No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಜ.25ರಿಂದ ಪ್ರತಿದಿನ ನಿಗದಿತ ಅವಧಿಗೆ ವರದಹಳ್ಳಿ ಶ್ರೀಧರ ಸ್ವಾಮಿಗಳ ದರ್ಶನಕ್ಕೆ ಅವಕಾಶ

ಶ್ರೀಧರ ತೀರ್ಥ ಸ್ನಾನಕ್ಕೆ ಅವಕಾಶವಿದೆಯೇ? ಇಲ್ಲಿದೆ ಮಾಹಿತಿ

kalpa News by kalpa News
January 21, 2021
in ಸಾಗರ
0
ವರದಪುರದ ಮಹಾತಪಸ್ವಿ ಭಕ್ತ ಜನೋದ್ಧಾರಕ ಶ್ರೀಧರ ಸ್ವಾಮಿಗಳು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸಾಗರ: ಕೋವಿಡ್19 ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ವರದಪುರದ ಶ್ರೀ ಶ್ರೀಧರಾಶ್ರಮ ಪ್ರವೇಶಕ್ಕೆ ಭಕ್ತರಿಗೆ ಹೇರಲಾಗಿದ್ದ ನಿಷೇಧವನ್ನು ಆಡಳಿತ ಮಂಡಳಿ ಕೊಂಚ ಸಡಿಲಗೊಳಿಸಿದ್ದು, ಪ್ರತಿದಿನ ಎರಡೂವರೆ ಗಂಟೆಗಳ ಕಾಲ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತಂತೆ ಶ್ರೀ ಶ್ರೀಧರ ಸೇವಾ ಮಹಾಮಂಡಲದ ವತಿಯಿಂದ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯಾನುಸಾರವಾಗಿ ಜ.25ರ ಸೋಮವಾರ ಮಧ್ಯಾಹ್ನ 2.30 ನಿಮಿಷಕ್ಕೆ ಶ್ರೀ ಕ್ಷೇತ್ರ ವರದಪುರದಲ್ಲಿ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಗಳವರ ಸನ್ನಿಧಾನದ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದಿದ್ದಾರೆ.ಮಧ್ಯಾಹ್ನ 2.30 ರಿಂದ 5.00 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಂಜೆ 5.00 ಗಂಟೆಯ ನಂತರ ಶ್ರೀ ಆಶ್ರಮದ ಪರಿಸರದಲ್ಲಿ ಆಶ್ರಮದ ಸಿಬ್ಬಂದಿಗಳ ಮತ್ತು ಆಶ್ರಮವಾಸಿಗಳ ವಿನಾ ಸಾರ್ವಜನಿಕರ ಉಪಸ್ಥಿತಿಯನ್ನು ನಿಷೇಧಿಸಲಾಗಿದೆ.

ದರ್ಶನ ಪಡೆಯುವ ಭಕ್ತರು ಈ ಕೆಳಕಂಡ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕಾಗಿರುತ್ತದೆ.

  • 60 ವರ್ಷದ ಮೇಲ್ಪಟ್ಟವರು ಮತ್ತು 10 ವರ್ಷದ ಒಳಗಿನವರಿಗೆ ಶ್ರೀ ಆಶ್ರಮದ ಪ್ರವೇಶವನ್ನು ನಿರ್ಬಂಧಿಸಲಾಗಿದೆ
  • ಶ್ರೀ ಆಶ್ರಮಕ್ಕೆ ಬರುವಾಗ ಕಡ್ಡಾಯವಾಗಿ ಮಾಸ್ಕನ್ನು ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಬೇಕು
  • ಶ್ರೀ ಭಗವಾನರ ದರ್ಶನ ಮಾಡಲು ಹೋಗುವಾಗ ಶ್ರೀ ಶ್ರೀಧರ ತೀರ್ಥದಲ್ಲಿ ಕೈ ಕಾಲು ಮುಖವನ್ನು ತೊಳೆಯಲು ಮಾತ್ರ ಅವಕಾಶವಿರುತ್ತದೆ. ಸದ್ಯ ತೀರ್ಥ ಸ್ನಾನಕ್ಕೆ ಅವಕಾಶವಿರುವುದಿಲ್ಲ
  • ಶ್ರೀ ಭಗವಾನರ ಸನ್ನಿಧಾನ ಮಂದಿರದ ಒಳಗೆ ಪ್ರವೇಶವಿರುವುದಿಲ್ಲ. ಶ್ರೀಮಂದಿರದ ಹೊರಗಿನಿಂದಲೇ ಶ್ರೀ ಭಗವಾನರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಂದಿರದ ಸುತ್ತು ಪ್ರದಕ್ಷಿಣೆ, ಕುಳಿತುಕೊಳ್ಳುವುದು, ಭಜನೆ,ಸಂಗೀತ, ಜಪಾನುಷ್ಠಾನಗಳನ್ನು ಮಾಡುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಭಕ್ತಾದಿಗಳು ದರ್ಶನವನ್ನು ಮಾಡಿಕೊಂಡು ಹೋಗತಕ್ಕದ್ದು
  • ಕೇಂದ್ರ ಸರ್ಕಾರದ ಆದೇಶದಂತೆ ತೀರ್ಥ ಪ್ರಸಾದ ಮಂತ್ರಾಕ್ಷತೆ ವಿನಿಯೋಗ, ಕಾಯಿ ಒಡೆಯುವುದು ಇವುಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ
  • ವಸತಿ ಮುಂತಾದ ವ್ಯವಸ್ಥೆಗಳು ಇರುವುದಿಲ್ಲ
  • ಆಶ್ರಮದಲ್ಲಿರುವ ಕಾರ್ಯಲಯದ ಸೇವೆಗಳು ಲಭ್ಯವಿರುವುದಿಲ್ಲ
  • ನಿಮ್ಮ ಪಾದರಕ್ಷೆ ಮುಂತಾದ ವಸ್ತುಗಳನ್ನು ನಿಮ್ಮ ವಾಹನಗಳಲ್ಲೆ ಇಡತಕ್ಕದ್ದು
  • ಆಶ್ರಮದ ಆವರಣದಲ್ಲಿ ವಾಹನ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ
  • ಆಶ್ರಮಕ್ಕೆ ಪ್ರವೇಶಿಸುವ ಮುನ್ನ ಸ್ಯಾನಿಟೈಸರ್ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು
  • ಆರೋಗ್ಯ ಸೇತು ಆಪ್ ಹೊಂದಿರತಕ್ಕದ್ದು
  • ಆಧಾರ್ ಕಾರ್ಡ್ ತರತಕ್ಕದ್ದು
  • ಸರ್ಕಾರವು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸತಕ್ಕದ್ದು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AshramaKannada News WebsiteLatest News KannadaLocal NewsMalnad NewsSagaraShimogaShivamoggaShivamogga NewsSridhara SwamjijiVaradahalliVaradahalli SridharashramaVaradapuraಆಶ್ರಮಕೋವಿಡ್19ಭಗವಾನ್ ಸದ್ಗುರು ಶ್ರೀಧರ ಸ್ವಾಮಿವರದಪುರಶ್ರೀಧರ ಸೇವಾ ಮಹಾಮಂಡಲಶ್ರೀಧರಾಶ್ರಮಸಾಗರ
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸಿ: ಭದ್ರಾವತಿ ಎಬಿವಿಪಿ ಪ್ರತಿಭಟನೆ

Next Post

ಗಮನಿಸಿ! ಜ.23-24ರಂದು ಭದ್ರಾವತಿಯ ಈ ಪ್ರಮುಖ ಪ್ರದೇಶಗಳಲ್ಲಿ ಪವರ್ ಕಟ್

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.23-24ರಂದು ಭದ್ರಾವತಿಯ ಈ ಪ್ರಮುಖ ಪ್ರದೇಶಗಳಲ್ಲಿ ಪವರ್ ಕಟ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL