No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಹ್ಯಾದ್ರಿ ಉತ್ಸವ ಉದ್ಘಾಟನೆ ಒಂದು ದಿನ ಮುಂದೂಡಿಕೆ: ಡಿಸಿ ದಯಾನಂದ್

ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆ

kalpa News by kalpa News
January 21, 2019
in Small Bytes, ಶಿವಮೊಗ್ಗ
0
ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ
Share on FacebookShare on TwitterShare on WhatsApp

ಶಿವಮೊಗ್ಗ: ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿರುವುದರಿಂದ ಜನವರಿ 23ರಂದು ನಡೆಸಲು ಉದ್ದೇಶಿಸಿದ್ದ ಸಹ್ಯಾದ್ರಿ ಉತ್ಸವದ ಉದ್ಘಾಟನಾ ಸಮಾರಂಭವನ್ನು ಮುಂದೂಡಲಾಗಿದ್ದು, ಜನವರಿ 24ರಂದು ನೆರವೇರಲಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು.

ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಹ್ಯಾದ್ರಿ ಉತ್ಸವ ಆಚರಣೆಗೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಈಗಾಗಲೇ ಹೊರ ರಾಜ್ಯಗಳ 200ಕ್ಕೂ ಅಧಿಕ ಕಲಾವಿದರು ನಗರಕ್ಕೆ ಆಗಮಿಸಿದ್ದಾರೆ. ವೇದಿಕೆ ನಿರ್ಮಾಣ, ವಸ್ತು ಪ್ರದರ್ಶನ ಮಳಿಗೆಗಳು, ಅಮ್ಯೂಸ್‍ಮೆಂಟ್ ಪಾರ್ಕ್ ಸಿದ್ಧತೆ ಕಾರ್ಯ ಬಹುತೇಕ ಅಂತಿಮ ಹಂತದಲ್ಲಿದೆ.

ಶೋಕಾಚರಣೆ ಹಿನ್ನೆಲೆಯಲ್ಲಿ ಜನವರಿ 23ರಂದು ನಡೆಸಲು ಉದ್ದೇಶಿಸಲಾಗಿದ್ದ ಉದ್ಘಾಟನಾ ಸಮಾರಂಭ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು, ಫಲಪುಷ್ಪ ಪ್ರದರ್ಶನ ಉದ್ಘಾಟನೆ, ವಸ್ತು ಪ್ರದರ್ಶನ ಉದ್ಘಾಟನೆ, ಮೆರವಣಿಗೆ ಕಾರ್ಯಕ್ರಮಗಳನ್ನು ಜನವರಿ 24ಕ್ಕೆ ಮರು ನಿಗದಿಪಡಿಸಲಾಗಿದೆ. ಜನವರಿ 24ರಿಂದ 27ರವರೆಗೆ ಇನ್ನುಳಿದ ಕಾರ್ಯಕ್ರಮಗಳು ಪೂರ್ವನಿಗದಿಯಂತೆ ನಡೆಯಲಿವೆ. ಜ.24ರಂದು ಮಧ್ಯಾಹ್ನ 2.30ಗಂಟೆಗೆ ಮೆರವಣಿಗೆ ಹಾಗೂ ಸಂಜೆ ಹಳೆ ಜೈಲು ಮೈದಾನದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅನುದಾನವನ್ನು ಬಳಸಿಕೊಂಡು ಜಿಲ್ಲಾಡಳಿತ ವ್ಯವಸ್ಥಿತವಾಗಿ ಉತ್ಸವ ಆಯೋಜನೆ ಮಾಡುತ್ತಿದೆ. ಹಣಕಾಸು ಕ್ರೋಢೀಕರಿಸಲು ಯಾವುದೇ ಇಲಾಖೆಗಳಿಗೆ ಒತ್ತಡ ಹೇರಿಲ್ಲ. ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಸಂಯೋಜನೆಗೊಳಿಸಿ ಉತ್ಸವದ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮಂಗನ ಕಾಯಿಲೆ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಗನ ಕಾಯಿಲೆ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾದ ಎಲ್ಲರಿಗೂ ಆರೋಗ್ಯ ಕರ್ನಾಟಕ ಯೋಜನೆ ಅಡಿ ಉಚಿತ ಚಿಕಿತ್ಸೆ ಒದಗಿಸಲಾಗಿದೆ. ಈ ಯೋಜನೆ ವ್ಯಾಪ್ತಿಗೆ ಬಾರದಿರುವ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತದ ವತಿಯಿಂದ ಭರಿಸಲಾಗುವುದು ಎಂದು ಈಗಾಗಲೇ ಆಸ್ಪತ್ರೆಗೆ ತಿಳಿಸಲಾಗಿದ್ದು, ಉಡುಪಿ ಜಿಲ್ಲಾಡಳಿತದ ಜತೆ ಸಮನ್ವಯ ಸಾಧಿಸಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಸ್ಪಷ್ಟೀಕರಣ ನೀಡಿದರು.

(ವರದಿ: ಡಾ.ಸುಧೀಂದ್ರ)

Tags: Sahyadri Utsava 2018ShivamoggaSiddaganga Swamijiಡಾ. ಶಿವಕುಮಾರ ಸ್ವಾಮೀಜಿಶಿವಮೊಗ್ಗಸಹ್ಯಾದ್ರಿ ಉತ್ಸವ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರವಾರ ಸಮುದ್ರದಲ್ಲಿ ದೋಣಿ ಮುಳುಗಿ 9 ಸಾವು

Next Post

ನಟ ಜಗ್ಗೇಶ್’ಗೆ ದೊರೆತ ಸಿದ್ದಗಂಗಾ ಶ್ರೀಗಳ ಅನುಗ್ರಹ ಎಂತಹದ್ದು ಗೊತ್ತಾ?

kalpa News

kalpa News

Next Post
ನಟ ಜಗ್ಗೇಶ್’ಗೆ ದೊರೆತ ಸಿದ್ದಗಂಗಾ ಶ್ರೀಗಳ ಅನುಗ್ರಹ ಎಂತಹದ್ದು ಗೊತ್ತಾ?

ನಟ ಜಗ್ಗೇಶ್'ಗೆ ದೊರೆತ ಸಿದ್ದಗಂಗಾ ಶ್ರೀಗಳ ಅನುಗ್ರಹ ಎಂತಹದ್ದು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL