Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಹಿಳೆಯರ ಸಾಧನೆಯನ್ನು ಗೌರವಿಸಿ: ಜಿಪಂ ಮಾಜಿ ಸದಸ್ಯ ಕಾಂತೇಶ್

March 10, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಮಯಕ್ಕೆ ತಕ್ಕಂತೆ ನಿರ್ಧಾರ, ಸಮಯಕ್ಕೆ ಆದ್ಯತೆ, ಜೊತೆಗೆ ಮನೆಗೆ ಆದ್ಯತೆ ನೀಡುವ ಮಹಿಳೆಯರು ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಜಿಪಂ ಮಾಜಿ ಸದಸ್ಯ ಕೆ.ಈ. ಕಾಂತೇಶ್ ಹೇಳಿದರು.

ಅವರು ಸ್ಟೈಲ್ ಡಾನ್ಸ್ ಗ್ರೂಪ್ ಶಿವಮೊಗ್ಗ ನೃತ್ಯ ಸಂಸ್ಥೆಯ ವತಿಯಿಂದ “ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ” ನೃತ್ಯ ತರಗತಿಯ ವಿದ್ಯಾರ್ಥಿಗಳ ಮಹಿಳಾ ಪೋಷಕರೊಂದಿಗೆ ಸೇರಿ “ಸ್ಟೈಲ್ ಕುಟುಂಬ ಅವಾರ್ಡ್ 2023” ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದರು.
ತಾಯಿಯಿಂದಲೇ ಸೃಷ್ಟಿಯಾಗಿರುವ ನಾವುಗಳು, ಮನುಷ್ಯ ಜನ್ಮವನ್ನು ಪಡೆದುಕೊಂಡು ಬಂದಿದ್ದು, ಹೆಣ್ಣಾಗಲೀ, ಗಂಡಾಗಲೀ ಹೆಣ್ಣಿನ ಸಾಧನೆಯನ್ನು ಸದಾ ಗೌರವಿಸಬೇಕು. ಕೇವಲ ಹೆಣ್ಣನ್ನು ಪೂಜಿಸುವುದಷ್ಟೇ ಅಲ್ಲದೇ, ಆಕೆಯನ್ನು ಗೌರವದಿಂದ ಕಂಡಾಗ ಮಾತ್ರ ಈ ದಿನಾಚರಣೆಗೆ ಅರ್ಥ ಬರುವಂತಾಗುತ್ತದೆ. ಹೆಣ್ಣು ಸಮಾಜದ ಕಣ್ಣಾಗಿದ್ದು, ಸಮಾಜದಲ್ಲಿ ಹೆಣ್ಣನ್ನು ಉನ್ನತ ಸ್ಥಾನದಲ್ಲಿ ಕಾಣುತ್ತಿದ್ದೇವೆ ಎಂದರು.

ಸ್ಟೈಲ್ ಡ್ಯಾನ್ಸ್ ನೃತ್ಯ ಸಂಸ್ಥೆಯಲ್ಲಿರುವ ಮಹಿಳಾ ಪೋಷಕರು, ಯುವತಿಯರಿಗೆ ನಮ್ಮ ಸಾಧಕರು ಎಂಬ ಪ್ರಶಸ್ತಿ ಕೊಟ್ಟು ಸಂಸ್ಥೆ ಗುರುತಿಸುತ್ತಿರುವುದು ನಿಜಕ್ಕೂ ಹೆಮ್ಮೆ ಪಡಬೇಕಾದ ವಿಷಯ ಎಂದು ಹೇಳಿದರು.

ಯುವ ಸಾಧಕ ಅವಾರ್ಡ್ ಮತ್ತು “ನಮ್ಮ ಸಾಧಕರು” ಎಂಬ ಅವಾರ್ಡ್ ಅನ್ನು ಸಂಸ್ಥೆಯ ಅಧ್ಯಕ್ಷ ಕೆ ಈ ಕಾಂತೇಶ್ ಅವರು ನೀಡಿ ಗೌರವಿಸಿದರು.
ಮಹಿಳೆಯರ ಆತ್ಮರಕ್ಷಣೆಗಾಗಿ “ಸೆಲ್ಫ್ ಡಿಫೆನ್ಸ್” ತರಗತಿಯನ್ನು ಅಂತರಾಷ್ಟೀಯ ಕರಾಟೆ ಪಟು “ಮೀನಾ” ಅವರು ನಡೆಸಿ ಮಹಿಳಾ ಆತ್ಮರಕ್ಷಣೆಯ ಕೆಲವು ಕೌಶಲ್ಯತೆ ಮತ್ತು ಭಂಗಿಯನ್ನು ಕಲಿಸಿಕೊಟ್ಟರು.

ಈ ಮೂಲಕ ಪ್ರಶಸ್ತಿ ಪಡೆದ ಫಿಟ್ನೆಸ್ ಮಹಿಳಾ ವಿದ್ಯಾರ್ಥಿಯರಿಗೆ , ಡಾನ್ಸ್ ಮಹಿಳಾ ವಿದ್ಯಾರ್ಥಿಯರಿಗೆ ಮತ್ತು ಭಾಗವಹಿಸಿದ ಪ್ರತಿಯೊಬ್ಬ ಮಹಿಳಾ ಪೋಷಕರಿಗೂ ಸಂಸ್ಥೆಯ ಅಧ್ಯಕ್ಷರಾದ ಕೆ ಈ ಕಾಂತೇಶ್ ಮತ್ತು ಸಂಸ್ಥೆಯ ಸಂಸ್ಥಾಪಕ ಶಶಿಕುಮಾರ್ ಎನ್ ಅವರು ವೇದಿಕೆಯಲ್ಲೆ ಶುಭಹಾರೈಸಿದರು.

ಈ ಕಾರ್ಯಕ್ರಮದ ಆಯೋಜನೆಯನ್ನ ಸಂಸ್ಥೆಯ ನೃತ್ಯ ನಿರ್ದೇಶಕರುಗಳಾದ ವಿನಯ್, ಜೀತೇಂದ್ರ, ದರ್ಶನ್ ನಡೆಸಿದರೆ, ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗೀಸರ್’ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ದಂಪತಿ ಸಾವು

Next Post

ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ರಚನೆ: ಇಲ್ಲಿದೆ ಪಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ರಚನೆ: ಇಲ್ಲಿದೆ ಪಟ್ಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!