No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 13, 2026
in ಶಿವಮೊಗ್ಗ
0
ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಬೈಕ್‌ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸಕ್ರೆಬೈಲಿನ ಪ್ರಕೃತಿ ಫಿಶ್ ಹೊಟೇಲ್ Sakrebailu Prakruthi Fish Hotel ಮಾಲೀಕ ವಿಜಯ್ ಕುಮಾರ್ ಮಂಗಳವಾರ ಸಾವನಪ್ಪಿದ್ದಾರೆ.

ಸೋಮವಾರ ರಾತ್ರಿ ಶಿವಮೊಗ್ಗದಿಂದ ಸಕ್ರೆಬೈಲು ಕಡೆಗೆ ತೆರಳುವಾಗ ಅಪಘಾತ ಸಂಭವಿಸಿತ್ತು. ಅರಕೆರೆ ಬಳಿ ಅಪಘಾತವಾಗಿ ವಿಜಯ್ ಕುಮಾರ್ (42) ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಕಳೆದ ರಾತ್ರಿಯೆ ವಿಜಯ್ ಕುಮಾ‌ರ್ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿತ್ತು. ಮಂಗಳವಾರ ಮಧ್ಯಾಹ್ನದವರೆಗೆ ಚಿಕಿತ್ಸೆ ನಡೆಯಿತು. ಆದರೆ ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೆ ವಿಜಯ್ ಕುಮಾರ್ ಕೊನೆಯುಸಿರೆಳೆದಿದ್ದಾರೆ. ವಿಜಯ್ ಕುಮಾ‌ರ್ ಅವರು ಸಕ್ರೆಬೈಲು ನಿವಾಸಿಯಾಗಿದ್ದಾರೆ.

Also read: ದೇಶದ ಬೊಕ್ಕಸ ಲೂಟಿ ಮಾಡಿದ ಕಾಂಗ್ರೆಸ್ಸಿಗರಿಗೆ ಮೋದಿಯವರ ಮಿತವ್ಯಯದ ಪಾಠ ಅರ್ಥವಾಗದು: ಶಾಸಕ  ಚನ್ನಬಸಪ್ಪ

ಫಿಶ್ ಹೋಟೆಲ್ ಉದ್ಯಮದಲ್ಲಿ ಪರಿಣಿತರಾಗಿದ್ದ ವಿಜಯ್, ಸಕ್ರೆಬೈಲು ಆನೆ ಬಿಡಾರದ ಎದುರಿಗೆ ಪ್ರಕೃತಿ ಫಿಶ್ ಹೊಟೇಲ್‌ ಪ್ರಾರಂಭಿಸಿದ್ದರು. ಈ ಹೊಟೇಲ್ ಮೀನು ಊಟಕ್ಕೆ ಹೆಸರುವಾಸಿ. ಶಿವಮೊಗ್ಗವಷ್ಟೆ ಅಲ್ಲದೆ ಹೊರ ಜಿಲ್ಲೆಗಳಲ್ಲಿಯು ಸಕ್ರೆಬೈಲ್ ವಿಜಿ ಎಂದೇ ಫೇಮಸ್‌ ಆಗಿದ್ದರು.

ಆನೆ ಬಿಡಾರಕ್ಕೆ ಬರುತ್ತಿದ್ದ ಪ್ರವಾಸಿಗರು ಹಾಗೂ ಹಲವು ಸೆಲೆಬ್ರಿಟಿಗಳು ಕೂಡ ಪ್ರಕೃತಿ ಹೊಟೇಲ್‌ನ ಮೀನು ಸವಿದು ಹೋಗುತ್ತಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSakrebailu Prakruthi Fish HotelShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಕ್ರೆಬೈಲಿನ ಪ್ರಕೃತಿ ಫಿಶ್ ಹೊಟೇಲ್
Share237Tweet148Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ಬೊಕ್ಕಸ ಲೂಟಿ ಮಾಡಿದ ಕಾಂಗ್ರೆಸ್ಸಿಗರಿಗೆ ಮೋದಿಯವರ ಮಿತವ್ಯಯದ ಪಾಠ ಅರ್ಥವಾಗದು: ಶಾಸಕ  ಚನ್ನಬಸಪ್ಪ

Next Post

ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ

ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ

June 24, 2026
ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

June 24, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು

June 24, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಲಿವ್-ಇನ್ ಸಂಬಂಧಕ್ಕೆ ಅಡ್ಡಿ: ಟೆಕ್ಕಿ ಯುವತಿ ಬಂಧನ, ಕುಟುಂಬದ ಮೂವರ ಹತ್ಯೆ ಪ್ರಕರಣ

June 24, 2026
accessible-toilet-for-special-needs-children-in-shivamogga

ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

June 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL