ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ನಾಲ್ವರು ಗಾಯಗೊಂಡಿರುವ ಘಟನೆ ರಿಪ್ಪನ್‌ಪೇಟೆಯಲ್ಲಿ ನಡೆದಿದೆ.
ತಾಲೂನಿನ ಚಿನ್ನಮನೆಯ ಬಳಿ ನಈ ದುರ್ಘಟನೆ ಸಂಭವಿಸಿದೆದ್ದು, ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post