No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 12, 2026
in ಶಿವಮೊಗ್ಗ
0
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ #Bengaluru-Talaguppa Train ದರೋಡೆಕೋರನೊಬ್ಬ ತಲ್ವಾರ್ #Robber with Weapon ಹಿಡಿದು ಬೋಗಿಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ನಡೆದಿದೆ.

ಮಂಗಳವಾರ ತಡರಾತ್ರಿ ಶಿವಮೊಗ್ಗದ ವಿದ್ಯಾನಗರದಲ್ಲಿರುವ (ಮಹಾದೇವಿ ಟಾಕೀಸ್​) ಹಳೆ ರೈಲು ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು, ರಾತ್ರಿ 11 ಗಂಟೆ 50 ನಿಮಿಷಕ್ಕೆ ಶಿವಮೊಗ್ಗದಿಂದ ಹೊರಡಬೇಕಿದ್ದ ರೈಲು ಮಂಗಳವಾರ ತಡವಾಗಿ ಆಗಮಿಸಿತ್ತು. ರೈಲು ವಿದ್ಯಾನಗರದ ಹಳೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಬೋಗಿಯೊಳಗೆ ನುಗ್ಗಿದ ಆಗಂತುಕ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪ್ರಯಾಣಿಕರನ್ನು ಹೆದರಿಸಿದ್ದಾನೆ. ಈ ವೇಳೆ ತಲ್ವಾರ್ ಬೀಸಿದ್ದರಿಂದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಮಧ್ಯೆ ದುಷ್ಕರ್ಮಿ ಓರ್ವರ ಮೊಬೈಲ್ ಹಾಗೂ ದುಡ್ಡನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಶಿವಮೊಗ್ಗ ಟೌನ್ ರೈಲು ಸ್ಟೇಷನ್​ನಿಂದ ಕೇವಲ 1 ಕಿಲೋಮೀಟರ್ ದೂರದಲ್ಲಿರುವ ಈ ನಿಲ್ದಾಣದಲ್ಲಿ ಘಟನೆ ನಡೆದಿದ್ದು, SMET Halt ನಿಲ್ದಾಣದಲ್ಲಿ, ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದ ದರೋಡೆ ಯತ್ನ ಮತ್ತು ಹಲ್ಲೆ ಪ್ರಕರಣವನ್ನು ರೈಲ್ವೆ ಇಲಾಖೆ ಅಧಿಕೃತವಾಗಿ ದೃಢಪಡಿಸಿದೆ.

ಪ್ರಯಾಣಿಕರೊಬ್ಬರು ರೈಲ್ ಮದದ್ (RailMadad) ಪೋರ್ಟಲ್‌ನಲ್ಲಿ ನೀಡಿದ ದೂರಿಗೆ ಇಲಾಖೆ ಉತ್ತರ ನೀಡಿದೆ. ಉತ್ತರದಲ್ಲಿ ರೈಲು ಸಂಖ್ಯೆ 16582 (SMET-YPR) ಎಕ್ಸ್‌ಪ್ರೆಸ್ ರೈಲಿನ ಎಸ್-9 (S-9) ಬೋಗಿಯಲ್ಲಿ ನಡೆದ ಘಟನೆ ಬಗ್ಗೆ ಪ್ರಯಾಣಿಕೊಬ್ಬರು ದೂರು ನೀಡಿದ್ದು, ಅವರ ದೂರಿನಂತೆ ರೈಲ್ವೆ ಬೋಗಿಯೊಳಗೆ ನುಗ್ಗಿದ್ದ ದುಷ್ಕರ್ಮಿ ದೂರುದಾರರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಯುತ್ನಿಸಿದ. ಅಷ್ಟೆ ಅಲ್ಲದೆ ಅದೇ ಬೋಗಿಯಲ್ಲಿದ್ದ ಇನ್ನೊಬ್ಬ ಪ್ರಯಾಣಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಅವರ ಬಳಿ ಇದ್ದ ಮೋಟೋರೋಲಾ (Motorola) ಮೊಬೈಲ್ ಫೋನ್ ಅನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ . ಈ ಬಗ್ಗೆ ರೈಲ್ವೆ ಇಲಾಖೆಯು ತಕ್ಷಣವೇ ಕರ್ತವ್ಯದಲ್ಲಿದ್ದ ಶಿವಮೊಗ್ಗ ರೈಲ್ವೆ ಪೊಲೀಸ್ (PC/SMET) ಮತ್ತು ಬೆಂಗಳೂರು ಜಿಆರ್‌ಪಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Bengaluru-Talaguppa TrainKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRailMadadRobber with WeaponShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share453Tweet283Send
Previous Post

ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

Next Post

ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್’ನಲ್ಲೂ ವಜಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್'ನಲ್ಲೂ ವಜಾ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಾಜ್ಯ ವಿವಿಗಳಲ್ಲಿ ಒಟ್ಟು 3000 ಬೋಧಕ ಹುದ್ದೆಗಳ ನೇಮಕಾತಿ | ರಾಜ್ಯ ಸರ್ಕಾರ ಘೋಷಣೆ

ರಾಜ್ಯ ವಿವಿಗಳಲ್ಲಿ ಒಟ್ಟು 3000 ಬೋಧಕ ಹುದ್ದೆಗಳ ನೇಮಕಾತಿ | ರಾಜ್ಯ ಸರ್ಕಾರ ಘೋಷಣೆ

March 6, 2026
ಸಿದ್ಧರಾಮಯ್ಯ ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

ಸಿದ್ಧರಾಮಯ್ಯ ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

March 6, 2026
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

March 6, 2026
ಭದ್ರಾವತಿ ಸೇರಿ ರಾಜ್ಯದ ಹಲವು ನಗರಗಳಲ್ಲಿ ಇಎಸ್’ಐ ಆಸ್ಪತ್ರೆ ಉನ್ನತೀಕರಣ

ಭದ್ರಾವತಿ ಸೇರಿ ರಾಜ್ಯದ ಹಲವು ನಗರಗಳಲ್ಲಿ ಇಎಸ್’ಐ ಆಸ್ಪತ್ರೆ ಉನ್ನತೀಕರಣ

March 6, 2026
ಅಬ್ಬಬ್ಬಾ! ಈ ಬಾರಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಲವೆಷ್ಟು ಗೊತ್ತಾ?

ರಾಜ್ಯ ಬಜೆಟ್ | ಯಾವ ಇಲಾಖೆಗೆ ಎಷ್ಟು ಅನುದಾನ | ಸಿಂಹ ಪಾಲು ಯಾವ ಇಲಾಖೆಯದ್ದು?

March 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL