ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿ ವೇತನದ (ಎಸ್’ಪಿಪಿ) ಪೋರ್ಟಲ್’ನಲ್ಲಿದ್ದ ತಾಂತ್ರಿಕ ದೋಷವನ್ನು ಪರಿಹಾರ ಮಾಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ಸಕ್ರಿಯವಾಗಲಿದೆ.
ಈ ಕುರಿತಂತೆ ವಿವಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್’ಪಿಪಿ ಪೋರ್ಟಲ್’ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಅದನ್ನು ಪರಿಹಾರ ಮಾಡಲಾಗಿದೆ. ಕೆಲವೇ ಗಂಟೆಗಳಲ್ಲಿ ಪೋರ್ಟಲ್ ಸಕ್ರಿಯವಾಗಲಿದೆ ಎಂದು ತಿಳಿಸಿದ್ದಾರೆ.
ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಯುಯುಸಿಎಂಎಸ್ ವಿಳಂಬ ಮಾಡಿದೆ. ಇದೆ ಕಾರಣಕ್ಕೆ ತಾಂತ್ರಿಕ ದೋಷದಿಂದಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಇದನ್ನು ಕೂಡಲೆ ಪರಿಹರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post