No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಅಗತ್ಯ: ಪಿಎಸ್‌ಐ ಕವಿತಾ

ಎನ್ ಯು ಆಸ್ಪತ್ರೆ (ಶಿವಮೊಗ್ಗ ಕಿಡ್ನಿ ಆಸ್ಪತ್ರೆ) ವಿಶ್ವ ಮಹಿಳಾ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2026
in ಶಿವಮೊಗ್ಗ
0
ಸಮಾಜದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಅಗತ್ಯ: ಪಿಎಸ್‌ಐ ಕವಿತಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಕೃತಿಯಲ್ಲಿ ನದಿಯಂತೆ ಸಮಾಜದಲ್ಲಿ ಮಹಿಳೆಯರ ಪಾತ್ರ, ಮಗಳಾಗಿ, ಅಕ್ಕ ತಂಗಿಯಾಗಿ, ಹೆಂಡತಿಯಾಗಿ, ತಾಯಿಯಾಗಿ, ಅಜ್ಜಿಯಾಗಿ ವೈವಿಧ್ಯತೆಯಲ್ಲಿ ವಿಶೇಷತೆಯನ್ನು ಹೊಂದಿ ಬಹಳ ಪ್ರಾಮುಖ್ಯತೆ ಹೊಂದಿದೆ ಎಂದು ಭದ್ರಾವತಿಯ ಪಿ ಎಸ್ ಐ ಕವಿತಾ ಅಭಿಪ್ರಾಯಪಟ್ಟರು.

ಇಂದು ಮಾಚೇನಹಳ್ಳಿಯ ಎನ್ ಯು ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ಇದರ ಪ್ರಯುಕ್ತ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತ್ಯಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಮನೆಯಲ್ಲಿ ಮಹಿಳೆಯರಿಲ್ಲದ ಜೀವನ ಬಲು ಕಷ್ಟಕರ. ಹಿಂದೆಲ್ಲಾ ಹೆಣ್ಣುಮಕ್ಕಳು ಬರೀ ಅಡುಗೆಮನೆಗೆ ಸೀಮಿತವಾಗಿದ್ದರು. ಆದರೆ ಈಗ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ತಮ್ಮ ಕಾರ್ಯಕ್ಷಮತೆಯನ್ನು ಮೆರೆದಿದ್ದಾರೆ. ಯಾವುದೇ ರೀತಿಯ ಸಮಸ್ಯೆಯಾದರೆ ಮಹಿಳೆಯರು ಮುಕ್ತವಾಗಿ ಪೋಲೀಸ್ ಠಾಣೆಗೆ ಬಂದು ದೂರು ಸಲ್ಲಿಸಬಹುದು. ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಕಠಿಣ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಅವರು ಮಕ್ಕಳ ಬೆಳವಣಿಗೆಯಲ್ಲೂ ಮಹಿಳೆಯರ ಪಾತ್ರದ ಬಗ್ಗೆ, ಹಾಗೂ ಇಂದಿನ ಸಾಮಾಜಿಕ ಜಾಲತಾಣದ ಪಿಡುಗಿನ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು.

ಮತ್ತೊಬ್ಬ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಾ. ಕಾವ್ಯ ವಿ ಪ್ರದೀಪ ಅವರು ಮಹಿಳೆಯರ ಆರೋಗ್ಯದ ಬಗ್ಗೆ ತಿಳಿಸಿಕೊಟ್ಟರು. ಮಹಿಳೆಯರ ಆರೋಗ್ಯ ಎಂದರೆ ಮನೆಗೆ ಅಡಿಪಾಯವಿದ್ದಂತೆ. ಅವರು ಆರೋಗ್ಯದಿಂದಷ್ಟು ಮನೆಯು ಸುಬಲವಾಗಿರುತ್ತದೆ ಎಂದು ಹೇಳಿದರು ಮತ್ತು ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಕಾಡುವ ಸಾಮಾನ್ಯ ಕ್ಯಾನ್ಸರ್ ಗಳಾದ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ನಂತರ ಕವಿತಾರವರು ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಆಸ್ಪತ್ರೆಯ ಸೇವೆ ಮತ್ತು ತಂತ್ರಜ್ಞಾನದ ಬಗ್ಗೆ ಮುಕ್ತಕಂಠದಿಂದ ಶ್ಲಾಘಿಸಿದರು. ಆಸ್ಪತ್ರೆಯ ಘಟಕ ಮುಖ್ಯಸ್ಥರಾದ ರಾಬಿನ್ ಜತ್ತನ್ನ, ಡಾ ಪ್ರದೀಪ, ಡಾ ಪ್ರವೀಣ್, ಡಾ ಕಾರ್ತಿಕ್, ಡಾ ಆಕಾಶ್, ರವಿ ಪೈ, ಚಿದಾನಂದ ಮತ್ತು ಆಸ್ಪತೆಯ ಆಡಳಿತ ಮತ್ತು ಸಿಬ್ಬಂದಿವರ್ಗದವರ ಜೊತೆಗೆ ಆಸ್ಪತ್ರೆಗೆ ಆಗಮಿಸಿದ್ದ ಹಲವಾರು ಹೊರರೋಗಿ ವಿಭಾಗದ ಜನರು ಈ ಕಾರ್ಯಕ್ರಮಕ್ಕೆ ಪ್ರತ್ಯಕ್ಷದರ್ಶಿಗಳಾದರು. ಮಾನವ ಸಂಪನ್ಮೂಲ ಅಧಿಕಾರಿ ಕುಮಾರಿ ಕೀರ್ತನಾ ಅವರು ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುನ್ನಡೆ: ಶಿಕ್ಷಕಿ ಚಂದನ

Next Post

ಮಾ.31ರಂದು ವಿಷ್ಣುಸಹಸ್ರನಾಮ ಪಾರಾಯಣ | ಪೇಜಾವರ ಶ್ರೀಗಳಿಂದ ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಧ್ಯಾತ್ಮ ಬಂಧುಗಳು ತಪ್ಪದೇ ಓದಿ: ಜಾಗತಿಕ ವಿಷ್ಣು ಸಹಸ್ರನಾಮ ಕಂಠಪಾಠ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ

ಮಾ.31ರಂದು ವಿಷ್ಣುಸಹಸ್ರನಾಮ ಪಾರಾಯಣ | ಪೇಜಾವರ ಶ್ರೀಗಳಿಂದ ವಿಶೇಷ ಉಪನ್ಯಾಸ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL