ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶ್ರೀಗಂಧ ಮತ್ತು ಸಾಮಗಾನ ಸಂಸ್ಥೆಯ ವತಿಯಿಂದ ಅ.22 ರಂದು ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ಸೈನ್ಸ್ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಾವರ್ಕರ್ Savarkar ಅವರ ಮರಿಮೊಮ್ಮಗ ಸಾತ್ಯಕಿ ಸಾವರ್ಕರ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಸ್ಥೆಯ ಗೌರವಾಧ್ಯಕ್ಷ ಕೆ.ಈ. ಕಾಂತೇಶ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post