No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ದಾರ್ ವಲ್ಲಭಬಾಯಿ ಪಟೇಲ್‍ ಅವರ ಹೋರಾಟ ಅವಿಸ್ಮರಣೀಯ: ಶಾಸಕ ಡಿ.ಎಸ್. ಅರುಣ್‍

ರಾಷ್ಟ್ರೀಯ ಏಕತಾ ದಿವಸ, ಯುನಿಟಿ ರನ್” ಮತ್ತು ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 31, 2022
in ಶಿವಮೊಗ್ಗ
0
ಸರ್ದಾರ್ ವಲ್ಲಭಬಾಯಿ ಪಟೇಲ್‍ ಅವರ ಹೋರಾಟ ಅವಿಸ್ಮರಣೀಯ: ಶಾಸಕ ಡಿ.ಎಸ್. ಅರುಣ್‍
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನಮ್ಮನ್ನು ಅರ್ಪಿಸಿಕೊಳ್ಳೋಣ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡೋಣ ಎಂದು ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್‍ D S Arun ನುಡಿದರು.

ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಶಿವಮೊಗ್ಗ ಮಹಾನಗರ ಪಾಲಿಕೆ, ಪಶುವೈದ್ಯಕೀಯ ಮಹಾವಿದ್ಯಾಲಯ, ಎನ್.ಎಸ್.ಎಸ್. ಘಟಕ, ರೋಟರಿ ಉತ್ತರ, ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಇಂದು ಕಾಶಿಪುರ ಸರ್ಕಲ್‍ನಲ್ಲಿ ಹಮ್ಮಿಕೊಳ್ಳಲಾದ “ರಾಷ್ಟ್ರೀಯ ಏಕತಾ ದಿವಸ “ಹಾಗೂ “ಯುನಿಟಿ ರನ್” ಮತ್ತು ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ದಾರ್ ವಲ್ಲಭಬಾಯಿ ಪಟೇಲ್‍ರವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಭಾರತದ ಏಕೀಕರಣ ಸಾಧಿಸಲಾಯಿತು ಹಾಗೂ ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತರಿಪಡಿಸಿ, ಅಖಂಡತೆಗೆ ನಿಜವಾದ ವ್ಯಾಖ್ಯಾನ ನೀಡಿದ ಅವರ ತ್ಯಾಗ, ಸೇವೆ, ಹೋರಾಟ ಅವಿಸ್ಮರಣೀಯ ಎಂದರು.

ಅಖಂಡ ಭಾರತದ ಪರಿಕಲ್ಪನೆಯ ರೂವಾರಿಗಳು, ದೇಶದ ಪ್ರಥಮ ಉಪಪ್ರಧಾನಿ ಹಾಗೂ ಗೃಹ ಸಚಿವರಾಗಿ ಭಾರತಾಂಬೆಯ ಸೇವೆಗೈದ ಉಕ್ಕಿನ ಮನುಷ್ಯ, ಧೀಮಂತ ನಾಯಕ ಸರ್ದಾರ್ ವಲ್ಲಭಬಾಯಿ ಪಟೇಲ್‍ರವರ ಜಯಂತಿ ದಿನದ ಅಂಗವಾಗಿ ಎಲ್ಲಾ ಸಂಘ ಸಂಸ್ಥೆಯವರು ಇಂದು ಅರ್ಥಪೂರ್ಣ ಕಾರ್ಯಕ್ರಮ ಆಚರಣೆ ಮಾಡುತ್ತಿದ್ದಾರೆ ಎಂದು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್ ಮಾತನಾಡಿ, ಈಗಾಗಲೇ ಸ್ವಚ್ಛತೆಯ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದೇವೆ. ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಬಿಸಾಡಬಾರದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ ಪರಿಸರವನ್ನು ಕಾಪಾಡುವಲ್ಲಿ ನಮ್ಮ ಜೊತೆ ಕೈಜೋಡಿಸಬೇಕೆಂದು ನುಡಿದರು.

Also read: ಭಗೀರಥ ಉಪ್ಪಾರ ಭವನ ಕಟ್ಟಡ ಕಾಮಗಾರಿಗೆ ಸಂಸದ ರಾಘವೇಂದ್ರ ಶಂಕುಸ್ಥಾಪನೆ

ಮಹಾನಗರ ಪಾಲಿಕೆಯ ಸದಸ್ಯೆ ಅನಿತಾ ರವಿಶಂಕರ್ ಮಾತನಾಡಿ, ಈಗಾಗಲೇ ಪ್ರಧಾನಿಯವರ ಕನಸಿನಂತೆ ಸ್ವಚ್ಛತೆ ಬಗ್ಗೆ ಸಾಕಷ್ಟು ಅರಿವು ಮೂಡಿಸಿದರೂ ಸಹ ಜನರು ಇಂದಿಗೂ ತಮ್ಮ ಮನೆಯನ್ನು ಮಾತ್ರ ಸ್ವಚ್ಛವಾಗಿಟ್ಟುಕೊಂಡು ಕಸವನ್ನು ಎಲ್ಲೆಂದರಲ್ಲಿ ಹಾಕುತ್ತಿರುವುದು ತುಂಬಾ ವಿμÁಧನೀಯ. ಹಾಗಾಗಿ ಮಕ್ಕಳಲ್ಲಿ ಈ ಜಾಗೃತಿಯನ್ನು ಮೂಡಿಸಿದರೆ ಪೆÇೀಷಕರಿಗೆ ತಲುಪುತ್ತದೆ ಎಂದು ನುಡಿದರು.
ನೆಹರು ಯುವ ಕೇಂದ್ರದ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ ಯವರು ಮಾತನಾಡಿ 31 ದಿನಗಳ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂದಡಿದ್ದು ಇಂದು ಅಭಿಯಾನದ ಕೊನೆಯ ದಿನವನ್ನು ಕಾಶಿಪುರ ಸರ್ಕಲ್‍ನಿಂದ ಪ್ರಾರಂಭಿಸಿ ವಿವಿಧ ಬಡಾವಣೆಗಳಲ್ಲಿ, ಗ್ರಾಮಗಳಲ್ಲಿ ನೆರವೇರಿಸಲಾಗುವುದು. ಹಾಗೂ ಇಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಬಡಾವಣೆಗಳಲ್ಲಿ ಸ್ವಚ್ಛತೆಯನ್ನು ಮಾಡುವುದರ ಮುಖಾಂತರ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ್ದಾರೆ. ಎಂದರು.

ಅಭಿಯಾನದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರೊ. ಗಣೇಶ್ ಉಡುಪ, ಪಶು ವೈದ್ಯಕೀಯ ಮಹಾವಿದ್ಯಾಲಯ ಎನ್.ಎಸ್.ಎಸ್. ಸಂಯೋಜಕ ಡಾ. ಧೂಳಪ್ಪ ಡಾ, ಹರೀಶ್ ಎಮ್.ಎನ್. ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಅಧ್ಯಕ್ಷ ಜಗದೀಶ್ ಸರ್ಜಾ, ಪ್ರೊ. ಏ.ಎಸ್.ಚಂದ್ರಶೇಖರ್, ವಾರೀಜಾ ಜಗದೀಶ್, ಜಿ.ವಿಜಯಕುಮಾರ್, ಕಾರ್ಯದರ್ಶಿ ವೆಂಕಟೇಶ್, ಭಾರತಿ ಚಂದ್ರಶೇಖರ್ ಹಾಗೂ ಸಾರ್ವಜನಿಕರು, ಮಹಾನಗರ ಪಾಲಿಕಯ ಕಾರ್ಮಿಕರು, ಅಂಚೆ ಇಲಾಖೆ ಸಿಬ್ಬಂದಿ ವರ್ಗದವರು, ನೆಹರು ಯುವ ಕೇಂದ್ರದ ಯುವ ಕಾರ್ಯಕರ್ತರು, ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D S ArunKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಭಗೀರಥ ಉಪ್ಪಾರ ಭವನ ಕಟ್ಟಡ ಕಾಮಗಾರಿಗೆ ಸಂಸದ ರಾಘವೇಂದ್ರ ಶಂಕುಸ್ಥಾಪನೆ

Next Post

ಗಮನಿಸಿ! ಹಂಚಿಕೆಯಾಗಿ ವಾಸವಿಲ್ಲದ ಆಶ್ರಯ ಮನೆಗಳ ರದ್ದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೊಮ್ಮನಕಟ್ಟೆ ಆಶ್ರಯ ಸಮಿತಿ ಖಾಲಿ ನಿವೇಶನ, ಅಕ್ರಮ ಮನೆ ನಿರ್ಮಾಣ ತೆರವು

ಗಮನಿಸಿ! ಹಂಚಿಕೆಯಾಗಿ ವಾಸವಿಲ್ಲದ ಆಶ್ರಯ ಮನೆಗಳ ರದ್ದು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL