No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಾಯೋಗಿಕ ಪ್ರದರ್ಶನಗಳಿಂದ ವಿಜ್ಞಾನ ಕಲಿಕೆ ಇನ್ನಷ್ಟು ಸುಲಭ: ಪೂರ್ಣಾನಂದ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 4, 2023
in ಶಿವಮೊಗ್ಗ
0
ಪ್ರಾಯೋಗಿಕ ಪ್ರದರ್ಶನಗಳಿಂದ ವಿಜ್ಞಾನ ಕಲಿಕೆ ಇನ್ನಷ್ಟು ಸುಲಭ: ಪೂರ್ಣಾನಂದ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ವಿಜ್ಞಾನ ಸುಲಭವಾಗಿ ಅರ್ಥವಾಗಲು ಅದರ ಕಲಿಕೆ ಸುಲಲಿತವಾಗಲು ಇಂತಹ ಜ್ಞಾನ, ವಿಜ್ಞಾನ, ಸೃಜನಶೀಲತೆ ದಿನಾಚರಣೆಯಂತಹ ಕಾರ್ಯಕ್ರಮಗಳು ನಡೆಯಬೇಕು ಎಂದು ನ್ಯಾಮತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿ.ಪಿ. ಪೂರ್ಣಾನಂದ ತಿಳಿಸಿದರು.

ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ವಸತಿ ವಿದ್ಯಾಲಯದಲ್ಲಿ ಇಂದು ಆಯೋಜಿಸಿದ್ದ ಜ್ಞಾನ, ವಿಜ್ಞಾನ, ಸೃಜನಶೀಲತೆಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ನಮ್ಮ ಹಿಂದಿನ ಹಿರಿಯ ವಿಜ್ಞಾನಿಗಳನ್ನು ನಾವು ಮಾನಸಿಕ ನೆಲೆಗಟ್ಟಿನಲ್ಲಿ ಗಮನಿಸುವ ಅಗತ್ಯವಿದೆ ಎಂದು ಹೇಳಿದರು.
ಬೌತಶಾಸ್ತವನ್ನು ಎರಡು ವಿಭಾಗಗಳಲ್ಲಿ ನೋಡಬಹುದು. ಪ್ರಾಯೋಗಿಕ ಹಾಗೂ ಥಿಯರಿ ರೂಪದಲ್ಲಿ ನೋಡಬಹುದಾಗಿದೆ. ಕೆಲವು ವಿಜ್ಞಾನಿಗಳು ನೀಡಿದ ಸ್ವಯಂ ಕಲಿಕಾ ನಿಲುವುಗಳನ್ನು ನಾವು ಪ್ರಾಯೋಗಿಕವಾಗಿ ಗಮನಿಸಲಾಗದಿದ್ದರೂ ಅದು ಸತ್ಯ ಹಾಗೂ ಸ್ಪಷ್ಟತೆಯಲ್ಲಿರುತ್ತದೆ ಎಂದು ಸರ್ ಸಿ.ವಿ. ರಾಮನ್, ರಾಮಾನುಜಂ ಹಾಗೂ ಇತರರ ವಿಜ್ಞಾನಿಗಳ ಹಲವು ಉದಾಹರಣೆಗಳ ಸಹಿತ ತಿಳಿಮಾತು ಹೇಳಿದರು.

ವಿಜ್ಞಾನ ಎಂಬುದು ಕಷ್ಟವೇನಲ್ಲ. ನಿಮಗೆಲ್ಲ ಗೊತ್ತಿರುವುದೇ ವಿಜ್ಞಾನ. ವಿಜ್ಞಾನ ಅರ್ಥವಾಗಲು ಇಂತಹ ಪ್ರಾಯೋಗಿಕ ಪ್ರದರ್ಶನಗಳು ಅತ್ಯಗತ್ಯ ಎಂದ ಅವರು ರಾಮಕೃಷ್ಣ ಶಾಲೆಯ ಇಂತಹ ಬೃಹತ್ ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸಲು ಅನ್ಯ ಶಾಲೆಗಳಿಗೂ ಅನುಮತಿ ನೀಡಿ ಆ ಮಕ್ಕಳನ್ನು ಸಹ ಕ್ರಿಯಾತ್ಮಕವಾಗಿ ಪ್ರಚೋದಿಸುವ ಕಾರ್ಯಗಳು ನಡೆಯಲಿ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಪ್ರತಿ ವರ್ಷ ಗರಿಷ್ಠ 5ರಿಂದ 6 ವಿಷಯದ ಕುರಿತು ಪ್ರತಿ ಮಕ್ಕಳಿಗೆ ವಸ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುತ್ತಿದ್ದೆವು. ಆದರೆ ಈ ಭಾರಿ 3 ವಿಷಯದ ವಸ್ತು ಪ್ರದರ್ಶನಕ್ಕೆ ಅವಕಾಶ ನೀಡಿದ್ದು, 5 ಸಾವಿರಕ್ಕೂ ಹೆಚ್ಚು ಮಾದರಿಗಳು ಇಡೀ ಶಾಲೆಯ ಎಲ್ಲಾ ಕೊಠಡಿಗಳಲ್ಲಿ ಅಲಂಕೃತಗೊಂಡಿವೆ. ಎಲ್‌ಕೆಜಿ, ಯುಕೆಜಿಯ ಮಕ್ಕಳು ಸಹ ಹತ್ತು ಹಲವು ಬಗೆಯ ಪ್ರಾಯೋಗಿಕ ವಸ್ತುಗಳನ್ನು ತಂದಿರುವುದು ವಿಶೇಷ ಎಂದರು.

Also read: ಶಿವಮೊಗ್ಗದ ಶ್ರೇಯೋಭಿವೃದ್ಧಿಗೆ ಸಹಕರಿಸಿ: ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ

ಹಿಂದೆ ಸುಮಾರು 20 ವರ್ಷಗಳ ನಂತರ ಪೀಳಿಗೆಗಳ ನಡುವಿನ ಅಂತರ ಬದಲಾಗುತ್ತೆ ಎಂದು ಹೇಳಲಾಗಿತ್ತು. ಈಗ ಐದಾರು ವರ್ಷದಲ್ಲಿ ಬದಲಾವಣೆ ಕಂಡು ಬರುತ್ತಿದೆ. ಈಗ ಸಮಾಜ ವೇಗವಾಗಿ ಬದಲಾಗುತ್ತದೆ. ಇದು ಕೇವಲ ವಿಜ್ಞಾನ ವಸ್ತು ಪ್ರದರ್ಶನವಾಗದೇ ಜ್ಞಾನ, ಸೃಜನಶೀಲತೆಗೂ ಅವಕಾಶ ನೀಡಿದ್ದು, ಇದಕ್ಕೆ ಪೂರಕವಾಗಿ ಸ್ಪಂದಿಸಿದ ಶಿಕ್ಷಕರು ಹಾಗೂ ಪೋಷಕರಿಗೆ ಅಭಿನಂದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಡಾ.ಡಿ.ಆರ್. ನಾಗೇಶ್ ಮಾತನಾಡುತ್ತಾ, ಮಕ್ಕಳಲ್ಲಿ ಸ್ವಂತ ಆತ್ಮವಿಶ್ವಾಸ ಬೆಳೆಯಬೇಕಿದೆ ಕಲಿಕೆಯ ಆಸಕ್ತಿ ಹೆಚ್ಚಾಗಬೇಕಿದೆ. ಈ ಹಿನ್ನೆಲೆಯಲ್ಲಿ ನಮ್ಮ ನಿರಂತರದ ಈ ಕಾರ್ಯಕ್ರಮ ಮಕ್ಕಳನ್ನು ಸೃಜನಶೀಲರನ್ನಾಗಿಸುವಲ್ಲಿ ಯಶಸ್ವಿಯಾಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ತುಂಗಾ ತರಂಗ ಪತ್ರಿಕೆಯ ಎಸ್.ಕೆ. ಗಜೇಂದ್ರಸ್ವಾಮಿ, ಸಂಸ್ಥೆಯ ಪ್ರಮುಖರಾದ ಅರುಣ್ ಉಪಸ್ಥಿತರಿದ್ದರು. ಗಜೇಂದ್ರನಾಥ್ ಸ್ವಾಗತಿಸಿ, ಮುಖ್ಯಶಿಕ್ಷಕ ತೀರ್ಥೇಶ್ ವಂದಿಸಿದರು. ಶಾಲಾ ಮಕ್ಕಳು ಪ್ರಾರ್ಥಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿವಮೊಗ್ಗದ ಶ್ರೇಯೋಭಿವೃದ್ಧಿಗೆ ಸಹಕರಿಸಿ: ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ

Next Post

ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ: ಅದ್ಧೂರಿ ಸ್ವಾಗತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ: ಅದ್ಧೂರಿ ಸ್ವಾಗತ

ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ: ಅದ್ಧೂರಿ ಸ್ವಾಗತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

April 1, 2026
ಸಂಕೇತ್‌ ಸಮಾಧಿ ಧ್ವಂಸ | ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

ಸಂಕೇತ್‌ ಸಮಾಧಿ ಧ್ವಂಸ | ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

April 1, 2026
ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ? ಕ್ರೇಜ್’ಗೆ ಇನ್ನೊಬ್ಬರ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ

ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ? ಕ್ರೇಜ್’ಗೆ ಇನ್ನೊಬ್ಬರ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ

April 1, 2026
ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

April 1, 2026
ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL