರೆ? ರೈತರು ರೊಚ್ಚಿಗೇಳುವ ಮೊದಲು ಸಮಸ್ಯೆ ಬಗೆಹರಿಸಿ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಆ ಭಾಗದ ರೈತರ ಮುಖಂಡರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsM P RenukacharyaMalnadNewsNews_in_KannadaNews_KannadaShimogaShivamoggaNewsಎಂ.ಪಿ.ರೇಣುಕಾಚಾರ್ಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುಗಾದಿ ಹಬ್ಬಕ್ಕೆ ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು | ಯಾವತ್ತು? ಸಮಯ ಏನು?

Next Post

ದೌರ್ಜನ್ಯಗಳ ನಡುವೆ ‘ಮಹಿಳಾ ದಿನಾಚರಣೆ’ ಆಚರಿಸುವುದು ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೌರ್ಜನ್ಯಗಳ ನಡುವೆ ‘ಮಹಿಳಾ ದಿನಾಚರಣೆ’ ಆಚರಿಸುವುದು ಹೇಗೆ?

ದೌರ್ಜನ್ಯಗಳ ನಡುವೆ 'ಮಹಿಳಾ ದಿನಾಚರಣೆ' ಆಚರಿಸುವುದು ಹೇಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

June 24, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು

June 24, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಲಿವ್-ಇನ್ ಸಂಬಂಧಕ್ಕೆ ಅಡ್ಡಿ: ಟೆಕ್ಕಿ ಯುವತಿ ಬಂಧನ, ಕುಟುಂಬದ ಮೂವರ ಹತ್ಯೆ ಪ್ರಕರಣ

June 24, 2026
accessible-toilet-for-special-needs-children-in-shivamogga

ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

June 24, 2026
ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

June 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL