No Result
View All Result
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ
English Articles

Cancellation of Ashokapuram – KSR Bengaluru MEMU trains

by ಕಲ್ಪ ನ್ಯೂಸ್
April 16, 2026
0

Kalpa Media House  |  Bengaluru  | Due to Line Block and Power Block in connection with engineering works at Yeliyur...

Read moreDetails
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉತ್ತಮ ಮಾನವೀಯ ಗುಣಗಳ ನಟ ಪುನೀತ್ ರಾಜಕುಮಾರ್ ನನ್ನು ನೆನೆದು ಭಾವುಕರಾದ ಎಸ್. ದತ್ತಾತ್ರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 30, 2021
in ಶಿವಮೊಗ್ಗ
0
ಉತ್ತಮ ಮಾನವೀಯ ಗುಣಗಳ ನಟ ಪುನೀತ್ ರಾಜಕುಮಾರ್ ನನ್ನು ನೆನೆದು ಭಾವುಕರಾದ ಎಸ್. ದತ್ತಾತ್ರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜೈಲ್ ರಸ್ತೆಯ ನಿವಾಸಿಗಳು ಹಾಗೂ ಸ್ಥಳೀಯ ಉದ್ದಿಮೆದಾರರಿಂದ ಜೈಲ್ ರಸ್ತೆಯ ವನಶ್ರೀ ದಂತ ಚಿಕಿತ್ಸಾಲಯದ ಆವರಣದಲ್ಲಿ ಇಂದು ನಟ ಪುನೀತ್ ರಾಜಕುಮಾರ್ ರವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸುವ ಮೂಲಕ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾ ಎಸ್. ದತ್ತಾತ್ರಿ, ನಟ ಪುನೀತ್ ರಾಜಕುಮಾರ್ ರವರನ್ನು ನೆನೆದು ಭಾವುಕರಾದರು.


ಕನ್ನಡನಾಡಿನ ಜನತೆಗೆ, ಕನ್ನಡ ಪ್ರೇಮಿಗಳಿಗೆ, ಕನ್ನಡದ ಹಿತೈಷಿಗಳಿಗೆ ನಿನ್ನೆಯ ಸುದ್ದಿ ಒಂದು ದೊಡ್ಡ ಅಘಾತಕಾರಿಯಾದ ಸುದ್ದಿಯಾಗಿತ್ತು. ಪುನೀತ್ ರಾಜಕುಮಾರ್ ಕೇವಲ ನಟ ಅಷ್ಟೆ ಅಲ್ಲ. ಅವರು ಅತಿ ದೊಡ್ಡ ಮಾನವೀಯ ಗುಣಗಳನ್ನು ಹೊಂದಿದ್ದ ಸರಳ ವ್ಯಕ್ತಿತ್ವದ ಎಲ್ಲರೊಡನೆ ಯಾವ ಹಮ್ಮು ಬಿಮ್ಮುಗಳಿಲ್ಲದೆ ಬೆರೆಯುವ ವ್ಯಕ್ತಿಯಾಗಿದ್ದರು ಎಂದು ಹೇಳಿದರು.

ಅವರು ಸಿನಿಮಾ ರಂಗವನ್ನು ಕೇವಲ ಮನೋರಂಜನೆಗೆ ಸೀಮಿತವಾಗಿಡದೆ ಪ್ರೇಕ್ಷಕರಿಗೆ ಒಂದು ಒಳ್ಳೆಯ ಸಂದೇಶವನ್ನು ಕೊಡುವಂತಹ ಸಿನಿಮಾಗಳನ್ನೇ ಅವರು ಅರಿಸಿಕೊಳ್ಳುತ್ತಿದ್ದುದು ಅವರು ಉತ್ತಮ ಸಮಾಜಕ್ಕೆ ಕೊಡುತ್ತಿದ್ದ ಕೊಡುಗೆ ಹಾಗೂ ಕಾಳಜಿಯಾಗಿತ್ತು ಎಂದು ತಿಳಿಸಿದರು.


ಯಾವ ವಿದೇಶಿ ಕಂಪನಿಗಳ ಜಾಹಿರಾತುಗಳಿಗೆ ಅವರು ಬರದೇ, ಕೇವಲ ಸ್ವದೇಶಿ ಉತ್ಪನ್ನಗಳ ಜಾಹಿರಾತಿಗೆ ಮಾತ್ರ ಬ್ರಾಂಡ್ ಅಂಬಾಸಿಡರ್ ಆಗಿ ಕಾಣಿಸಿಕೊಳ್ಳುತ್ತಿದ್ದುದು ಹಾಗೂ ಸರ್ಕಾರಿ ಜಾಹಿರಾತುಗಳಿಗೆ ಯಾವುದೇ ಶುಲ್ಕ ಪಡೆಯದೇ ಭಾಗವಹಿಸುತ್ತಿದ್ದುದು, ಅವರ ಸ್ವದೇಶ ಪ್ರೇಮಕ್ಕೆ ಹಿಡಿದ ಕೈಗನ್ನದಿಯಾಗಿತ್ತು ಎಂದರು.

ಭಾರತೀಯ ಚಿತ್ರನಟನಾಗಿ, ಹಿನ್ನೆಲೆ ಗಾಯಕನಾಗಿ, ಉತ್ತಮ ನೃತ್ಯಗಾರನಾಗಿ, ಉತ್ತಮ ಫೈಟರ್ ಆಗಿ ಮತ್ತು ದೂರದರ್ಶನ ನಿರೂಪಕನಾಗಿ ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ರಂಗದಲ್ಲಿ ಸೇವೆ ಸಲ್ಲಿಸಿದ್ದ ಅವರು 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಬಾಲ್ಯ ನಟನಾದಾಗಲೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾಗಿದ್ದ ಇಂತ ಪ್ರತಿಭಾನ್ವಿತ ನಟನನ್ನು ಕರುನಾಡಿನ ಜನತೆಯ ಕಳೆದುಕೊಂಡಿರುವುದು ಅತ್ಯಂತ ವಿಷಾದನೀಯ ಎಂದರು.


ಪುನೀತ್ ರಾಜಕುಮಾರ್ ರವರ ಇಂತಹ ಒಳ್ಳೆಯ ವ್ಯಕ್ತಿತ್ವ ಹಾಗೂ ಅವರ ಸಾಧನೆಗಳು ನಮ್ಮ ಯುವಕರಿಗೆ ಮಾದರಿಯಾಗಲಿ ಹಾಗೂ ಅವರ ದಿವ್ಯಾತ್ಮಕ್ಕೆ ಚಿರಶಾಂತಿಸಿಗಲಿ ಎಂದು ಎಸ್ ದತ್ತಾತ್ರಿ ಭಾವುಕರಾದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್, ಮಹಾನಗರ ಪಾಲಿಕೆಯ ಸದಸ್ಯರಾದ ನಾಗರಾಜ್ ಕಂಕಾರಿ, ರೇಖಾ ರಂಗನಾಥ್, ಡಾ. ಬಿ.ಎಂ. ಗೌತಮ್, ಡಾ. ಎಸ್. ದಿನಕರ್, ವನಶ್ರೀ ಕ್ಲಿನಿಕ್ ನ ಸಿಬ್ಬಂದಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor PunethKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsನಟ ಪುನೀತ್ ರಾಜಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share223Tweet123Send
Previous Post

ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಆನಂದಪುರ ಸಂಪೂರ್ಣ ಬಂದ್!

Next Post

ಉಜ್ಜಿನೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿಗಳಿಗೆ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಜ್ಜಿನೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿಗಳಿಗೆ ಅಭಿನಂದನೆ

ಉಜ್ಜಿನೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿಗಳಿಗೆ ಅಭಿನಂದನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

April 15, 2026
ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL