No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರದ ಸೌಲಭ್ಯ ಅಲ್ಪಸಂಖ್ಯಾತ ಜೈನರಿಗೆ ತಲುಪಿಸಿ: ಸಿಎಂಗೆ ಹೊಂಬುಜ ಮಠದ ಸ್ವಾಮೀಜಿ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 25, 2020
in ಶಿವಮೊಗ್ಗ, ಹೊಸನಗರ
0
ಸರ್ಕಾರದ ಸೌಲಭ್ಯ ಅಲ್ಪಸಂಖ್ಯಾತ ಜೈನರಿಗೆ ತಲುಪಿಸಿ: ಸಿಎಂಗೆ ಹೊಂಬುಜ ಮಠದ ಸ್ವಾಮೀಜಿ ಮನವಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ರಿಪ್ಪನ್‌ಪೇಟೆ: ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ನೀಡುವಂತೆ ಹೊಂಬುಜ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸ್ವಾಮೀಜಿಯವರು, ಭಾರತ ದೇಶದಲ್ಲಿ ಅಲ್ಪಸಂಖ್ಯಾತರ ಮೀಸಲಾಯಿತಿಯನ್ನು ಜೈನರಿಗೆ ಮೊದಲು ನೀಡಿದ್ದು ಕರ್ನಾಟಕ ರಾಜ್ಯ ಆರ್ಥಿಕವಾಗಿ ಹಿಂದುಳಿದಿರುವ ಜೈನ ಸಮಾಜ ಬಾಂಧವರಿಗೆ ಸರಿಯಾಗಿ ಅನುದಾನ ಲಾಭ ದೊರೆಯುತ್ತಿಲ್ಲ. ತಾವು ಶ್ರೀಕ್ಷೇತ್ರಕ್ಕೆ ದರ್ಶನಾರ್ಥವಾಗಿ ಆಗಮಿಸಬೇಕೆಂದು ಅಪೇಕ್ಷಿಸುತ್ತೇವೆ. ತಮಗೂ ಹಾಗೂ ತಮ್ಮ ಕುಟುಂಬದವವರಿಗೂ ಶ್ರೀಕ್ಷೇತ್ರದ ಭಗವಾನ್ ಶ್ರೀಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಅನುಗ್ರಹ ಸದಾ ಇರಲೆಂದು ಇನ್ನೂ ಮುಂದೆಯೂ ತಮ್ಮಿಂದ ಅಭಿವೃದ್ಧಿಯ ಕಾರ್ಯಗಳು ನಡೆಯಲೆಂದು ಹರಸುತ್ತೇವೆ ಎಂದು ಮನವಿ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.


ಸ್ವಾಮೀಜಿಯವರು ಪ್ರಸ್ತಾಪಿಸಿರುವ ಅಂಶಗಳೇನು?

  • ಶೀಘ್ರವಾಗಿ ಕರ್ನಾಟಕದಾದ್ಯಂತ ನಗರ ಪ್ರದೇಶಗಳಲ್ಲಿ 8-10 ಪ್ರತ್ಯೇಕ ಜೈನ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಬೇಕು
  • ಅಲ್ಪಸಂಖ್ಯಾತ ಜೈನರಿಗೆ ಸಾಲ-ಸೌಲಭ್ಯಗಳು, ವಿದ್ಯಾರ್ಥಿ ವೇತನ ಇನ್ನಿತರ ಸೌಲಭ್ಯಗಳನ್ನು ಸರಿಯಾದ ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು
  • ಬಜೆಟ್‌ನಲ್ಲಿ ವಿಶೇಷ ನಿಧಿಯನ್ನು ಮೀಸಲಿಡಬೇಕು
  • ಅಲ್ಪಸಂಖ್ಯಾತ ಇಲಾಖೆಯಲ್ಲಿ ಜೈನರಿಗೆ ಶಾಶ್ವತ ಸದಸ್ಯತ್ವ ನೀಡಬೇಕು
  • ಜೈನರಿಗೂ ಅಲ್ಪಸಂಖ್ಯಾತ ಇಲಾಖೆಯಲ್ಲಿ ಉದ್ಯೋಗವಕಾಶವನ್ನು ನೀಡುಬೇಕು
  • ರಾಜ್ಯದಾದ್ಯಂತ ಪ್ರಾಚೀನ ಜೈನ ಬಸದಿಗಳು, ಸ್ಮಾರಕಗಳ ರಕ್ಷಣೆಗೆ ವಿಶೇಷ ವಾರ್ಷಿಕ ಅನುದಾನ ನಿಗದಿಪಡಿಸಿ ನಿರ್ವಹಣೆಗೆ ಒಂದು ಸಮಿತಿಯನ್ನು ರಚಿಸಬೇಕು
  • ಸಂಪುಟದಲ್ಲಿ ಜೈನ ಶಾಸಕರಿಗೆ, ರಾಜಕೀಯ ಪ್ರತಿನಿಧಿಗಳಿಗೆ ಸೂಕ್ತ ಸ್ಥಾನಮಾನ ನೀಡಬೇಕು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Hombuja TempleHosanagaraJain communityKannada News WebsiteLatest News KannadaLocal NewsMalnad NewsMinorityripponpetShri Devendra Keerthi Bhattaraka Mahaswamijiಅಲ್ಪಸಂಖ್ಯಾತಜೈನ ಸಮುದಾಯರಿಪ್ಪನ್‌ಪೇಟೆಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಹೊಂಬುಜ ಮಠಹೊಸನಗರ
Share204Tweet123Send
Previous Post

ಇದು Shimoga, ಅಲ್ಲ ಇದು Shivamogga? ಸ್ಪೆಲ್ಲಿಂಗ್ ಮಿಸ್ಟೇಕ್’ನಿಂದ ತೀರ್ಥಹಳ್ಳಿ ಮಹಿಳೆಯ ದುಬೈ ಫ್ಲೈಟ್ ಮಿಸ್

Next Post

ಗಮನಿಸಿ! ನ.26ರಂದು ಹಸೂಡಿ ರಸ್ತೆ ಸೇರಿದಂತೆ ಹಲವು ಕಡೆ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.26ರಂದು ಹಸೂಡಿ ರಸ್ತೆ ಸೇರಿದಂತೆ ಹಲವು ಕಡೆ ಕರೆಂಟ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL