No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

kalpa News by kalpa News
December 4, 2025
in ಶಿವಮೊಗ್ಗ
0
ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್‍ಗಳನ್ನು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ್ದು, ಡಿ.3ರಂದು ಸಂಜೆ ಸದರಿ ಮೊಬೈಲ್ ಫೋನ್‍ಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮವನ್ನು ಜಯನಗರ ಠಾಣೆಯ ಆವರಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮೊಬೈಲ್ ವಾರಸುದಾರರಿಗೆ ವಿತರಿಸಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ #SP Mithunkumar ಜಿಲ್ಲೆಯಾದ್ಯಂತ ಇದುವರೆಗೂ ಸುಮಾರು 6445 ಕಳೆದು ಹೋದ ಮೊಬೈಲ್‍ಗಳು ವರದಿಯಾಗಿದ್ದು, ಇವುಗಳಲ್ಲಿ ದೇಶದ ವಿವಿಧ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ ಮತ್ತು ತೆಲಂಗಾಣ ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪತ್ತೆ ಮಾಡಿ ಸುಮಾರು 1194ಕ್ಕೂ ಹೆಚ್ಚು ಮೊಬೈಲ್‍ಗಳನ್ನು ವಾರಸುದಾರರಿಗೆ ನೀಡಿದ್ದು, ನಂತರ ಇದೆ ರೀತಿ ಕಳೆದ 02 ತಿಂಗಳಲ್ಲಿ 110 ಮೊಬೈಲ್ ಫೋನ್‍ಗಳನ್ನು ಪತ್ತೆ ಮಾಡಿರುತ್ತಾರೆ.
ಮೊಬೈಲ್ ಫೋನ್ ಎಂಬುದು ಈ ದಿನಗಳಲ್ಲಿ ಮನುಷ್ಯನ ಒಂದು ಭಾಗವೇ ಆಗಿದೆ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಸಾದ ಎಲ್ಲರೂ ಸಹಾ  ಮೊಬೈಲ್ ಫೋನ್ ಅನ್ನು ಉಪಯೋಗಿಸುವುದು ಸರ್ವೇ ಸಾಮಾನ್ಯವಾಗಿರುತ್ತದೆ. ಯಾರೇ ಆಗಲಿ ಬೆಳ್ಳಿಗೆ ಎದ್ದ ಕೂಡಲೇ ದೇವರ ಮುಖವನ್ನು ನೋಡುವ ಬದಲು ಸಾಮಾಜಿಕ ಜಾಲತಾಣವನ್ನು ವೀಕ್ಷಿಸುತ್ತಾರೆ.

ಸಹಜವಾಗಿ ನಿಮಗೆಲ್ಲ ಕಿವಿಮಾತು ಹೇಳುವುದಾದರೆ ನಿಮ್ಮ ಮೋಬೈಲ್ ಫೋನ್ ಕಳೆದು ಹೋದಾಗ ನೀವು ಜಾಗರೂಕರಾಗಿರದೇ ಹೋದಲ್ಲಿ, ಈ ರೀತಿ ಕಳೆದು ಹೋಗಿರುವ ಮೊಬೈಲ್‍ನ ಸಿಮ್ ಕಾರ್ಡ್‍ನ್ನು ಉಪಯೋಗಿಸಿಕೊಂಡು ಬೇರೆ ಬೇರೆ ರೀತಿಯ ಸೈಬರ್ ಅಪರಾದವನ್ನು ಮಾಡುವ ಸಾದ್ಯತೆ ಹೆಚ್ಚಾಗಿರುತ್ತದೆ. ಆದುದರಿಂದ ತಾವೆಲ್ಲರೂ ಕೂಡ ಜಾಗೂರಕರಾಗಿರಬೇಕು.

ನಿಮ್ಮ ಬೆಲೆ ಬಾಳುವ ವಸ್ತುಗಳಾದ ಚಿನ್ನಾಭರಣಗಳು ಯಾವ ರೀತಿ ಜೋಪಾನವಾಗಿ ಇಡುತ್ತೀರೋ, ಅದೇ ರೀತಿ ರೀತಿಯಲ್ಲಿ ಮೊಬೈಲ್ ಅನ್ನು ಜಾಗೂರಕತೆಯಿಂದ ಇಟ್ಟು ಕೊಳ್ಳಬೇಕು, ಕೆಲವೊಂದು ಸೇಪ್ಟಿ ಅಪ್ಲೀಕೇಷನ್‍ಗಳನ್ನು ಉಪಯೋಗಿಸಿಕೊಂಡಲ್ಲಿ, ಅದರ ಮುಖಾಂತರ ಮೊಬೈಲ್ ಅನ್ನು ಟ್ರೇಸ್ ಮಾಡಲು ಅನೂಕುಲವಾಗುತ್ತದೆ.

ಮೊಬೈಲ್ ಫೋನ್ ನಲ್ಲಿ ಲೋಕೆಷನ್ ಆನ್ ಮಾಡಿಕೊಂಡಿದ್ದಲ್ಲಿ ಮೊಬೈಲ್ ಕಳೆದು ಹೋದ ಸಂದರ್ಭದಲ್ಲಿ  ಮೊಬೈಲ್ ಎಲ್ಲಿದೆ ಎಂದು ಗೊತ್ತಾಗುತ್ತದೆ.  ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ತಕ್ಷಣವಾಗಿ ಮೊಬೈಲ್ ಅನ್ನು ಬ್ಲಾಕ್ ಮಾಡಿಸಿಬೇಕು ಇಲ್ಲ ಅಂದರೆ ನಿಮ್ಮ ನಂಬರ್ ಅನ್ನು ಉಪಯೋಗಿಸಿಕೊಂಡು ಸೈಬರ್ ಅಪರಾದವನ್ನು ಮಾಡಿದರೆ, ಅದು ನಿಮ್ಮ ಮೇಲೆ ಬರುವ ಸಾಧ್ಯತೆ ಇರುತ್ತದೆ ಎಂದರು.
ಮೊದಲೇ ನೀವು ಮೊಬೈಲ್ ಅನ್ನು ಕಳೆದುಕೊಂಡಿರುತ್ತಿರಿ, ಮತ್ತು ಸೈಬರ್ ಅಪರಾದದಿಂದ ಇನ್ನೊಮ್ಮೆ ನಿಮ್ಮ ಮೇಲೆನೇ ಸೈಬರ್ ಅಪರಾದ ಬರುತ್ತದೆ ಹಾಗೂ ನಿಮ್ಮ ವೈಯುಕ್ತಿಕ ಮಾಹಿತಿಯನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಕಳೆದುಕೊಳುತ್ತೀರಿ.

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ಇದೇ ರೀತಿಯಾದ ಪ್ರಕರಣ ದಾಖಲಾಗಿರುತ್ತದೆ. ವ್ಯಕ್ತಿಯೊಬ್ಬರು ಯಾವುದೋ ಕಂಪನಿಯಲ್ಲಿ ಹೂಡಿಕೆ ಮಾಡುವ ಸಲುವಾಗಿ ಒಂದು ಅಪ್ಲೀಕೇಷನ್ ಅನ್ನು ಡೌನಲೋಡ್ ಮಾಡಿ ಇದರಲ್ಲಿ ಹೂಡಿಕೆ ಮಾಡಿ, ಇನ್ನು ಹೆಚ್ಚಿನ ಹಣವನ್ನು ನೀಡುತ್ತೇವೆ ಎಂದು ಹೇಳಿ ಒಂದು ಹೊಸ ಬ್ಯಾಂಕ ಖಾತೆಯನ್ನು ಮಾಡಿಸಿ ಅದರ ಎಲ್ಲಾ ಮಾಹಿತಿಯನ್ನು ನಮಗೆ ಕೊಡಿ ಎಂದು ಕೇಳಿ ಪಡೆದು ಕೊಂಡಿದ್ದು, ಸದರಿ ವ್ಯಕ್ತಿಯು ಈ ರೀತಿಯಾಗಿ ಎಲ್ಲಾ ಮಾಹಿತಿಯನ್ನು ನೀಡಿದಾಗ ಹಣವನ್ನು ಕಳೆದುಕೊಂಡಿರುತ್ತಾರೆ.

ಮೊಬೈಲ್‍ನಲ್ಲಿರುವ ನಿಮ್ಮ ಡೇಟಾ ಹಾಗೂ ನಿಮ್ಮ ಇ-ಮೇಲ್ ಪಾಸ್ ವರ್ಡ್ ಪಿನ್ ಒಟಿಪಿ ಬ್ಯಾಂಕ್ ಖಾತೆಯ ಮಾಹಿತಿಗಳನ್ನು  ಯಾವುದೇ ರೀತಿಯಲ್ಲಿ ಕೂಡ ಯಾರಿಗೂ ಶೇರ್ ಮಾಡಬಾರದು.

ತೀರ್ಥಹಳ್ಳಿ ಯಲ್ಲಿಯೂ ಇದೇ ರೀತಿ ಬಿಟ್-ಕಾಯಿನ್ ನಲ್ಲಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ನಿಮಗೆ ಲಾಭವನ್ನು ಕೋಡುತ್ತೇವೆ ಅಂತ ಆಸೆಗಳನ್ನು ಹುಟ್ಟಿಸಿರುತ್ತಾರೆ. ತುಂಬ ಜನ ಈಗಾಗಲೇ ಮೋಸ ಹೋಗಿರುತ್ತಾರೆ.  ಈ ರೀತಿಯಾಗಿ ವಿವಿಧ  ಫ್ರಾಡ್ ಸ್ಕೀಮ್ ಇರುತ್ತದೆ.

ಆರ್.ಬಿ.ಐ.-ಸರ್ಕಾರದಿಂದ ಯಾವುದು ಅಧೀಕೃತವಾಗಿರತ್ತದೆಯೋ ಅಥವಾ ಸರ್ಕಾರಿ ಬ್ಯಾಂಕ್ ಹಾಗೂ ಖಾಸಗಿ ಬ್ಯಾಂಕ್ ನಿಂದ ಇರುತ್ತದೆಯೂ ಅದರಲ್ಲಿ ಮಾತ್ರ ಹೂಡಿಕೆ ಮಾಡಬೇಕು. ಸ್ಟಾಕ್‍ನಲ್ಲಿ ಹೂಡಿಕೆ ಮಾಡುವಾಗ ಕೂಡ ಯಾವ ಪರಿಚಿತ ಅಪ್ಲಿಕೇಷನ್ ಇರುತ್ತವೆಯೋ ಅದರಲ್ಲಿ ಮಾತ್ರ ನೀವು ಹೂಡಿಕೆ ಮಾಡಬೇಕು.
ಈಗ ಒಂದು ಹೊಸ ಟ್ರೆಂಡ್ ಶುರುವಾಗಿದ್ದು ವಾಟ್ಸ್ ಅಪ್ ನಲ್ಲಿ ಹೂಡಿಕೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಎಂದು ಹೇಳಿ ಗ್ರೂಪ್ ಗೆ ಸೇರಿಸಿಕೊಂಡು ನಿಮಗೆ ಕೆಲವೊಂದು ಸ್ಟಾಕ್‍ಗೆ ಹಣವನ್ನು ಹೂಡಿಕೆ ಮಾಡಿ ಹಾಗೂ ಕೆಲವೊಂದು ಅಪ್ಲಿಕೇಷನ್ ಅನ್ನು ಹಾಕಿಕೊಂಡು ಅದರಲ್ಲಿ ಹೂಡಿಕೆ ಮಾಡಿ ಎಂದು ಡೌನಲೋಡ್ ಮಾಡಿಸಿರುತ್ತಾರೆ. ಅದು ಫೇಕ್ ಅಪ್ಲೇಕೆಷನ್ ಆಗಿರುತ್ತದೆ.

ನೀವು ಪ್ರಾಥಮಿಕವಾಗಿ ನಿಮ್ಮ ಮೊಬೈಲ್ ಸುರಕ್ಷತೆ ಗಾಗಿ ನಿಮ್ಮ ಮೊಬೈಲ್ ಗೆ ಪಿನ್ ಇಟ್ಟುಕೊಳ್ಳಬೇಕು ಹಾಗೂ ಫಿಂಗರ್-ಬಯೋಮೆಟ್ರಿಕ್ ಅನ್ನು ಇಟ್ಟುಕೊಳ್ಳಬೇಕು ಹಾಗೂ ನಿಮ್ಮ ಬ್ಯಾಂಕ್ ಖಾತೆಯ ಮಾಹಿತಿಗಳನ್ನು ಯಾರಿಗೂ ಶೇರ್ ಮಾಡಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ.ಜಿ.ಕಾರಿಯಪ್ಪ ಹಾಗೂ ರಮೇಶ್ ಕುಮಾರ್, ಸೈಬರ್ ಕ್ರೈಂ ಡಿವೈಎಸ್‍ಪಿ ಕೃಷ್ಣ ಮೂರ್ತಿ ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSP Mithunkumarಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

Next Post

ಡಿ.7ರಂದು ಕೆಎಸ್‍ಸಿಎ ಚುನಾವಣೆ | ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ | ಬ್ರಿಜೇಶ್‍ ಪಟೇಲ್ ವಿಶ್ವಾಸ

kalpa News

kalpa News

Next Post
ಡಿ.7ರಂದು ಕೆಎಸ್‍ಸಿಎ ಚುನಾವಣೆ | ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ | ಬ್ರಿಜೇಶ್‍ ಪಟೇಲ್ ವಿಶ್ವಾಸ

ಡಿ.7ರಂದು ಕೆಎಸ್‍ಸಿಎ ಚುನಾವಣೆ | ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ | ಬ್ರಿಜೇಶ್‍ ಪಟೇಲ್ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL