No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ನಾ ಮುಂದು, ತಾ ಮುಂದು ಎಂದು ರೋಬೋಗಳ ಜಿದ್ದಾಜಿದ್ದಿ | ಏನಿದು?

ಜೆ'ಎನ್‌'ಎನ್‌'ಸಿಇ | ಮನಸೂರೆಗೊಂಡ ಪ್ಲಾಸ್ಮಾ 2024 ಸ್ಪರ್ಧೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 6, 2024
in ಶಿವಮೊಗ್ಗ
0
ಶಿವಮೊಗ್ಗ | ನಾ ಮುಂದು, ತಾ ಮುಂದು ಎಂದು ರೋಬೋಗಳ ಜಿದ್ದಾಜಿದ್ದಿ | ಏನಿದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಲ್ಲಿ ರೋಬೊಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ರಾಜ್ಯದ ವಿವಿಧ ಎಂಜಿನಿಯರಿಂಗ್‌ #Engineering ಕಾಲೇಜಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡದ ರೊಬೊಗಳು #Robot ನಾ ಮುಂದು, ತಾ ಮುಂದು ಎಂಬ ಸ್ಪರ್ಧೆಯಲ್ಲಿ ಮುಳುಗಿತ್ತು. ನೆರೆದಿದ್ದ ವಿದ್ಯಾರ್ಥಿಗಳ ಚಿತ್ತ ಸ್ವಲ್ಪವೂ ಕದಲದಂತೆ ತನ್ನಡೆಗೆ ಹಿಡಿದಿಟ್ಟುಕೊಳ್ಳುವಲ್ಲಿ ವಿವಿಧ ವಿನ್ಯಾಸದ ರೋಬೊಗಳು ಸಫಲವಾಗಿದ್ದವು.

ನಗರದ ಜೆಎನ್‌’ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ಅಂಡ್‌ ಎಂಜಿನಿಯರಿಂಗ್‌ #Communication ವಿಭಾಗ, ಐಇಇಇ ವಿದ್ಯಾರ್ಥಿ ಘಟಕದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರಮಟ್ಟದ ತಾಂತ್ರಿಕ ಸ್ಪರ್ಧೆ ʼಪ್ಲಾಸ್ಮಾ-2024ʼ ಕಾರ್ಯಕ್ರಮ ರೊಬೊಗಳ ಜಿದ್ದಾಜಿದ್ದಿಗೆ ಸಾಕ್ಷಿಯಾಗಿತ್ತು.

ಕರ್ನಾಟಕದ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ 205 ಕ್ಕು ಹೆಚ್ಚು ತಂಡಗಳು ರೋಬೊಟಿಕ್ಸ್ ಸ್ಪರ್ಧೆಗಳಾದ ಡೆಡ್ ರೊಬೊ ರೇಸ್, ರೊಬೊ ಸಾಸರ್, ಸುಮೊ ವಾರ್, ಲೈನ್ ಫಾಲೊವರ್, ಹ್ಯಾಕಥಾನ್ನಲ್ಲಿ ಉತ್ಸುಕರಾಗಿ ಪಾಲ್ಗೊಂಡರು.

Also read: ಈಶ್ವರಪ್ಪರಿಗೆ ಮತ್ತೊಂದು ಸಂಕಷ್ಟ | ಕೋಟೆ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು
ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರಿನ ಕ್ಯಾಡೆನ್ಸ್‌ ಸಿಸ್ಟಂ ಕಂಪನಿ ಡಿಸೈನ್‌ ಇಂಜಿನಿಯರ್‌ ಸಂಜಯ್.ಎ.ಸಿ ಮಾತನಾಡಿ, ಸವಾಲುಗಳನ್ನು ಎದುರಿಸಲು ಹೆಚ್ಚು ಆಸಕ್ತಿ ತೋರಿಸಿ. ವಿದ್ಯಾರ್ಥಿ ದೆಸೆಯಲ್ಲಿ ಕಲಿತ ಅದೆಷ್ಟೊ ಕೌಶಲ್ಯತೆಗಳು ನಮ್ಮ ಉದ್ಯೋಗ ಬದುಕಿನಲ್ಲಿ ಕೈ ಹಿಡಿದಿದೆ. ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಮುಕ್ತವಾಗಿ ತೊಡಗಿಸಿಕೊಳ್ಳುವ ಮೂಲಕ ಹೊಸತನಕ್ಕೆ, ತಾಂತ್ರಿಕತೆಯ ವಿಕಸನದತ್ತ ಹೆಜ್ಜೆ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಇಂದಿನ ಯುವ ಸಮೂಹ ಕೈಗಾರಿಕರಣದ ನಾಲ್ಕನೇ ತಲೆಮಾರಿನಲ್ಲಿದೆ. ಅಂತಹ ಆಧುನಿಕ ತಲೆಮಾರಿಗೆ ಪ್ಲಾಸ್ಮಾದ ಸಿದ್ದಾಂತಗಳು ಹೆಚ್ಚು ಹತ್ತಿರವಾಗಿದೆ. ತಾಂತ್ರಿಕತೆಯ ಅಗ್ರಗಣ್ಯ ಸ್ಥಾನ ಪಡೆಯುತ್ತಿರುವ ರೊಬೊಗಳು, ಮನುಷ್ಯನ ಶಸ್ತ್ರ ಚಿಕಿತ್ಸೆ ಮಾಡುವಲ್ಲಿ ಯಶಸ್ವಿಯಾಗಿದೆ. ಜೊತೆಯಲ್ಲಿ ಶೀಘ್ರ ಗುಣಮುಖ ಹೊಂದುವ ಅವಕಾಶಗಳ ಮೂಲಕ, ರೊಬೊಗಳು ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಚಾಪನ್ನು ಮೂಡಿಸಿದೆ ಎಂದು ಹೇಳಿದರು.
ಇಂದಿನ ಯುವ ಸಮೂಹದ ಅತಿ ದೊಡ್ಡ ಸವಾಲು ಎಂದರೆ, ಅದು ನಿರಂತರ ಕಲಿಕೆ. ಹೊಸ ತಂತ್ರಜ್ಞಾನಕ್ಕೆ ಕೌಶಲ್ಯತೆಗೆ ಉನ್ನತಿಕರಣ ಆಗಲೆಬೇಕಾದ ಅನಿವಾರ್ಯತೆ ನಿಮ್ಮ ಮೇಲಿದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಾವು ಕಲಿಕೆಯಲ್ಲಿ ಎಲ್ಲಿದ್ದೆವೆ ಎಂಬ ಆತ್ಮವಿಮರ್ಶೆ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಎನ್‌ಇಎಸ್‌ ಸಂಸ್ಥೆಯ ಖಜಾಂಚಿಗಳಾದ ಡಿ.ಜಿ.ರಮೇಶ್‌, ಶೈಕ್ಷಣಿಕ ಡೀನ್‌ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್‌ ಡಾ.ಎಸ್‌.ವಿ.ಸತ್ಯನಾರಾಯಣ, ಸಂಯೋಜಕರಾದ ಅನಿಲ್‌ ಕುಮಾರ್.ಜೆ, ಪ್ರದೀಪ್.ಎಸ್.ಸಿ, ಪ್ರಶಾಂತ್.ಜಿ.ಎಸ್‌, ವಿದ್ಯಾರ್ಥಿ ಸಂಯೋಜಕರಾದ ರಾಹುಲ್‌, ರೋಹಿತ್‌, ಚಿರಾಗ್‌, ಸುಶಾಂತ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: communicationE and CElectronicsEngineeringJNNCEKannada News WebsiteLatest News KannadaPLASMA 2024RobotShimogaShivamoggaShivamogga Newsಎಂಜಿನಿಯರಿಂಗ್ಎಲೆಕ್ಟ್ರಾನಿಕ್ಸ್ಕಮ್ಯುನಿಕೇಷನ್‌ಪ್ಲಾಸ್ಮಾ-2024ರೋಬೊಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ತಂದೆಯ ಸ್ಮರಣೆಯಲ್ಲಿ ರಕ್ತದಾನ ಮಾಡಿದ ಡಾ.ನಾಗೇಂದ್ರ

Next Post

ರಾಜ್ಯಸಭೆಯಲ್ಲೇ ಕಾಂಗ್ರೆಸ್ ಸದಸ್ಯ ಸಿಂಘ್ವಿ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋಮವಾರದಿಂದ ಸಂಸತ್ ಚಳಿಗಾಲದ ಅಧಿವೇಶನ | ಹಲವು ಮಸೂದೆಗಳ ಅಂಗೀಕಾರ?

ರಾಜ್ಯಸಭೆಯಲ್ಲೇ ಕಾಂಗ್ರೆಸ್ ಸದಸ್ಯ ಸಿಂಘ್ವಿ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆ!

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL