ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಅಮೀರ್ ಅಹಮದ್ ವೃತ್ತದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಎರಡು ದಿನ 144 ಸೆಕ್ಷನ್ 144 Section in Shivamogga ಜಾರಿಗೊಳಿಸಲಾಗಿದೆ.
ಫ್ಲೆಕ್ಸ್ ಬದಲಾವಣೆಗೆ ಸಂಬಂಧಪಟ್ಟಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾಗಿರುವ ನಾಗರಾಜ್ ಆದೇಶಿಸಿದ್ದಾರೆ.
Also read: ಕಿಡಿಗೇಡಿಗಳಿಂದ ವೀರ ಸಾವರ್ಕರ್ ಫೋಟೋ ತೆರವು ವಿರೋಧ: ಪರಿಸ್ಥಿತಿ ಉದ್ವಿಗ್ನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















