ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಬಹಳಷ್ಟು ಜನಪ್ರಸಿದ್ದಿ ಪಡೆದಿರುವ ಜೈ ಹಿಂದ್ ಬೇಕರಿ ಮಾಲೀಕ ರಘುವೀರ್ ಪೈ ಅವರು ನಿಧನರಾಗಿದ್ದಾರೆ.
ಇವರ ನಿಧನಕ್ಕೆ ಎಂಎಸ್’ಐಎಲ್ ಅಧ್ಯಕ್ಷರೂ ಆದ ಶಾಸಕ ಎಚ್. ಹಾಲಪ್ಪ ಸೇರಿದಂತೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















