No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ
English Articles

India Creates History at World Yogasana Championship 2026

by ಕಲ್ಪ ನ್ಯೂಸ್
June 9, 2026
0

Kalpa Media House  |  Ahmedabad  | Host nation India delivered a historic performance at the inaugural World Yogasana Championship held...

Read moreDetails
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 12, 2025
in ಶಿವಮೊಗ್ಗ
0
ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿದ್ದು ಮುಖ್ಯಮಂತ್ರಿ ಹಾಗೂ ಗೃಹಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವಮೋರ್ಚಾದಿಂದ ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪರಪ್ಪನ ಅಗ್ರಹಾರ ಜೈಲು ಸ್ಟಾರ್ ಹೋಟೆಲ್ ಆಗಿ, ಮನರಂಜನಾ ಕ್ಲಬ್‍ಆಗಿ ಪರಿವರ್ತನೆಗೊಂಡಿದೆ. ಭ್ರಷ್ಟಾಚಾರ, ಮಾಫಿಯಾ, ವೀಡಿಯೋ ಮತ್ತು ಮೂಲಭೂತವಾದಿಗಳಿಗೆ, ಉಗ್ರರಿಗೂ ಪರಪ್ಪನ ಅಗ್ರಹಾರ ಜೈಲು ಮನರಂಜನಾ ಕ್ಲಬ್ ಆಗಿ ಮಾರ್ಪಟ್ಟಿದ್ದು  ದೇಶದ್ರೋಹಿಗಳಿಗೆ ಟಿವಿ, ಮೊಬೈಲ್, ಗುಂಡು-ತುಂಡುಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇದೆಲ್ಲವೂ ನಿರಂತರವಾಗಿ ಸಹಜವೆಂಬಂತೆ ನಡೆಯುತ್ತಿದ್ದು, ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ದೇಶದ್ರೋಹಿಗಳಿಗೆ ಐಷಾರಾಮಿ ವ್ಯವಸ್ಥೆ ಮಾಡಲಾಗಿದ್ದು, ದೃಶ್ಯಮಾಧ್ಯಮಗಳಲ್ಲಿ ಮಾಹಿತಿ ಬಂದ ನಂತರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿಮಾಡಿದ್ದಾರೆ. ಸರ್ಕಾರದ ಕುಮ್ಮಕ್ಕಿಲ್ಲದೆ ಜೈಲಿನಲ್ಲಿ ಈ ರೀತಿ ವ್ಯವಸ್ಥೆಯಾಗಲು ಸಾಧ್ಯವಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಜೈಲಿನ ವ್ಯವಸ್ಥೆಯೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದಕ್ಕೆ ನೇರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರೇ ಹೊಣೆಗಾರರಾಗಿದ್ದು ಕೂಡಲೇ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಸ್‍ಪಿ ಕಛೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಬಿಜೆಪಿ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ, ಪ್ರಧಾನ ಕಾರ್ಯದರ್ಶಿ ದರ್ಶನ್ ಆರ್.ವಿ., ಅರುಣ್ ಕುಗ್ವೆ, ನಗರ ಅಧ್ಯಕ್ಷ ರಾಹುಲ್ ಬಿದಿರೆ, ಪ್ರಮುಖರಾದ ಮಾಲತೇಶ್, ಹರಿಕೃಷ್ಣ, ನಾಗರಾಜ್, ಕೆ.ವಿ. ಅಣ್ಣಪ್ಪ, ಮಂಗಳಾನಾಗೇಂದ್ರ, ರಶ್ಮೀಶ್ರೀನಿವಾಸ್, ಚೈತ್ರಾ ಪೈ, ಸುಮಿತ್ರಾ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಮಾತ್ರ ಸುಧಾರಣೆ ಸಾಧ್ಯ: ಎಸ್‌ಪಿ ಮಿಥುನ್‍ಕುಮಾರ್

Next Post

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL