ಕಲ್ಪ ಮೀಡಿಯಾ ಹೌಸ್
ಆನಂದಪುರಂ(ಸಾಗರ): ಓದಿ ಜೀವನದಲ್ಲಿ ಉನ್ನತ ಹುದ್ದೆಗೇರುವ ಕನಸು ಕಂಡಿದ್ದ ತಾಲೂಕಿನ ಸರಗುಂದದ ವಿದ್ಯಾರ್ಥಿಯ ಬದುಕಲ್ಲಿ ಇದೀಗ ಕತ್ತಲು ಆವರಿಸಿದಂತಾಗಿದೆ.
ಇತರ ವಿದ್ಯಾರ್ಥಿಗಳಂತೆ ಆಟ ಪಾಠ ಕಲಿಯೋಣವೆಂದರೆ ನಡೆಯಲು ಬಾರದ ಪರಿಸ್ಥಿತಿಗೆ ಈ ವಿದ್ಯಾರ್ಥಿ ಈಗ ತಲುಪಿದ್ದಾನೆ ಈ ವಿದ್ಯಾರ್ಥಿ.
ಆದರೆ, ಈತನ ಮನೆಯಲ್ಲಿ ನೋಡಿದರೆ ಆರ್ಥಿಕ ಸ್ಥಿತಿ ಹೀನಾಯವಾಗಿದ್ದು ತಂದೆ ಕಳೆದ ಹತ್ತು ವರ್ಷಗಳಿಂದ ಬಿಪಿ-ಶುಗರ್’ನಿಂದ ಹಾಸಿಗೆ ಹಿಡಿದಿದ್ದಾರೆ. ಇದೀಗ ಜೀವನ ನಡೆಸಲು ಮಗ ಆಸರೆಯಾಗುತ್ತಾನೆ ಎಂಬ ತಂದೆತಾಯಿಯ ಕನಸಿಗೆ ಭಗ್ನವುಂಟಾಗಿದೆ.
ಮನೆಯಲ್ಲಿ ಒಂದೊಂದು ರೂಪಾಯಿಗೂ ಕೂಡ ಪರಿತಪಿಸುವಂತಹ ಪರಿಸ್ಥಿತಿಗೆ ಈ ಕುಟುಂಬ ಈಗ ತಲುಪಿದ್ದು ಈ ಹುಡುಗನ ಚಿಕಿತ್ಸೆಗೂ ಕೂಡ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.

ಜನಪ್ರತಿನಿಧಿಗಳು ಹಾಗೂ ನೆರೆಹೊರೆಯವರು ಈಗ ಈ ಕುಟುಂಬ ಆರ್ಥಿಕ ಸಹಾಯವನ್ನು ನೀಡುವಂತೆ ಅಂಗಲಾಚುತ್ತಿರುವ ದೃಶ್ಯವಂತೂ ನಿಜಕ್ಕೂ ಮನ ಕಲಕುವಂತಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಯಾರಾದರೂ ಈ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವವರು ಈ ಖಾತೆ ಸಂಖ್ಯೆ ಹಾಗೂ ಗೂಗಲ್ ಪೇ ಸಂಖ್ಯೆಯನ್ನು ಸಂಪರ್ಕಿಸಿ.
NAGARATHNA.B.
3151108002280
CANARA BANK ANANDAPURA.
IFSC CODE: CNRB0003151
GOOGLE PAY : 7618731747.(SUSHMITHA.B )
(ವರದಿ: ಪವನ್ ಕುಮಾರ್ ಕಠಾರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post