No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಉನ್ನತ ಮಟ್ಟದ ತನಿಖೆಗೆ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಆಗ್ರಹ

kalpa News by kalpa News
March 31, 2026
in ಶಿವಮೊಗ್ಗ
0
ಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣವನ್ನು Sameeksha Reddy’s death Case ಉನ್ನತ ತನಿಖೆಗೆ ವಹಿಸಬೇಕು, ಇವರ ಸಾವಿಗೆ ಕಾರಣರಾದವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆದು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ತಾವರೆಕೊಪ್ಪದಲ್ಲಿರುವ ಸಿಂಹಧಾಮ Tyavarekoppa Lion Safari ಪ್ರಾಣಿ ಸಂಗ್ರಹಾಲಯದಲ್ಲಿ ರಾತ್ರಿ 11.30ರ ಸಮಯದಲ್ಲಿ ಗರ್ಭಧರಿಸಿದ ನೀರಾನೆಗೆ ನೀರಾನೆ Hippopotamus ಚಿಕಿತ್ಸೆ ನೀಡಲು ಹೋಗಿ ನೀರಾನೆಯು ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸಿಂಹಧಾಮದ ಹಿರಿಯ ಕಾರ್ಯನಿರ್ವಹಣಾಧಿಕಾರಿ ಡಾ.ಅಮರಾಕ್ಷರ ತಿಳಿಸಿದ್ದಾರೆ.
ಆದರೆ, ಸಾವಿಗೆ ಅಸಲಿ ಕಾರಣವೇನು? ಸಾಮಾನ್ಯವಾಗಿ ಚಿಕಿತ್ಸೆ ನೀಡುವಾಗ ಸಾಕಷ್ಟು ಮುಂಜಾಗ್ರತೆ ವಹಿಸಬೇಕು, ಎಸ್‍ಒಪಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆದರೆ ಇದ್ಯಾವುದೂ ನಡೆದಿಲ್ಲ. ಎಸ್‍ಒಪಿ ನಿಯಮಗಳೆಂದರೆ ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಚಿಕಿತ್ಸೆ ನೀಡಬಾರದು, ಒಂದು ವೇಳೆ ನೀಡಿದರೂ ಅರವಳಿಕೆ ಚುಚ್ಚುಮದ್ದು ನೀಡಬೇಕು, ಜೊತೆಗೊಂದಿಷ್ಟು ಸಿಬ್ಬಂದಿ ಬೇಕು, ಇದ್ಯಾವುದೂ ಇಲ್ಲಿ ಪಾಲಿಸದೇ ತರಬೇತಿ ಹಂತದಲ್ಲಿದ್ದ ಡಾ.ಸಮೀಕ್ಷಾ ರೆಡ್ಡಿ ಅವರನ್ನು ಚಿಕಿತ್ಸೆಗೆ ಕಳುಹಿಸಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ರಾತ್ರಿ ವೇಳೆ ಯಾವುದೇ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇರುವುದಿಲ್ಲ. ಆದಾಗ್ಯೂ ಡಾ. ಸಮೀಕ್ಷಾ ರೆಡ್ಡಿ ಯಾರ ಅನುಮತಿ ಪಡೆದು ಚಿಕಿತ್ಸೆ ನೀಡಲು ಬಂದಿದ್ದಾರೆ ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕು. ಈ ಘಟನೆಗೆ ಡಾ. ಅಮರಾಕ್ಷರ ಅವರೇ ನೇರ ಹೊಣೆಗಾರರಾಗಿದ್ದಾರೆ. ಅವರನ್ನು ಸೇವೆಯಿಂದ ವಜಾಗೊಳಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಾಗಿಲಲ್ಲೇ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಪ್ರತಿಭಟನೆಯಲ್ಲಿ ವೇದಿಕೆಯ ಅಧ್ಯಕ್ಷ ವಾಟಾಳ್ ಮಂಜುನಾಥ್, ಪ್ರಮುಖರಾದ ಪ್ರವೀಣ್, ಸತೀಶ್ ಗೌಡ, ಸಂಜು, ಲೋಕೇಶ್, ಅಕ್ಬರ್ ಪಾಷಾ, ರವಿಕುಮಾರ್, ರಾಘವೇಂದ್ರ ಇನ್ನಿತರರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: HippopotamusKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSameeksha Reddy's death CaseShimogaShivamoggaNewsTyavarekoppa Lion Safariಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣತಾವರೆಕೊಪ್ಪ ಸಿಂಹಧಾಮನೀರಾನೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.3 ರಿಂದ 5 ‘ಶಿವಮೊಗ್ಗ ಹಂಟರ್ಸ್ ಕಪ್’: ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್

Next Post

ಏ.1ರಂದು ತಿಲಕ್‍ನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದ 66ನೇ ವಾರ್ಷಿಕೋತ್ಸವ

kalpa News

kalpa News

Next Post
ಏ.1ರಂದು ತಿಲಕ್‍ನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದ 66ನೇ ವಾರ್ಷಿಕೋತ್ಸವ

ಏ.1ರಂದು ತಿಲಕ್‍ನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದ 66ನೇ ವಾರ್ಷಿಕೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL