ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 624 ಪಡೆದಿದ್ದ ನಗರದ ಸಾಂದೀಪಿನಿ ಶಾಲೆಯ ವಿದ್ಯಾರ್ಥಿನಿ ನಯನ ಎಸ್. ಪೂಜಾರ್‌ಗೆ ಮರುಮೌಲ್ಯಮಾಪನದಲ್ಲಿ 625 ಅಂಕ ಲಭಿಸಿದೆ.
ಸಂಸ್ಕೃತ-125, ಕನ್ನಡ, ಇಂಗ್ಲೀಷ್, ಗಣಿತ, ಸಮಾಜ ಮತ್ತು ವಿಜ್ಞಾನದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post