No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆ.7ರಂದು ಎಸ್. ಜಾನಕಿ ನೆನಪಿನಲ್ಲಿ ‘ಕಂಗಳು ವಂದನೆ ಹೇಳುವೆ’ ಕಾರ್ಯಕ್ರಮ

kalpa News by kalpa News
August 6, 2026
in ಶಿವಮೊಗ್ಗ
0
shivamogga-s-janaki-tribute-chitra-geethe-program aug 7
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಕನ್ನಡ ಚಿತ್ರರಂಗದ ಸುಮಧುರ ಕೋಗಿಲೆ ಎಂದೇ ಖ್ಯಾತರಾಗಿರುವ ಎಸ್. ಜಾನಕಿ ಅವರ ನೆನಪಿನಲ್ಲಿ ರಾಗ ರಂಜನಿ ಟ್ರಸ್ಟ್ ವತಿಯಿಂದ ‘ಕಂಗಳು ವಂದನೆ ಹೇಳುವೆ’ ಶೀರ್ಷಿಕೆಯಡಿ ವಿಶೇಷ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ನಿರ್ದೇಶಕ ಹಾಗೂ ಖ್ಯಾತ ಗಾಯಕ ಪ್ರಹ್ಲಾದ್ ದೀಕ್ಷಿತ್ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್. ಜಾನಕಿ ಅವರ ಹಾಡುಗಳು ಜನರ ಬದುಕಿನ ಅವಿಭಾಜ್ಯ ಭಾಗವಾಗಿವೆ. ಅವರ ಸ್ಮರಣಾರ್ಥ ಈ ಕಾರ್ಯಕ್ರಮವನ್ನು ವಂದನೆಯ ರೂಪದಲ್ಲಿ ಆಯೋಜಿಸಲಾಗುತ್ತಿದೆ ಎಂದರು.
PES Shivamoggaಕಳೆದ 10 ವರ್ಷಗಳಿಂದ ರಾಗ ರಂಜನಿ ಟ್ರಸ್ಟ್ ವತಿಯಿಂದ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ತಮ್ಮ ಮತ್ತು ಶಿಷ್ಯವೃಂದದವರಿಂದ ಎಸ್. ಜಾನಕಿ ಅವರು ಹಾಡಿರುವ ಸುಮಧುರ ಕನ್ನಡ ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಲಾಗುವುದು ಎಂದು ಹೇಳಿದರು.

Also read>> ಅಂತಾರಾಜ್ಯ ಜಲ ವಿವಾದ | ಕೋರ್ಟ್ ತೀರ್ಪು ಪರಿಹಾರವಲ್ಲ, ಸಹಕಾರಿ ಆಡಳಿತವೇ ಶಾಶ್ವತ ಮಾರ್ಗ

ಕಾರ್ಯಕ್ರಮವು ಆಗಸ್ಟ್ 7ರಂದು ಸಂಜೆ 5.45ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.

ಗಣ್ಯರು ಭಾಗಿ

ಕಾರ್ಯಕ್ರಮವನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್. ಚನ್ನಬಸಪ್ಪ, ಸಂಗೀತ ವಿದ್ವಾಂಸ ಡಾ. ಎಸ್.ಆರ್. ನಾಗರಾಜ್ ಹಾಗೂ ಉದ್ಯಮಿ ಕೆ.ಕೆ. ಕಾಂತೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾಗ ರಂಜನಿ ಟ್ರಸ್ಟ್ ಅಧ್ಯಕ್ಷ ಮಾನವೇಂದ್ರ ದೀಕ್ಷಿತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು, ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಹ್ಲಾದ್ ದೀಕ್ಷಿತ್ ಮನವಿ ಮಾಡಿದರು.

ಹೆಚ್ಚಿನ ಮಾಹಿತಿಗಾಗಿ 9611427586, 8147501974 ಸಂಪರ್ಕಿಸಬಹುದು.

ಸುದ್ದಿಗೋಷ್ಠಿಯಲ್ಲಿ ಸಾಕ್ಷಿ, ಅನುಷಾ, ತುಷಾರಿ, ಸುಷ್ಮಾ, ಪ್ರಶಾಂತ್, ಸುಮ ಹಾಗೂ ಶಾರದ ಉಪಸ್ಥಿತರಿದ್ದರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

Tags: Kannada Chitra geethe programKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaS JanakiShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂತಾರಾಜ್ಯ ಜಲ ವಿವಾದ | ಕೋರ್ಟ್ ತೀರ್ಪು ಪರಿಹಾರವಲ್ಲ, ಸಹಕಾರಿ ಆಡಳಿತವೇ ಶಾಶ್ವತ ಮಾರ್ಗ

Next Post

ಪ್ರಕೃತಿಯ ವಿಚಿತ್ರ ಸೃಷ್ಟಿ: ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ

kalpa News

kalpa News

Next Post
soraba-rare-goat-born-with-8-legs-3-ears-2-tails

ಪ್ರಕೃತಿಯ ವಿಚಿತ್ರ ಸೃಷ್ಟಿ: ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL