No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಲಾಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ `ಸಹನಾ ಚೇತನ್’ ಕಾರ್ಯ ಮಾದರಿ: ತುಳಸಿ ರಾಮಚಂದ್ರ ಪ್ರಶಂಸೆ

ಸಹಚೇತನ ನಾಟ್ಯಾಲಯದಿಂದ ಸಾಮೂಹಿಕ ಉಚಿತ ರಂಗಪ್ರವೇಶ ಯಶಸ್ವಿ

kalpa News by kalpa News
June 27, 2023
in ಶಿವಮೊಗ್ಗ
0
ಕಲಾಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ `ಸಹನಾ ಚೇತನ್’ ಕಾರ್ಯ ಮಾದರಿ: ತುಳಸಿ ರಾಮಚಂದ್ರ ಪ್ರಶಂಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನೃತ್ಯ ಕಲಿಸಿ ಸಾಮೂಹಿಕ ರಂಗಪ್ರವೇಶಕ್ಕೆ ಅವಕಾಶ ಕಲ್ಪಿಸುವ ಮೂಲಕ ಭರತನಾಟ್ಯದ ಕಲಾ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಸಹಚೇತನ ನಾಟ್ಯಾಲಯದ ನೃತ್ಯ ಗುರು ಸಹನಾ ಚೇತನ್ ಅವರ ಕಾರ್ಯ ಮಾದರಿಯಾದುದು ಎಂದು ಹಿರಿಯ ನೃತ್ಯ ವಿದ್ವಾಂಸರಾದ ಮೈಸೂರಿನ ಡಾ. ತುಳಸಿ ರಾಮಚಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಚೇತನ ನಾಟ್ಯಾಲಯದ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನೃತ್ಯ ಕದಂಬಕA ಎಂಬ ಸಾಮೂಹಿಕ ಉಚಿತ ರಂಗಪ್ರವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಹಚೇತನ ನಾಟ್ಯಾಲಯದ ಮೂಲಕ ನೃತ್ಯಗುರು ಸಹನಾ ಚೇತನ್ ಭರತನಾಟ್ಯ ಕ್ಷೇತ್ರಕ್ಕೆ ಅಪಾರ ಹಾಗೂ ಅಮೂಲ್ಯ ಸೇವೆ ಸಲ್ಲಿಸುತ್ತಿದ್ದಾರೆ. ಯುವ ಪೀಳಿಗೆಯಲ್ಲಿ ಭರತನಾಟ್ಯ ಕಲಾಸಕ್ತಿಯನ್ನು ಮೂಡಿಸುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ದೇಶದ ಸಂಸ್ಕೃತಿ ಕಲೆಗಳಿಂದ ಅಭಿವ್ಯಕ್ತಗೊಳ್ಳುತ್ತದೆ. ಭರತನಾಟ್ಯದಂತಹ ಸಾಂಸ್ಕೃತಿಕ ಶ್ರೀಮಂತಿಕೆಯ ಕಲೆಗಳು ನಮ್ಮ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸುತ್ತದೆ. ಭರತನಾಟ್ಯ ಪುರಾತನ ನೃತ್ಯ ಕಲಾ ಪ್ರಕಾರವಾಗಿದ್ದು, ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆಯಲ್ಲದೆ ನಮ್ಮ ಸಂಪದ್ಭರಿತ ಸಂಸ್ಕೃತಿಗೆ ಸಾಕ್ಷಿಯಾಗಿದೆ ಎಂದರು.

https://kalpa.news/wp-content/uploads/2023/05/Jain-Public-School.mp4

 

ಕಲಾಸಕ್ತಿಯಿಂದ ದೈಹಿಕ ಹಾಗೂ ಮಾನಸಿಕ ಚೈತನ್ಯ ದೊರೆಯುತ್ತದೆ. ಯುವ ಸಮುದಾಯ ಭರತನಾಟ್ಯದಂತಹ ಪ್ರಾಚೀನ ಕಲೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಅಭ್ಯಾಸ ನಡೆಸಬೇಕು. ಕಲೆಯನ್ನು ಆರಾಧಿಸಬೇಕು ಹಾಗೂ ಆಸ್ವಾದಿಸಬೇಕು. ಪ್ರಾಚೀನ ಕಲೆಗಳನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದರು.

Also read: ಜೀವನದಲ್ಲಿ ಶಿಸ್ತುಬದ್ದ ನಡವಳಿಕೆ ರೂಢಿಸಿಕೊಳ್ಳಿ: ಶಾಸಕಿ ಶಾರದಾ ಪೂರ‍್ಯಾನಾಯ್ಕ್ ಕರೆ

ಭಾರತೀಯ ಸಂಸ್ಕೃತಿ ಮೇಲೆ ನಿರಂತರವಾಗಿ ಆಕ್ರಮಣವಾಗಿದ್ದರೂ ಕೂಡಾ ಅವು ತಮ್ಮ ಮೂಲ ಸೊಗಡನ್ನು ಕಳೆದುಕೊಂಡಿಲ್ಲ. ಭಾರತೀಯ ಕಲಾ ಪರಂಪರೆಯ ಬೇರುಗಳು ಸದೃಢವಾಗಿರುವುದೇ ಇದಕ್ಕೆ ಕಾರಣ. ಇಂತಹ ಬೇರುಗಳನ್ನು ಬಲಪಡಿಸುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಕರೆ ನೀಡಿದರು.
ಸಹಚೇತನ ನಾಟ್ಯಾಲಯದ ಗೌರವಾಧ್ಯಕ್ಷರೂ ಆದ ಶಾಸಕ ಎಚ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್, ನಾಟ್ಯಾಲಯದ ಅಧ್ಯಕ್ಷ ಎಸ್.ಆರ್. ಪ್ರಕಾಶ್(ಆಚಿ), ಸಹನಾ ಚೇತನ್ ಇದ್ದರು.

ಸಹಚೇತನ ನಾಟ್ಯಾಲಯದ ಡಿ.ಎ. ಸೇಜಲ್, ಶರಣ್ಯ ಎ.ಸಿ., ಕಾಮಾಕ್ಷಿ ಆರ್. ಪ್ರಭು, ಸಿಂಧುಶ್ರೀ ಅಡಿಗ, ಆರ್. ರಕ್ಷಿತಾ ಸಾಮೂಹಿಕ ರಂಗ ಪ್ರವೇಶ ಮಾಡಿದರು. ಈ ನೃತ್ಯ ಕಲಾವಿದರನ್ನು ಅವರ ತಂದೆ ತಾಯಿಯೊಂದಿಗೆ ಗೌರವಿಸಲಾಯಿತು. ಸಹನಾ ಚೇತನ್ ಸ್ವಾಗತಿಸಿ, ಅಶ್ವಿನಿ ರಾಜಗೋಪಾಲ್ ನಿರೂಪಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ರಂಗ ಪ್ರವೇಶಿಸುವ ಐವರು ನೃತ್ಯ ಪಟುಗಳನ್ನು ಮಹಾವೀರ ವೃತ್ತದಿಂದ ಕುವೆಂಪು ರಂಗಮಂದಿರದವರೆಗೆ ಸಾರೋಟದ ಮೂಲಕ ಮೆರವಣಿಗೆಯಲ್ಲಿ ಕರೆತಂದು ಪೂರ್ಣಕುಂಭದ ಸ್ವಾಗತ ನೀಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೀವನದಲ್ಲಿ ಶಿಸ್ತುಬದ್ದ ನಡವಳಿಕೆ ರೂಢಿಸಿಕೊಳ್ಳಿ: ಶಾಸಕಿ ಶಾರದಾ ಪೂರ‍್ಯಾನಾಯ್ಕ್ ಕರೆ

Next Post

ಗಮನಿಸಿ! ಶಿವಮೊಗ್ಗ-ಬೆಂಗಳೂರು-ಮೈಸೂರು ರೈಲಿನ ಸಮಯದಲ್ಲಿ ಬದಲಾವಣೆ: ಇಲ್ಲಿದೆ ವಿವರ

kalpa News

kalpa News

Next Post
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಗಮನಿಸಿ! ಶಿವಮೊಗ್ಗ-ಬೆಂಗಳೂರು-ಮೈಸೂರು ರೈಲಿನ ಸಮಯದಲ್ಲಿ ಬದಲಾವಣೆ: ಇಲ್ಲಿದೆ ವಿವರ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL