No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ದಾರ್ ವಲ್ಲಭಭಾಯಿ ಪಟೇಲ್ ಯುವಕರಿಗೆ ರೋಲ್ ಮಾಡೆಲ್ ಆಗಬೇಕು: ಡಿ.ಎಸ್. ಅರುಣ್

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆ ನಿಮಿತ್ತ ಏಕತಾ ನಡಿಗೆ ಜಿಲ್ಲಾ ಕಾರ್ಯಗಾರ

kalpa News by kalpa News
October 25, 2025
in ಶಿವಮೊಗ್ಗ
0
ಸರ್ದಾರ್ ವಲ್ಲಭಭಾಯಿ ಪಟೇಲ್ ಯುವಕರಿಗೆ ರೋಲ್ ಮಾಡೆಲ್ ಆಗಬೇಕು: ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾರ್ಯಕರ್ತರಲ್ಲಿ ಸದಾ ಪಕ್ಷನಿಷ್ಠೆ ಇರಬೇಕು. ಪಕ್ಷದ ಒಟ್ಟಾರೆ ವ್ಯವಸ್ಥೆಯಲ್ಲಿ ಸದಾ ಚಟುವಟಿಕೆಂದಿರಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿಎಸ್ ಅರುಣ್ #D S Arun ಹೇಳಿದ್ದಾರೆ.

ಅವರಿಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಉಕ್ಕಿನ ಮನುಷ್ಯ ದೇಶದ ಏಕತೆಯ ರೂವಾರಿಗಳಾದ ಸರ್ದಾರ್ ವಲ್ಲಭಭಾಯಿ ಪಟೇಲ್ #Sardar Vallabai Patel ಅವರ 150ನೇ ಜನ್ಮ ದಿನಾಚರಣೆ ನಿಮಿತ್ತ ಏಕತಾ ನಡಿಗೆ ಜಿಲ್ಲಾ ಕಾರ್ಯಗಾರ ಸರ್ದಾರ್ @150 ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರ ಮನೆಯಲ್ಲಿ ರಾಜಕೀಯ, ಸಿನಿಮಾ, ಕ್ರಿಕೆಟ್ ಈ ಮೂರು ವಿಚಾರಗಳ ಬಗ್ಗೆ ಆಸಕ್ತಿ ಇರುತ್ತದೆ. ಈ ಬಗ್ಗೆ ಮಾತನಾಡುತ್ತಿರುತ್ತಾರೆ ಅದರಲ್ಲೂ ರಾಜಕೀಯದ ಬಗ್ಗೆ ವಿಶೇಷ ಆಸಕ್ತಿ ಇರುತ್ತದೆ. ಸಂಘಟನೆ ಗಟ್ಟಿಯಾಗಬೇಕಾದರೆ ಅಧಿಕಾರ ಬೇಕು. ಅಧಿಕಾರ ಇದ್ದರೆ ದೇಶದ ಅಭಿವೃದ್ಧಿ ಮಾಡಿ ಬದಲಾವಣೆ ತರಲು ಸಾಧ್ಯ. ಅಧಿಕಾರವೊಂದೇ ಅಲ್ಲ ನಿರಂತರವಾಗಿ ಕಾರ್ಯಕರ್ತರು ಪಕ್ಷದ ಚಟುವಟಿಕೆಯಲ್ಲಿರಬೇಕು ಎಂದರು.

ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲೂ ಅನೇಕ ಬದಲಾವಣೆಗಳಾಗಲಿದೆ. ಈ ಸರ್ಕಾರದ ನಡೆಗಳನ್ನು ಜನ ಗಮನಿಸುತ್ತಿದ್ದು ಸರ್ಕಾರದ ಬಗ್ಗೆ ಅಸಹನೆ ತೋರಿಸುತ್ತಿದ್ದಾರೆ. ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ದೇಶದ ಅಭಿವೃದ್ಧಿಗಾಗಿ ಹೋರಾಟ ಮಾಡಿದ ತ್ಯಾಗಮಾಡಿದ ದಾರ್ಶನಿಕರ ಬಗ್ಗೆ ಯುವಕರಲ್ಲಿ ಅರಿವು ಮೂಡಿಸಬೇಕಾದ ಕರ್ತವ್ಯವಿದೆ. ಅಂತಹ ಮಹಾನ್ ವ್ಯಕ್ತಿತ್ವಗಳ ಬಗ್ಗೆ ದೇಶ ಕಟ್ಟಿದವರ ಬಗ್ಗೆ ಗೌರವ ಸೂಚಿಸಬೇಕು ಅವರಿಗಾಗಿ ಕನಿಷ್ಠ ಒಂದು ಗಂಟೆಯನ್ನಾದರೂ ಶಾಲಾ-ಕಾಲೇಜುಗಳಲ್ಲಿ ಅವರ ಜನ್ಮದಿನದಂದು ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸವಾಗಬೇಕು. ಕಾಟಾಚಾರಕ್ಕೆ ದಾರ್ಶನಿಕರ ಜಯಂತಿಗಳು ಆಗಬಾರದು ಅವರ ಬಗ್ಗೆ ತಿಳಿದುಕೊಳ್ಳದಿದ್ದರೆ ಪ್ರೇರಣೆ ಸಿಗುವುದು ಹೇಗೆ ? 2014ರ ನಂತರ ಭಾರತದ ಬೆಳವಣಿಗೆ ಯಾವ ರೀತಿಯಲ್ಲಿ ಆಗಿದೆ ಅದರ ಮುಂಚೆ ಯಾವ ನಾಯಕರು ಆಳಿದ್ದರೂ, ದೇಶದ ಸ್ಥಿತಿ ಹೇಗಿತ್ತು ಎಂಬುದರ ಬಗ್ಗೆ ಯುವಶಕ್ತಿಗೆ ತಿಳಿಸಬೇಕಾಗಿದೆ.
ಉಕ್ಕಿನ ಮನುಷ್ಯ ದೇಶದ ಮಾಜಿ ಗೃಹ ಸಚಿವ ಸರ್ದಾರ್ ಪಟೇಲ್ ಯುವಕರಿಗೆ ರೋಲ್ ಮಾಡೆಲ್ ಆಗಬೇಕು. ಸರ್ದಾರ್ ಪಟೇಲ್ ಅವರನ್ನು ನಾವು ಮೊದಲು ತಿಳಿದುಕೊಳ್ಳಬೇಕು. ಭಾರತ ನಿರ್ಮಾಣ ಅಂದರೆ ವ್ಯಕ್ತಿ ನಿರ್ಮಾಣ ಮೊದಲು ಆಗಬೇಕು ಅದಕ್ಕಾಗಿ ಸರ್ದಾರ್ ಅವರ ಬಗ್ಗೆ ತಿಳಿಯಲು `ಏಕತಾ ನಡಿಗೆ’, ಪರಿಸರ ಜಾಗೃತಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆ, ರೀಲ್ ಮೂಲಕ ಏಕತಾ ಪ್ರತಿಮೆಯ ಬಗ್ಗೆ ಮಾಹಿತಿ ನೀಡುವ ಸ್ಪರ್ಧೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಕಾರ್ಯಕರ್ತರ ಮತ್ತು ನಾಯಕರ ಸಮಿತಿಯನ್ನು ರಚನೆ ಮಾಡಲಾಗಿದ್ದು ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಪ್ರಮುಖರಾದ ಮಾಲತೇಶ್, ಅಭಿಯಾನದ ಸಂಚಾಲಕ ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಪದ್ಮಿನಿರಾವ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಗಾಯತ್ರಿ ಮಲ್ಲಪ್ಪ, ಪದ್ಮಿನಿ ರಾವ್, ಕುಪೇಂದ್ರ, ಅಣ್ಣಪ್ಪ, ಮಂಗಳ ನಾಗೇಂದ್ರ, ಸುಮಾ ಭೂಪಾಳಂ, ಸಂತೋಷ್, ಸತೀಶ್ ರಾಮಿನಕೊಪ್ಪ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: D S ArunKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSardar Vallabai PatelShimogaShivamoggaNewsಡಿಎಸ್ ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸರ್ದಾರ್ ವಲ್ಲಭಭಾಯಿ ಪಟೇಲ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಣಜಿ ಟ್ರೋಫಿ ಪಂದ್ಯಾವಳಿ | ಶಾಸಕ ಚನ್ನಬಸಪ್ಪ ಚಾಲನೆ

Next Post

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

kalpa News

kalpa News

Next Post
ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL