Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅ.22 ರಂದು ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ: 600 ಮಹಿಳೆಯರಿಂದ ಸಮೂಹ ಗಾಯನ

ಶ್ರೀಗಂಧ, ಸಾಮಗಾನ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜನೆ

October 19, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶ್ರೀಗಂಧ ಸಂಸ್ಥೆ, ಸಾಮಗಾನ ಇವರ ಸಂಯುಕ್ತ ಆಶ್ರಯದಲ್ಲಿ ಅ.22 ರಂದು ಸಂಜೆ 5 ಗಂಟೆಗೆ ಬಿ.ಹೆಚ್. ರಸ್ತೆಯಲ್ಲಿರುವ ಸೈನ್ಸ್ ಮೈದಾನದಲ್ಲಿ “ಸಾವರ್ಕರ್ ಸಾಮ್ರಾಜ್ಯ” ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದರು.

ಅವರು ಇಂದು ಶಾಸಕರ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1944ರಲ್ಲಿ ವೀರ ಸಾವರ್ಕರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು, ಇದರ ಸ್ಮರಣಾರ್ಥ ಈ ವಿಶೇ಼ಷ ಧನ್ಯತಾ ಭಾವದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಇದು ನನ್ನ ಪುಣ್ಯ ಎಂದರು.
ವೀರ ಸಾವರ್ಕರ್ ಜನಪ್ರಿಯ ವ್ಯಕ್ತಿ. ಸ್ವಾತಂತ್ರ್ಯ ಹೋರಾಟದಲ್ಲಿ ಅವರದ್ದು ಒಂದು ರೋಚಕ ಅಧ್ಯಾಯ. ಜೀವನದುದ್ದಕ್ಕೂ ಸ್ವಾಭಿಮಾನ, ಸಶಕ್ತ ಭಾರತದ ಕನಸು ಕಂಡ ವೀರ ಸಾವರ್ಕರ್ ಅನುಭವಿಸಿದ ಕಠಿಣ ಕರಿನೀರಿನ ಶಿಕ್ಷೆಯ ಅಧ್ಯಾಯವನ್ನು ದೇಶಭಕ್ತರು ಮರೆಯಲು ಸಾಧ್ಯವಿಲ್ಲ. ಸ್ವಾತಂತ್ರ್ಯರ ಬಂದ ನಂತರವೂ ವೀರ ಸಾವರ್ಕರ್ ಅನುಭವಿಸಿದ ಅವಮಾನದ ಕ್ಷಣಗಳು ಸಾವಿರಾರು, ದಶಕಗಳು ಉರುಳಿದರೂ ಸಾವರ್ಕರ್ರವರ ರಾಷ್ಟ್ರದ ಕುರಿತಾದ ಚಿಂತನೆ ಸನಾತನ ಸಂಸ್ಕೃತಿಯ ವಿಚಾರಗಳು ಹಾಗೂ ಹಿಂದು ಧರ್ಮದಲ್ಲಿ ಅನಿಷ್ಟವಾಗಿ ಕಾಡುತ್ತಿರುವ ಜಾತಿ ಪದ್ಧತಿಯ ವಿರುದ್ಧ ಅವರು ಮಾಡಿದ ಹೋರಾಟ ಇಂದಿಗೂ ಪ್ರಸ್ತುತವಾಗಿವೆ ಎಂದರು.

Also read: ಅಡಿಕೆ ಬೆಳೆಗಾರರ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಿ: ಕೇಂದ್ರ ಸಚಿವರಿಗೆ ಮನವಿ

ಕಾರ್ಯಕ್ರಮದಲ್ಲಿ ವೀರ ಸಾವರ್ಕರ್ ಮೊಮ್ಮಗನಾದ ರಾಷ್ಟ್ರವಾದಿ ಚಿಂತಕ ಸಾತ್ಯಕಿ ಸಾವರ್ಕರ್ ಹಾಗೂ ಮನೋಹರ್, ಮಠದ್(ಮುನಿಯಪ್ಪಾಜೀ) ರಾಜ್ಯ ಸಂಯೋಜಕರು ಕರ್ನಾಟಕ ದೇವಸ್ಥಾನ ಸಂವರ್ಧನ ಸಮಿತಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರವಾದಿ ಚಿಂತಕಿಯಾದ ಶ್ರೀಲಕ್ಷ್ಮೀ ರಾಜಕುಮಾರ್ ಪ್ರಧಾನ ಭಾಷಣ ರವರು ಮಾಡಲಿದ್ದು, ಅಧ್ಯಕ್ಷತೆಯನ್ನು ಶ್ರೀಗಂಧ ಸಂಸ್ಥೆಯ ಅಧ್ಯಕ್ಷರು ಶಾಸಕ ಕೆ.ಎಸ್. ಈಶ್ವರಪ್ಪ ವಹಿಸಲಿದ್ದು, ಸಾಮಗಾನ ಸಂಸ್ಥೆಯ ಗೌರವಧ್ಯಕ್ಷ ಕೆ.ಈ ಕಾಂತೇಶ್ ಉಪಸ್ಥಿತರಿರುವರು ಎಂದರು.
ಈ ಸಮಾರಂಭದಲ್ಲಿ 600ಕ್ಕೂ ಹೆಚ್ಚು ದೇಶಭಕ್ತಿ ಮಾತೆಯರು ಹಾಗೂ ಮಹನೀಯರಿಂದ ಏಕಕಂಠದಲ್ಲಿ ದೇಶಭಕ್ತಿಯ ಸಮೂಹ ‘ಗಾಯನವನ್ನು ಮಾತೆ, ಪೂಜಕ, ಸಾವರ್ಕರ್ ರಚನೆಯ ಜಯೋಸ್ತುತ ಹಾಗು ವಂದೇ ಮಾತರಂ) ವಿಶೇಷವಾಗಿ ಆಯೋಜಿಸಲಾಗಿದೆ. ಹಾಗೂ ಸಾತ್ಯಕಿ ಸಾವರ್ಕರ್ ರವರನ್ನು ಸ್ವಾಗತಿಸುವ ನಿಟ್ಟಿನಲ್ಲಿ ಸಂಜೆ 4.30ಕ್ಕೆ ಬೃಹತ್ ಬೈಕ್ ಹಾಗೂ ಆಟೋ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೆ.ಈ. ಕಾಂತೇಶ್, ಸೂಡಾ ಅಧ್ಯಕ್ಷ ನಾಗರಾಜ್, ಇ.ವಿಶ್ವಾಸ್, ವಿನಯ್, ಚೇತನ್ ದೀನದಯಾಳ್, ಕೆ.ವಿ. ಅಣ್ಣಪ್ಪ ಮುಂತಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅಡಿಕೆ ಬೆಳೆಗಾರರ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಿ: ಕೇಂದ್ರ ಸಚಿವರಿಗೆ ಮನವಿ

Next Post

ದೀಪಾವಳಿಗೆ ಶಿವಮೊಗ್ಗ-ಬೆಂಗಳೂರು ನಡುವೆ ವಿಶೇಷ ರೈಲು: ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ದೀಪಾವಳಿಗೆ ಶಿವಮೊಗ್ಗ-ಬೆಂಗಳೂರು ನಡುವೆ ವಿಶೇಷ ರೈಲು: ಇಲ್ಲಿದೆ ಸಂಪೂರ್ಣ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!