No Result
View All Result
Elderly Woman Found Dead
English Articles

Elderly Woman Found Dead in Decomposed State in Shivamogga

by ಕಲ್ಪ ನ್ಯೂಸ್
June 13, 2026
0

Kalpa Media House  |  Shivamogga  | An elderly woman and her pet dog were found dead in a decomposed state...

Read moreDetails
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಕ್ಕಳ ದಿನಾಚರಣೆಯನ್ನು ವಿಶೇಷಚೇತನ ಮಕ್ಕಳಿಗೆ ವಿಶೇಷವಾಗಿಸುವುದು SAIL-VISLನ ಧ್ಯೇಯ: ಅನುಪ್ ಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 15, 2025
in ಶಿವಮೊಗ್ಗ
0
ಮಕ್ಕಳ ದಿನಾಚರಣೆಯನ್ನು ವಿಶೇಷಚೇತನ ಮಕ್ಕಳಿಗೆ ವಿಶೇಷವಾಗಿಸುವುದು SAIL-VISLನ ಧ್ಯೇಯ: ಅನುಪ್ ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ವಿಶೇಷಚೇತನ ಮಕ್ಕಳ ಮುಖದಲ್ಲಿ ನಗು ಮೂಡಿಸಲು ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು SAIL-VISL ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಮತ್ತು ಭವಿಷ್ಯದಲ್ಲಿ ಹೆಚ್ಚು ಸಾಮಾಜಿಕವಾಗಿ ಪ್ರಯೋಜನಕಾರಿಯಾದ CSR ಚಟುವಟಿಕೆಗಳನ್ನು ಯೋಜಿಸಲಾಗುವುದು ಎಂದು ಅನುಪ್ ಕುಮಾರ್ ಹೇಳಿದರು.

SAIL-VISL CSR ಚಟುವಟಿಕೆಗಳ ಅಡಿಯಲ್ಲಿ ಭದ್ರಾವತಿಯ ಸರ್ಕಾರಿ ಶಾಲೆಗಳು ಮತ್ತು ತರಂಗ ಕಿವುಡ ಮತ್ತು ಮೂಕ ಶಾಲೆಯ ೨೩ ವಿಶೇಷಚೇತನ ವಿದ್ಯಾರ್ಥಿಗಳಿಗೆ ವಿಶೇಷ ಸಹಾಯ ಸಾಧನಗಳನ್ನು ಮಕ್ಕಳ ದಿನಾಚರಣೆಯಂದು VISL ಭದ್ರಾ ಅತಿಥಿಗೃಹದಲ್ಲಿ ಹಸ್ತಾಂತರಿಸಿ ಅವರು ಮಾತನಾಡಿದರು.
ಭದ್ರಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಮಾತನಾಡಿ, ‘ವಿಶೇಷಚೇತನ ಮಕ್ಕಳು ಉತ್ತಮ ಜೀವನ ನಡೆಸಲು ಸಹಾಯಮಾಡುವ ಉಪಕ್ರಮಗಳನ್ನು SAIL-VISL ಕಳೆದ ಕೆಲವು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರವಾಗಿ ಕೊಡುತ್ತಿದ್ದು ಅದಕ್ಕಾಗಿ ಅವರು SAIL-VISL ಆಡಳಿತ ಮಂಡಳಿಗೆ ಧನ್ಯವಾದ ಅರ್ಪಿಸಿದರು. ಮುಂಬರುವ ದಿನಗಳಲ್ಲಿಯೂ ಸಹ ಇಂತಹ ಹೆಚ್ಚಿನ ಸಹಾಯವನ್ನು ವಿಸ್ತರಿಸಲಾಗುವುದೆಂದು ಆಶಿಸಿದರು.

ಈ ಸಂದರ್ಭದಲ್ಲಿ ಅನುಪ್ ಕುಮಾರ್, ಕಾರ್ಯಪಾಲಕ ನಿರ್ದೇಶಕ, ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕ (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ), ಶೋಭಾ ಶಿವಶಂಕರನ್, ಮಹಾಪ್ರಬಂಧಕಿ (ಹಣಕಾಸು ಮತ್ತು ಲೆಕ್ಖ), ಡಾ. ಸುಜೀತ್ ಕುಮಾರ್, ಹೆಚ್ಚುವರಿ ಮುಖ್ಯ ವೈಧ್ಯಾಧಿಕಾರಿಗಳು, ಡಾ. ಎಸ್.ಎನ್. ಸುರೇಶ್, ಉಪಾಧ್ಯಕ್ಷರು VISL ಅಧಿಕಾರಿಗಳ ಸಂಘ, ಎಮ್.ಎಲ್. ಯೋಗೀಶ, ಕಿರಿಯ ಪ್ರಬಂಧಕ (HR & HR-L & D) ನಾಗೇಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಭದ್ರಾವತಿ, ತೀರ್ಥಪ್ಪ, ಕ್ಷೇತ್ರ ಸಂಪನ್ಮೂಲ ಸಂಯೋಜಕ ಮತ್ತು ದಯಾನಂದ ಶಿಕ್ಷಣ ಸಂಯೋಜಕ, ಭದ್ರಾವತಿ ಸೇರಿದಂತೆ ಗಣ್ಯರು ವಿಶೇಷಚೇತನ ಮಕ್ಕಳಿಗೆ ಶ್ರವಣ ಸಾಧನಗಳು, ವೀಲ್‌ಚೇರ್‌ಗಳು, MR ಕಿಟ್‌ಗಳು, VP ಚೇರ್‌ಗಳು, ರೋಲೇಟರ್‌ಗಳನ್ನು ಹಸ್ತಾಂತರಿಸಿದರು.
ಎಮ್.ಎಲ್. ಯೋಗೀಶ ಸ್ವಾಗತಿಸಿದರು ಮತ್ತು ಕಳೆದ ಮೂರು ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲೆಯ 400ಕ್ಕೂ ಹೆಚ್ಚು ವಿಶೇಷಚೇತನ ವಿದ್ಯಾರ್ಥಿಗಳು SAIL-VISLನ CSR ಅಡಿಯಲ್ಲಿ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ವಿಶೇಷ ಸಹಾಯಕ ಸಾಧನಗಳನ್ನು ಪಡೆದಿದ್ದಾರೆ ಎಂದು ತಿಳಿಸಿದರು.

ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕ (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ವಂದನಾರ್ಪಣೆ ಮಾಡಿದರು. ಈ ಕಾರ್ಯಕ್ರಮವನ್ನು SAIL-VISLನ CSR ಅಪೆಕ್ಷ್ ಸಮಿತಿಯು ಸಂಯೋಜಿಸಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರೈಸ್ಟ್‌ಕಿಂಗ್‌ನ ಅಭಿಷ್ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Next Post

ಮಾನಸಿಕ, ದೈಹಿಕವಾಗಿ, ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅಗತ್ಯ | ಸಂಗೀತಾ ಜಿ. ಕಾನಡೆ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾನಸಿಕ, ದೈಹಿಕವಾಗಿ, ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅಗತ್ಯ | ಸಂಗೀತಾ ಜಿ. ಕಾನಡೆ ಅಭಿಮತ

ಮಾನಸಿಕ, ದೈಹಿಕವಾಗಿ, ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅಗತ್ಯ | ಸಂಗೀತಾ ಜಿ. ಕಾನಡೆ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Ashwath Narayan Shetty

ಸಮಾಜಮುಖಿ ಚಿಂತನೆಯ ಸಜ್ಜನ – ಅಶ್ವತ್ಥಣ್ಣ

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
Elderly Woman Found Dead

ದುರ್ವಾಸನೆ ಬಯಲಿಗೆ ತಂದ ದುರಂತ | ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

June 13, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಜೂನ್ 14ರಂದು ಪಿಇಎಸ್ ಕಾಲೇಜಿನಲ್ಲಿ ಸಿಇಟಿ-ಕಾಮೇಡ್ ಕೆ-ಸಂವಾದ

June 13, 2026
Facility for Divyangjan Passengers in Indian Railways

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL