No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 20, 2025
in ಶಿವಮೊಗ್ಗ
0
ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.22 ರಂದು ಕರ್ನಾಟಕ ಯೋಗ ಶಿಕ್ಷಕರ ಒಕ್ಕೂಟ ಮೈಸೂರು ಈ ಸಂಸ್ಥೆಯಿಂದ ರಾಜ್ಯಮಟ್ಟದ ಯೋಗ ಸಮ್ಮೇಳನ-2025 ರಲ್ಲಿ ಶಿವಗಂಗಾ ಯೋಗ ಕೇಂದ್ರದ ಗುರುಗಳಾದ ಯೋಗಾಚಾರ್ಯ ಸಿ.ವಿ. ರುದ್ರಾರಾಧ್ಯರವರಿಗೆ ಪ್ರತಿಷ್ಠಿತ ಯೋಗರತ್ನಾಕರ ಪ್ರಶಸ್ತಿ ಪ್ರದಾನವಾಗಲಿದೆ ಎಂದು ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ ಕುಮಾರ್ ಹರ್ಷ ವ್ಯಕ್ತಪಡಿಸಿದರು.

ಯೋಗವನ್ನೇ ತಮ್ಮ ಉಸಿರನ್ನಾಗಿಸಿ ನಿಸ್ವಾರ್ಥ ಸೇವೆಯಿಂದ ನಗರದಲ್ಲಿ 37 ಯೋಗ ಕೇಂದ್ರಗಳಲ್ಲಿ ಪ್ರಸ್ತುತ ಉಚಿತವಾಗಿ ಯೋಗ ಪ್ರಾಣಾಯಾಮ, ಧ್ಯಾನ ತರಗತಿ ನಡೆಯಲು ಮುಖ್ಯ ಕಾರಣಕರ್ತರಾದಂತವರು ಹಾಗೂ ರಾಜ್ಯ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶಿವಗಂಗಾ ಯೋಗ ಕೇಂದ್ರದ ಗುರುಗಳಾದ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯರವರಿಗೆ ಪ್ರತಿಷ್ಠಿತ ಯೋಗರತ್ನಾಕರ ಪ್ರಶಸ್ತಿ ಪ್ರಶಸ್ತಿ ಪ್ರಧಾನ ಆಗುತ್ತಿರುವುದು ಸಂತಸದ ಸಂಗತಿ ಎಂದರು.
ನಗರದ ನಮ್ಮ ಟಿವಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಈ ಕುರಿತು ಮಾತನಾಡಿದ ಶಿವಗಂಗಾ ಯೋಗ ಕೇಂದ್ರದ ಗುರುಗಳಾದ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯರು, ನನಗೆ ಇದುವರೆಗೂ ಸಹ ಬಂದಿರುವ ಎಲ್ಲಾ ಪ್ರಶಸ್ತಿಗಳು ನಮ್ಮ ಯೋಗ ಬಂಧುಗಳಿಗೆ ಹಾಗೂ ನಮ್ಮ ಕೇಂದ್ರದ ಟ್ರಸ್ಟಿಗಳಿಗೆ ಸಮರ್ಪಣೆ ಅವರ ಮಾರ್ಗದರ್ಶನ ಸಲಹೆ ಸಹಕಾರದಿಂದ ಇಂದು ರಾಜ್ಯಮಟ್ಟದಲ್ಲಿ ಒಂದು ಪ್ರತಿಷ್ಠಿತ ಯೋಗ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಭಾವನಾತ್ಮಕವಾಗಿ ನುಡಿದರು.

ಯೋಗ ಎಂದರೆ ಒಂದು ವ್ಯಾಯಾಮವಲ್ಲ ಅದು ಒಂದು ಸುಂದರವಾದ ಜೀವನ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಯೋಗ ಮಾಡುವುದರ ಮುಖಾಂತರ ನಮ್ಮ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳೋಣ.
ಹೆಚ್.ಕೆ.ಹರೀಶ್, ಯೋಗ ಶಿಕ್ಷಕರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಯೋಗ ಶಿಕ್ಷಣ ನೀಡಿದ ಡಾ. ಹೆಚ್.ವಿ. ನಾಗೇಂದ್ರ ಅವರೊಂದಿಗೆ ನನಗೆ ಸನ್ಮಾನವಾಗುತ್ತಿರುವುದು ತುಂಬಾ ಹೆಮ್ಮೆಯಾಗಿದೆ. ನಿರಂತರವಾದ ಯೋಗಭ್ಯಾಸದಿಂದ ಆರೋಗ್ಯ, ಆಹಾರ, ವಿಹಾರ, ಆಚಾರ, ವಿಚಾರಗಳಲ್ಲಿ ಅಂದರೆ ಜೀವನ ಶೈಲಿಯಲ್ಲಿ ಅನೇಕ ಬದಲಾವಣೆಯನ್ನು ತರಬಹುದಾಗಿದೆ. ಇಂದಿನ ದಿನಗಳಲ್ಲಿ ಮನಸ್ಸಿನಿಂದ ಶರೀರಕ್ಕೆ ಬರುತ್ತಿರುವ ಕಾಯಿಲೆಗಳಾದ ಮಧುಮೇಹ, ರಕ್ತದೊತ್ತಡ, ಅಸ್ತಮಾ, ಮೈಗ್ರೇನ್ ತಲೆನೋವು, ಹಾಗೆಯೇ ಮಾನಸಿಕ ಒತ್ತಡ ಉದ್ವೇಗ ಖಿನ್ನತೆ ಮೊದಲಾದ ಮನೋ ದೈಹಿಕ ಕಾಯಿಲೆಗಳನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗುತ್ತದೆ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ಹೆಚ್.ಕೆ.ಹರೀಶ್ ಮಾತನಾಡಿ, ಯೋಗವು ಅರಿಶಡ್ ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳನ್ನು ನಮ್ಮ ಹತೋಟಿಯಲ್ಲಿಡಲು ಪ್ರಮುಖ ಪಾತ್ರ ವಹಿಸುತ್ತದೆ. ಹಾಗೆಯೇ ಇದರ ಜೊತೆಗೆ ನಮ್ಮ ಜೀವನ ಶೈಲಿ ಆಹಾರ ಪದ್ಧತಿಗಳನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ಯೋಗ ಎಂದರೆ ಒಂದು ವ್ಯಾಯಾಮವಲ್ಲ ಅದು ಒಂದು ಸುಂದರವಾದ ಜೀವನ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಯೋಗ ಮಾಡುವುದರ ಮುಖಾಂತರ ನಮ್ಮ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳೋಣ ಎಂದು ಕರೆ ನೀಡಿದರು.

ವಿಜಯ ಕೃಷ್ಣ ಅವರು ಮಾತನಾಡಿ, ಯೋಗ ಮಾಡುವುದರ ಜೊತೆಗೆ ನಾವು ಪ್ರತಿಜ್ಞೆಯನ್ನು ಮಾಡಬೇಕಾಗಿದೆ. ಯೋಗದಿಂದ ನಮ್ಮ ಬದುಕು ಹಸನವಾಗುವುದರ ಜೊತೆಗೆ ಉತ್ತಮ ಜೀವನದೊಂದಿಗೆ ಬದುಕುತ್ತೇವೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ವಿ.ಜಗದೀಶ್ ಅವರ ನೇತೃತ್ವದಲ್ಲಿ ನಿರೂಪಕರಾದ ಜಿ.ವಿಜಯಕುಮಾರ್ ಅವರು ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯರಿಗೆ ಹಾಗೂ ಯೋಗ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಚಿದಾನಂದ್ ಶ್ರೀಕಾಂತ್ ಹಾಗೂ ಯೋಗ ಬಂಧುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

Next Post

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL