ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕೋಟೆ ಪೋಲಿಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಸ್ವಯಂ ರಕ್ಷಣೆ ಕುರಿತ ಅರಿವು ಕಾರ್ಯಕ್ರಮವನ್ನು ಕೋಟೆ ಪೋಲಿಸ್ ಠಾಣೆಯ ಪ್ರೊಬೆಷನರಿ ಡಿವೈಎಸ್‌ಪಿ ಗಜಾನನ ಸುತಾರ್ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲರಾದ ಡಾ.ಎಚ್.ಎಸ್. ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಾಧಿಕಾರಿ ಡಾ. ಬಾಲಕೃಷ್ಣ ಹೆಗಡೆ, ದೀಪಿಕಾ, ಬಿ.ಕೆ. ವಿದ್ಯಾಶ್ರೀ, ಬಿ. ಸತ್ಯವತಿ, ಎನ್. ನಾಗವೇಣಿ , ವಿದ್ಯಾಶ್ರೀ ರಾಯಕರ್ ಮೊದಲಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















