No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೂ.22-26ರವರೆಗೆ ಸಾಮವೇದ ಸಂಹಿತಾ ಯಾಗ, ಶ್ರೀ ಪ್ರಸನ್ನ ಗಣಪತಿ ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ

kalpa News by kalpa News
June 22, 2023
in ಶಿವಮೊಗ್ಗ
0
ಜೂ.22-26ರವರೆಗೆ ಸಾಮವೇದ ಸಂಹಿತಾ ಯಾಗ, ಶ್ರೀ ಪ್ರಸನ್ನ ಗಣಪತಿ ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಜೂ.22ರಿಂದ 26ರವರೆಗೆ ಸಾಮವೇದ ಸಂಹಿತಾ ಯಾಗ, ಚತುರ್ವೇದ ಪಾರಾಯಣ, ಸಾಂಸ್ಕøತಿಕ ಕಾರ್ಯಕ್ರಮ, ಭಜನೆ ಹಾಗೂ ಶ್ರೀ ಪ್ರಸನ್ನ ಗಣಪತಿ ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಕಳೆದ 32 ವರ್ಷಗಳಿಂದ ಲೋಕ ಕಲ್ಯಾಣಾರ್ಥ ಪ್ರಸನ್ನಗಣಪತಿ ದೇವಸ್ಥಾನದಲ್ಲಿ ದಿವಂಗತ ಅ.ಪ. ರಾಮಭಟ್ಟರು  ಈ ಯಾಗ ನಡೆಸಿಕೊಂಡು ಬಂದಿದ್ದು, ವೇದದ ಸಂರಕ್ಷಣೆ ಹಾಗೂ ವೇದದ ಪ್ರಸಾರಕ್ಕೆ ಈ ಸಾಮ ಸಂಹಿತಾ ಯಾಗ ನಡೆಸಲಾಗುತ್ತಿದೆ. ಈ ಯಾಗದ ಸಂದರ್ಭದಲ್ಲಿ ಜೂ.22ರ ಗುರುವಾರ ಸಂಜೆ 6ಕ್ಕೆ ಸಾಂಸ್ಕøತಿ ಹಾಗೂ ಭಜನಾ ಕಾರ್ಯಕ್ರಮದ ಉದ್ಘಾಟನೆ ಇರುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಲಯ ಸಮಿತಿ ಗೌರವ ಅಧ್ಯಕ್ಷ ಎಸ್.ಕೆ. ಮರಿಯಪ್ಪನವರು ವಹಿಸಲಿದ್ದು, ಉಪಾಧ್ಯಕ್ಷ ಎಂ. ಉಮಾಶಂಕರ ಉಪಾಧ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಯಕ್ಷಗಾನ ಗುರು ಐನಬೈಲು ಪರಮೇಶ್ವರ ಹೆಗಡೆಯವರು ಭಾಗವಹಿಸಲಿದ್ದಾರೆ.
ಈ ಸಂಹಿತಾ ಯಾಗ ಸಂದರ್ಭದಲ್ಲಿ ಪ್ರತಿದಿನ ಸಂಜೆ 5ರಿಂದ 6ರವರೆಗೆ ಭಜನಾ ಪರಿಷತ್ ಸಹಯೋಗದಿಂದ 5 ದಿನ ಭಜನಾ ಕಾರ್ಯಕ್ರಮ ನಡೆಯಲಿದೆ. ಜೂ. 22ರಂದು ಸಂಜೆ 6-30ಕ್ಕೆ ಕರ್ಣಾರ್ಜುನ ಯಕ್ಷಗಾನ ತಾಳಮದ್ದಲೆ ನಡೆಯಲಿದೆ. ಜೂ.23ರಂದು ಗಮಕ ವಾಚನ ವ್ಯಾಖ್ಯಾನವನ್ನು ವಿದ್ವಾನ್ ಎಲ್. ವಾಸುದೇವ ಭಟ್ಟರು ನಡೆಸಿಕೊಡಲಿದ್ದಾರೆ. ಜೂ.24ರಂದು ಯಕ್ಷಕೂಟ ಮಹಿಳಾ ಕಲಾವಿದರಿಂದ ಶ್ರೀರಾಮ ನಿರ್ಯಾಣ ಎಂಬ ಯಕ್ಷಗಾನ ತಾಳಮದ್ದಲೆ ನಡೆಯಲಿದೆ. ಜೂ.25ರಂದು ರಾಜ್ಯದ ಪ್ರಸಿದ್ಧ ಕಲಾವಿದರಿಂದ ಕದಂಬ ಕೌಶಿಕೆ ಎಂಬ ಯಕ್ಷಗಾನ ತಾಳಮದ್ದಲೆ ನಡೆಯಲಿದೆ. ಜೂ.26ರಂದು ಕೂಡಲಿ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಮಹಾಸ್ವಾಮಿಗಳವರು ಹಾಗೂ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಬೆ. 11ಗಂಟೆಗೆ ಸಾಮಸಂಹಿತಾ ಯಾಗದ ಮಹಾ ಪೂರ್ಣಾಹುತಿ ನಡೆಯಲಿದ್ದು, ನಂತರ ಶ್ರೀಗಳ ಆಶೀರ್ವಚನ ನಡೆಯಲಿದೆ.

Also read: ಅಬ್ಬಬ್ಬಾ! ಶೆಡ್’ನಲ್ಲಿ ವಾಸಿಸುವ ಮಹಿಳೆಗೆ ಬಂದ ಕರೆಂಟ್ ಬಿಲ್ ಇಷ್ಟೊಂದಾ?

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಪ್ರಸನ್ನ ಗಣಪತಿ ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಹಲವು ದಶಕಗಳಿಂದ ಸಹಸ್ರಾರು ಮಾತೆಯರಿಗೆ ಸೌಂದರ್ಯಲಹರಿ, ಅನೇಕ ಸ್ತೋತ್ರ, ಭಜನೆ, ಮತ್ತು ಕೀರ್ತನೆ ಕಲಿಸಿದ ರಾಜಲಕ್ಷ್ಮಿ ಮತ್ತು ಕಾಮಾಕ್ಷಮ್ಮ ಇವರಿಗೆ ಈ ಸಾಲಿನ ಪ್ರಶಸ್ತಿ ಪ್ರದಾನವನ್ನು ಉಭಯ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಲಾಗುವದು. ನಂತರ ಪ್ರಸಾದ ವಿನಿಯೋಗ ನಡೆಯಲಿದೆ. ಈ ಸತ್ಕಾರ್ಯದಲ್ಲಿ ಸರ್ವರೂ ಭಾಗವಹಿಸುವಂತೆ ಅರ್ಚಕ ಶಂಕರನಾರಾಯಣ ಎ.ಆರ್. ಭಟ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005-1.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಬ್ಬಬ್ಬಾ! ಶೆಡ್’ನಲ್ಲಿ ವಾಸಿಸುವ ಮಹಿಳೆಗೆ ಬಂದ ಕರೆಂಟ್ ಬಿಲ್ ಇಷ್ಟೊಂದಾ?

Next Post

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ: ಸಂಗ್ರಹವಾದ ಕಾಣಿಕೆ ಎಷ್ಟು? ಇಲ್ಲಿದೆ ಮಾಹಿತಿ

kalpa News

kalpa News

Next Post
ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ: ಸಂಗ್ರಹವಾದ ಕಾಣಿಕೆ ಎಷ್ಟು? ಇಲ್ಲಿದೆ ಮಾಹಿತಿ

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ: ಸಂಗ್ರಹವಾದ ಕಾಣಿಕೆ ಎಷ್ಟು? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL