No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.8ರಂದು ಸಾರ್ಥಕ ಸುವರ್ಣ: ಸಂಸದ ರಾಘವೇಂದ್ರ ಅವರಿಗೆ ಅಭಿನಂದನಾ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 6, 2023
in ಶಿವಮೊಗ್ಗ
0
ಡಿ.8ರಂದು ಸಾರ್ಥಕ ಸುವರ್ಣ: ಸಂಸದ ರಾಘವೇಂದ್ರ ಅವರಿಗೆ ಅಭಿನಂದನಾ ಕಾರ್ಯಕ್ರಮ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮೂರು ಬಾರಿ ಲೋಕಸಭಾ ಸದಸ್ಯರಾಗಿರುವ ಮತ್ತು ಜೀವನದ 50 ವರ್ಷಗಳನ್ನು ಪೂರೈಸಿರುವ ಬಿ.ವೈ.ರಾಘವೇಂದ್ರ BYRaghavendra ಅವರಿಗೆ ಮಲೆನಾಡು ವೀರಶೈವ ಲಿಂಗಾಯಿತ ಮಠಾಧೀಶರರ ಪರಿಷತ್ತು ವತಿಯಿಂದ ಸಾರ್ಥಕ ಸುವರ್ಣ ಎಂಬ ಹೆಸರಲ್ಲಿ ಡಿ.8ರಂದು ಸಂಜೆ 5.30ಕ್ಕೆ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನ್ ಹಾಲ್‍ನಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಬೆಕ್ಕಿನ ಕಲ್ಮಠ ಶ್ರೀಗಳಾದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.

ಅವರು ಇಂದು ಬೆಕ್ಕಿನ ಕಲ್ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ವೈ.ರಾಘವೇಂದ್ರರವರ ಕೊಡುಗೆ ಜಿಲ್ಲೆಗೆ ಬಹಳಷ್ಟಿದೆ. ಅಭಿವೃದ್ಧಿ ಹರಿಕಾರ ಎಂದೇ ಜನಪ್ರಿಯರಾಗಿದ್ದಾರೆ. ಸಿಗಂದೂರು ಸೇತುವೆ, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆಗಳು, ನೀರಾವರಿ, ವಿಮಾನ ನಿಲ್ದಾಣ ಹೀಗೆ ಹಲವು ಅಭಿವೃದ್ಧಿಗಳನ್ನು ಮಾಡಿದ್ದಾರೆ. ಮಠಮಂದಿರಗಳಿಗೆ ಅನುದಾನ ಸರ್ವ ಜನಾಂಗದವರ ಕಲ್ಯಾಣ ಹೀಗೆ ಹಲವು ಕಾರ್ಯಕ್ರಮಗಳ ಮೂಲಕ ಕೊಡುಗೆ ನೀಡಿರುವ ಬಿ.ವೈ.ರಾಘವೇಂದ್ರರವರನ್ನು ಸನ್ಮಾನ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ನಮ್ಮ ಸಾನಿಧ್ಯದಲ್ಲಿ ಹೊಂಬುಜ ಹುಂಚಾ ಜೈನಮಠದ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿ, ಆದಿಚುಂಚನಗಿರಿ ಮಹಾಸಂಸ್ಥಾನದ ಕಾರ್ಯದರ್ಶಿ ಶ್ರೀಪ್ರಸನ್ನನಾಥ ಮಹಾಸ್ವಾಮೀಜಿ, ನಿಟ್ಟೂರು ಶ್ರೀ ನಾರಾಯಣಗುರು ಸಂಸ್ಥಾನದ ಶ್ರೀ ರೇಣುಕಾನಂದ ಮಹಾಸ್ವಾಮಿ ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಶರಣ ಸಾಹಿತ್ಯ ಪರಿಷತ್‍ನ ರಾಷ್ಟ್ರೀಯ ಅಧ್ಯಕ್ಷ ಡಾ. ಶ್ರೀ ಸೋಮಶೇಖರ್ ಉಪನ್ಯಾಸ ನೀಡಲಿದ್ದಾರೆ. ರಾಯಚೂರಿನ ಹಿಂದೂಸ್ತಾನಿ ಗಾಯಕ ಪಂಡಿತ್ ಅಂಬಯ್ಯನುಲಿ ಅವರಿಂದ ವಚನ ಸಂಗೀತ ಕಾರ್ಯಕ್ರಮ ಇರುತ್ತದೆ ಎಂದರು.

Also read: ನವ ಭಾರತದಲ್ಲಿ ಒಂದೇ ಚಿಹ್ನೆ, ಒಂದೇ ಸಂವಿಧಾನ ಮತ್ತು ಒಬ್ಬನೇ ನಾಯಕನ ಕನಸು ನನಸಾಗಿದೆ: ಅಮಿತ್ ಶಾ

ಆನಂದಪುರಂ ಮಹಾಸಂಸ್ಥಾನ ಮಠದಲ್ಲಿ ಶರಣ ಸಾಹಿತ್ಯ ಸಮ್ಮೇಳನ
ಡಿ.12ರಂದು ಆನಂದ ಪುರಂನಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಹಾಸಂಸ್ಥಾನ ಮಠದಲ್ಲಿ ಶರಣ ಸಾಹಿತ್ಯ ಸಮ್ಮೇಳನ ಮತ್ತು ಭಾವೈಕ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.

ಅಂದು ಬೆಳಿಗ್ಗೆ 9.30ಕ್ಕೆ ಶರಣ ಸಾಹಿತ್ಯದ 573ನೇ ಮಾಸಿಕ ಶಿವಾನುಭವ ಗೋಷ್ಠಿ ಹಾಗೂ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. 10ಕ್ಕೆ ಶರಣ ಸಾಹಿತ್ಯ ಸಮ್ಮೇಳನವನ್ನು ಗೋಣಿಬೀಡಿನ ಶೀಲಸಂಪಾದನ ಮಠದ ಡಾ. ಸಿದ್ದಲಿಂಗ ಮಹಾಸ್ವಾಮಿಗಳು ಉದ್ಘಾಟಿಸುವರು. ಹಲವು ಸ್ವಾಮೀಜಿಗಳು ಇದರಲ್ಲಿ ಭಾಗವಹಿಸುವರು. ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಕೇಶ್ ಸುರಗಿಹಳ್ಳಿ ಉದ್ಘಾಟಿಸುವರು. ಸಂಜೆ 4.30ಕ್ಕೆ ಭಾವೈಕ್ಯ ಸಮ್ಮೇಳನ ನಡೆಯಲಿದೆ. ಹುಂಚಾ ಜೈನಮಠದ ಶ್ರೀಗಳ ಸಮ್ಮುಖದಲ್ಲಿ ಬಸವಕೇಂದ್ರದ ಡಾ. ಬಸವ ಮರಳು ಸಿದ್ಧ ಮಹಾಸ್ವಾಮಿಗಳು ಉಪನ್ಯಾಸ ನೀಡುವರು. ಸಚಿವ ಮಧುಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು ಎಂದು ವಿವರಣೆ ನೀಡಿದರು.

ಇದೇ ಸಂದರ್ಭದಲ್ಲಿ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಪದ್ಮಶ್ರೀ ಮಂಜಮ್ಮಜೋಗತಿಗೆ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಶಾಸಕರುಗಳು, ವಿವಿಧ ಮುಖಂಡರು ಭಾಗವಹಿಸುವರು. ಕಾಗೋಡು ತಿಮ್ಮಪ್ಪ ಹಾಗೂ ನಟ ದೊಡ್ಡಣ್ಣರವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಹಾಗೂ ಹಲವರಿಗೆ ಸಮಾಜ ಸೇವಾ ರತ್ನಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಜಡೆಶ್ರೀಗಳಾದ ಮಹಂತಸ್ವಾಮಿ, ಬಿಳಕಿ ಶ್ರೀಗಳಾದ ರಾಚೋಟೇಶ್ವರ ಸ್ವಾಮಿ, ತೋಗರ್ಸಿಯ ಚನ್ನವೀರ ದೇಶೀಕೇಂದ್ರ ಸ್ವಾಮೀಜಿ ಹಾಗೂ ಸಮಾಜದ ಮುಖಂಡರುಗಳಾದ ಡಾ. ಧನಂಜಯ್ ಸರ್ಜಿ, ಜ್ಯೋತಿಪ್ರಕಾಶ್,ಮಹೇಶ್ ಮೂರ್ತಿ ಸಿ. ಶಾಂತವೀರಪ್ಪ, ರುದ್ರೇಶ್, ಇ. ವಿಶ್ವಾಸ್ ಮೊದಲಾದವರು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BYRaghavendraKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಬಿ.ವೈ.ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share213Tweet123Send
Previous Post

ನವ ಭಾರತದಲ್ಲಿ ಒಂದೇ ಚಿಹ್ನೆ, ಒಂದೇ ಸಂವಿಧಾನ ಮತ್ತು ಒಬ್ಬನೇ ನಾಯಕನ ಕನಸು ನನಸಾಗಿದೆ: ಅಮಿತ್ ಶಾ

Next Post

ಮಾನವೀಯತೆಯ ಔಷಧಿ ನೀಡಿದ ಸಾಮಾಜಿಕ ವೈದ್ಯ ಅಂಬೇಡ್ಕರ್: ಡಾ. ಅರ್ಜುನ ಗೋಳಸಂಗಿ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾನವೀಯತೆಯ ಔಷಧಿ ನೀಡಿದ ಸಾಮಾಜಿಕ ವೈದ್ಯ ಅಂಬೇಡ್ಕರ್: ಡಾ. ಅರ್ಜುನ ಗೋಳಸಂಗಿ ಅಭಿಪ್ರಾಯ

ಮಾನವೀಯತೆಯ ಔಷಧಿ ನೀಡಿದ ಸಾಮಾಜಿಕ ವೈದ್ಯ ಅಂಬೇಡ್ಕರ್: ಡಾ. ಅರ್ಜುನ ಗೋಳಸಂಗಿ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

April 13, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL